ಪ್ಲಾಸ್ಟಿಕ್

ರಾಮನಗರದಲ್ಲಿ ಪ್ಲಾಸ್ಟಿಕ್ ಮಾರಾಟದ ವಿರುದ್ಧ ಕ್ರಮ

ನಗರದಲ್ಲಿ ವಾಣಿಜ್ಯ ಕೇಂದ್ರಗಳ ಮೇಲೆ ದಾಳಿ ಮುಂದುವರೆಸಿದ ನಗರಸಭೆ ಅಧಿಕಾರಿಗಳು ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರ ವಿರುದ್ದ ದಂಡ ವಿಧಿಸಿ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

10 months ago

ಚಾಮುಂಡಿಬೆಟ್ಟ ಪ್ಲಾಸ್ಟಿಕ್ ಮುಕ್ತ ಪ್ರದೇಶವಾಗಲಿ: ನ್ಯಾಯಮೂರ್ತಿ ಸುಭಾಷ್

ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲು ಎಲ್ಲಾ ಅಗತ್ಯವಾದ ಕ್ರಮಗಳನ್ನು ಕೈಗೊಂಡು, ದಸರಾ ಪ್ರಾರಂಭವಾಗುವ ಮುಂಚೆ ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ಪ್ರದೇಶವಾಗಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ…

10 months ago

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಮಾಲಿನ್ಯ ತಡೆಗೆ ತಪಾಸಣಾ ಕೇಂದ್ರ

ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ತಡೆಗಟ್ಟಲು ತಿರುಪತಿ ಗೋಪಾಲಸ್ವಾಮಿ ಬೆಟ್ಟದ ಮಾದರಿಯಲ್ಲಿ ತಪಾಸಣ ಕೇಂದ್ರ ರಚಿಸಲು ಚಿಂತನೆಯಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ್ ತಿಳಿಸಿದರು.

11 months ago

ಕಾರವಾರ: ಪರಿಸರ ಕಾಳಜಿ ಇಂದು ತೀರಾ ಅನಿವಾರ್ಯ – ಪ್ರಭುಲಿಂಗ ಕವಳಿಕಟ್ಟಿ

ಇಂದಿನ ದಿನಗಳಲ್ಲಿ ಪರಿಸರ ಸ್ವಚ್ಚತೆ ಕಾಪಾಡುವುದು ಪ್ಲಾಸ್ಟಿಕ್ ಹಾಗೂ ಕೊಳೆಯದೆ ಇರುವ ವಸ್ತುಗಳ ಅತಿಯಾದ ಬಳಕೆಯ ಬಗ್ಗೆ ಜನರಲ್ಲಿ ತಿಳುವಳಿಕೆ ಮಾಡಿಸುವುದು ಅತೀ ಅನಿವಾರ್ಯ ಎಂದು ಜಿಲ್ಲಾಧಿಕಾರಿ…

11 months ago

ಪ್ಲಾಸ್ಟಿಕ್ ಬಾಟಲಿ ಮರುಬಳಕೆ ಮತ್ತು ಮರುಬಳಕೆಯ ಪರಿಹಾರ

ಜನರು ಪರಿಸರದ ಮೇಲೆ ನಕಾರಾತ್ಮಕ ಪರಿಣಾಮ ಬೀರದಂತೆ ಪ್ಲಾಸ್ಟಿಕ್ ಬಾಟಲಿ ತ್ಯಾಜ್ಯವನ್ನು ಹೇಗೆ ಬಳಸಬಹುದು? ಪ್ಲಾಸ್ಟಿಕ್ ಬಾಟಲ್ ತ್ಯಾಜ್ಯವನ್ನು ಪರಿಸರ ಸ್ನೇಹಿ ಕಲಾಕೃತಿಗಳಾಗಿ ಪರಿವರ್ತಿಸುವುದರಿಂದ ಸಮುದ್ರದಲ್ಲಿ, ಭೂಮಿಯಲ್ಲಿ…

