ಪ್ರೊ.ಕೆ.ಎಸ್.ರಂಗಪ್ಪ

ಮೈಸೂರು: ವಿಜ್ಞಾನಿ ಪ್ರೊ.ಕೆ.ಎಸ್.ರಂಗಪ್ಪ ಅವರಿಗೆ ವಿಶ್ವ ವಿಜ್ಞಾನಿಗಳ ಫೆಲೋಶಿಪ್

ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಹಾಗೂ ಖ್ಯಾತ ವಿಜ್ಞಾನಿ ಪ್ರೊ.ಕೆ.ಎಸ್.ರಂಗಪ್ಪ ಅವರಿಗೆ 2022ನೇ ಸಾಲಿನ ವಿಶ್ವ ವಿಜ್ಞಾನ ಅಕಾಡೆಮಿ ಫೆಲೋಶಿಪ್ ನೀಡಿ ಗೌರವಿಸಲಾಯಿತು.

1 year ago

ವಿಶ್ವವಿದ್ಯಾನಿಲಯಗಳ ನಿರ್ಧಾರಗಳಲ್ಲಿ ರಾಜಕಾರಣಿಗಳ ಕೈವಾಡ ಬೇಡ: ಪ್ರೊ.ಕೆ.ಎಸ್.ರಂಗಪ್ಪ

ಶಿಕ್ಷಣದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಂಸ್ಥೆಗಳ ನಡುವಿನ ವಿಚಾರ ವಿನಿಮಯವಾಗಬೇಕು. ಉನ್ನತ ಶಿಕ್ಷಣದಲ್ಲಿ ಈ ಮೂರೂ ವಿಭಾಗಗಳಿಗೂ ಸಮಾನ ಜವಾಬ್ದಾರಿಯಿದೆ.

2 years ago