ಪ್ರೊ ಕಬಡ್ಡಿ ಟೂರ್ನಿ

ಪ್ರೊ ಕಬಡ್ಡಿ ಲೀಗ್‌ ಟೂರ್ನಿ ಪಂದ್ಯದಲ್ಲಿ ಬೆಂಗಳೂರು ಬುಲ್ಸ್‌ ಜಯಭೇರಿ

 ವೈಟ್‌ಫೀಲ್ಡ್‌ನಲ್ಲಿರುವ ಗ್ರ್ಯಾಂಡ್ ಶೆರಟಾನ್ ಹೋಟೆಲ್‌ನಲ್ಲಿ ನಡೆಯುತ್ತಿರುವ ಪ್ರೊ ಕಬಡ್ಡಿ ಟೂರ್ನಿಯಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವು 31-26 ರಿಂದ ಯುಪಿ ಯೋಧಾ ವಿರುದ್ಧ ಜಯಿಸಿತು.

2 years ago

ಪ್ರೊ ಕಬಡ್ಡಿ ಟೂರ್ನಿಯ ಮೊದಲ ಹಂತದ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ

ಮಾಷಾಲ್ ಸ್ಪೋರ್ಟ್ಸ್ ಆಯೋಜಿಸುತ್ತಿರುವ ಪ್ರೊ ಕಬಡ್ಡಿ ಟೂರ್ನಿಯ ಎಂಟನೇ ಆವೃತ್ತಿಯ ಪಂದ್ಯಗಳು ಹೋಟೆಲ್‌ನಲ್ಲಿ ನಡೆಯಲಿವೆ.

2 years ago