ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ

ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ರಾಜೀನಾಮೆ

ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಇಂದು ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಮುಖ್ಯಮಂತ್ರಿ ಚಂದ್ರು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

2 years ago