ಕಳೆದ ಒಂದು ವಾರದಿಂದ ಮಳೆ ಸುರಿದ ಪರಿಣಾಮ ಮದ್ದೂರು ತಾಲೂಕಿನ ಮೆಣಸಗೆರೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಛಾವಣಿ ಕುಸಿದು ಬಿದ್ದಿದ್ದು ವಿದ್ಯಾರ್ಥಿಗಳು ಪರದಾಡುವಂತಾಗಿದೆ.