ಪ.ಗೋ. ಪ್ರಶಸ್ತಿ

ಮಂಗಳೂರು: ನರೇಂದ್ರ ಮರಸಣಿಗೆ ಅವರಿಗೆ ಪ.ಗೋ. ಪ್ರಶಸ್ತಿ

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಪ.ಗೋ. ಪ್ರಶಸ್ತಿಗೆ ವಿಜಯವಾಣಿ ಹೆಬ್ರಿ ವರದಿಗಾರ ನರೇಂದ್ರ ಮರಸಣಿಗೆ ಆಯ್ಕೆಯಾಗಿದ್ದಾರೆ.

1 year ago

ಪತ್ರಿಕಾ ಧರ್ಮ ಎತ್ತಿ ಹಿಡಿಯುವ ಕೆಲಸ ಪತ್ರಕರ್ತರಿಂದಾಗಲಿ: ಡಿಸಿಪಿ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 2021ನೆಯ ಸಾಲಿನ ಪ್ರತಿಷ್ಠಿತ ಪ.ಗೋ. ಪ್ರಶಸ್ತಿಯನ್ನು `ಹೊಸ ದಿಗಂತ' ಪತ್ರಿಕೆಯ ವರದಿಗಾರ ಮಿಥುನ ಕೊಡೆತ್ತೂರು ಅವರಿಗೆ ಪ್ರದಾನಿಸಲಾಯಿತು.

2 years ago

ಮಿಥುನ ಕೊಡೆತ್ತೂರು ಅವರಿಗೆ ಪ.ಗೋ. ಪ್ರಶಸ್ತಿ

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಪ.ಗೋ. ಪ್ರಶಸ್ತಿಗೆ ಹೊಸದಿಗಂತ ಕನ್ನಡ ದೈನಿಕದ ಮುಲ್ಕಿ- ಕಿನ್ನಿಗೋಳಿ ವರದಿಗಾರ ಮಿಥುನ ಕೊಡೆತ್ತೂರು ಆಯ್ಕೆಯಾಗಿದ್ದಾರೆ.

2 years ago