1 year ago

ಆಲೂರು: ಕಂಡು ಕಾಣದಂತೆ ವರ್ತಿಸುವ ಕಂದಾಯ ಇಲಾಖೆ ಅಧಿಕಾರಿಗಳು

ಪಾಳ್ಯ ಹೋಬಳಿಯಲ್ಲಿ ನಗರದ ಮಧ್ಯದಲ್ಲಿ ಮದ್ಯಪಾನ ಅಂಗಡಿ ಇರುತ್ತದೆ ಅಂಗಡಿಯ ಹಿಂಭಾಗದಲ್ಲಿ ಸರ್ಕಾರಿ ಕೆರೆ ಇರುತ್ತದೆ ನಂತರ ಅದರ ಪಕ್ಕದಲ್ಲಿ ಬೆಂಗಳೂರು ಮಂಗಳೂರು ಮುಖ್ಯ ರಸ್ತೆ ಇರುತ್ತದೆ…

1 year ago

ಉಡುಪಿ: ಅಲೆವೂರಿನಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ರಸ್ತೆ ನಿರ್ಮಾಣ, ಯಶಸ್ವಿಯಾದ ಪ್ರಯೋಗ

ಸಾರ್ವಜನಿಕರ ದೈನಂದಿನ ಜೀವನದಲ್ಲಿ ಹಾಸುಹೊಕ್ಕಿರುವ ಪ್ಲಾಸ್ಟಿಕ್ ನ ಬಳಕೆಯ ನಂತರ, ಅದರ ತ್ಯಾಜ್ಯ ವಿಲೇವಾರಿ ಸಮಸ್ಯೆ ಎಲ್ಲೆಡೆ ಕಂಡುಬರುತ್ತಿದೆ. ಪ್ಲಾಸ್ಟಿಕ್ ನಿಂದ ಉಂಟಾಗುವ ದುಷ್ಪರಿಣಾಮಗಳನ್ನು ತಡೆಗಟ್ಟಬೇಕಾದ ಬೃಹತ್…

1 year ago

ಪ್ಲಾಸ್ಟಿಕ್ ಮುಕ್ತ ಜಾತ್ರೆ ಅಭಿಯಾನ: ಪರಿಸರ ಸಂರಕ್ಷಣೆಗೆ ಪಣತೊಟ್ಟ ಯುವಕರ ತಂಡ

ಮಕರ ಸಂಕ್ರಾತಿ ದಿನದಂದು ವಿಜೃಂಭಣೆಯಿಂದ ನಡೆಯುವ ಕುಂದಾಪುರ ತಾಲೂಕಿನ ಮಾರಣಕಟ್ಟೆ ಜಾತ್ರೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಮುಕ್ತಗೊಳಿಸಲು ಕ್ಲೀನ್ ತ್ರಾಸಿ - ಮರವಂತೆ ಪ್ರಾಜೆಕ್ಟ್ ತಂಡ ಪೋಸ್ಟರ್ ಅಭಿಯಾನದ…

1 year ago

ಬಂಟ್ವಾಳ: ಪರಿಸರ ಸಂರಕ್ಷಣೆ ಗಾಗಿ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಜಾಗೃತಿ ಮತ್ತು ಸ್ವಚ್ಛತಾ ಕಾರ್ಯಕ್ರಮ

ಪರಿಸರ ಸಂರಕ್ಷಣೆಗಾಗಿ ಪ್ಲಾಸ್ಟಿಕ್ ಬಳಕೆ ಕಡಿತಗೊಳಿಸಲು ಸ್ವಯಂ ಜಾಗೃತಿ ಅಗತ್ಯ ಎಂದು ಅಪರ ಜಿಲ್ಲಾಧಿಕಾರಿ ಕೃಷ್ಣ ಮೂರ್ತಿ ತಿಳಿಸಿದ್ದಾರೆ.

2 years ago

ಚೆನ್ನೈ: ಪ್ಲಾಸ್ಟಿಕ್ ಸಿಗರೇಟ್ ಲೈಟರ್ ಗಳ ಆಮದು ನಿಷೇಧಿಸಲು ಕೇಂದ್ರಕ್ಕೆ ಸ್ಟಾಲಿನ್ ಮನವಿ

ಏಕ ಬಳಕೆಯ ಪ್ಲಾಸ್ಟಿಕ್ ಸಿಗರೇಟ್ ಲೈಟರ್ ಗಳ ಆಮದನ್ನು ನಿಷೇಧಿಸಲು ಕ್ರಮ ಕೈಗೊಳ್ಳುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್…

2 years ago

ಮೂಡುಬಿದಿರೆ: ಸಮಾರಂಭಗಳಿಗೆ ಶುಲ್ಕ ರಹಿತ ಸ್ಟೀಲ್ ಲೋಟ ನೀಡುತ್ತಿರುವ ಉಪನ್ಯಾಸಕಿ

ಕಾರ್ಯಕ್ರಮಗಳಿಗೆ ಲೋಟಗಳ ಪ್ಲಾಸ್ಟಿಕ್ ಬದಲು ಸ್ಟೀಲ್ ಲೋಟ ಬಳಸಲು ಲೋಟಗಳನ್ನು ಉಚಿತವಾಗಿ ಪೂರೈಸುತ್ತಿದ್ದಾರೆ. ತಾನು ವೃತ್ತಿ ಮಾಡುತ್ತಿರುವ ಮೂಡುಬಿದಿರೆ ಜೈನ ಪದವಿಪೂರ್ವ ಕಾಲೇಜನ್ನು ಶೂನ್ಯ ತ್ಯಾಜ್ಯ ಕ್ಯಾಂಪಸ್…

2 years ago

ಕಾಸರಗೋಡು: ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳು ವಶ

ಮಂಜೇಶ್ವರ ಗ್ರಾಮ ಪಂಚಾಯತ್ ಅಧಿಕಾರಿಗಳು ನಡೆಸಿದ ದಾಳಿಯಿಂದ ನಿಷೇಧಿತ ಭಾರೀ ಪ್ರಮಾಣದ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ.

2 years ago

ಮಂಗಳೂರು: ಬೀದಿನಾಟಕದ ಮೂಲಕ ಪ್ಲಾಸ್ಟಿಕ್ ನಿಷೇಧ ಜಾಗೃತಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಪೆರ್ಮುದೆ, ಕರಿಯಂಗಳ ಹಾಗೂ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜು.22ರ ಶುಕ್ರವಾರ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ), ಸಾಹಸ್ ಸ್ವಯಂ…

2 years ago

ಪ್ಲಾಸ್ಟಿಕ್ ಮುಕ್ತ ಭಾರತಕ್ಕೆ ಎಲ್ಲರೂ ಒಂದಾಗಿ ಶ್ರಮಿಸೋಣ

2022ರ ಹೊತ್ತಿಗೆ ಭಾರತವನ್ನು ಮರುಬಳಕೆಯಾಗದ ಪ್ಲಾಸ್ಟಿಕ್‌ನಿಂದ ಮುಕ್ತಗೊಳಿಸಲು ಕೇಂದ್ರ ಸರಕಾರ ಹೊಸ ಹೆಜ್ಜೆಗಳನ್ನಿಟ್ಟಿದೆ. ಅದಕ್ಕಾಗಿ 2021ರ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮಾವಳಿಗಳಲ್ಲಿ ತಿದ್ದುಪಡಿ ತರಲಾಗಿದೆ. ಈ ಮೂಲಕ,…

2 years ago

ಬೆಳ್ತಂಗಡಿ : ಗ್ರಾಹಕರಿಗೆ ಪ್ಲಾಸ್ಟಿಕ್ ನಿಷೇಧ ಬಗ್ಗೆ ಮಾಹಿತಿ ನೀಡಿ ಎಂದ ವ್ಯಾಪಾರಿಗಳು

ಅಂಗಡಿಯಲ್ಲಿ ಸಮಾನು ಖರೀದಿಸಲು ಬರುವ ಗ್ರಾಹಕರು ಪ್ಲಾಸ್ಟಿಕ್ ಇಲ್ಲದೆ ಸಾಮಾನು ಕೊಡುವುದಿಲ್ಲ ಎಂದು ಹೇಳಿದರೆ ನಮಗೆ ಅವ್ಯಾಚ ಶಬ್ದಗಳಿಂದ ಬೈಯುತ್ತಾರೆ ಈ ಶಬ್ದಗಳನ್ನು ಕೇಳಲು ನಾವು ತಯಾರಿಲ್ಲ

2 years ago