ಫಲಿತಾಂಶ

ರಾಹುಲ್‌ ಗಾಂಧಿ ಬುದ್ಧಿಮಾಂದ್ಯ ಎಂದ ಸ್ವಾಮೀಜಿ ಯಾರು ಗೊತ್ತಾ?

ಪಂಚರಾಜ್ಯ ಚುನಾವಣೆಗಳ ಪೈಕಿ 4 ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಈ ಪೈಕಿ ಕೇವಲ ತೆಲಂಗಾಣದಲ್ಲಿ ಕಾಂಗ್ರೆಸ್‌ ಜಯಗಳಿಸಿದೆ. ಈ ನಡುವೆ ಕಾಳಿ ಮಠದ ರಿಷಿ ಕುಮಾರ್​…

5 months ago

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಮುನ್ನಡೆ

2024ರ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿದ್ದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ಪೈಕಿ 4 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಮತ್ತು…

5 months ago

ಪಂಚರಾಜ್ಯ ಚುನಾವಣೆ: ರಾಜಸ್ಥಾನದಲ್ಲಿ ಬಿಜೆಪಿಗೆ ಭಾರೀ ಮುನ್ನಡೆ

ಭಾರಿ ಕುತೂಹಲ ಕೆರಳಿಸಿರುವ ಪಂಚರಾಜ್ಯ ಚುನಾವಣೆಯಲ್ಲಿ ಇಂದು ನಾಲ್ಕು ರಾಜ್ಯಗಳ ಫಲಿತಾಂಶ ಪ್ರಕಟವಾಗಲಿದೆ. ಈ ಪೈಕಿ ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ಮತ ಎಣಿಕೆ ಆರಂಭವಾಗಿದೆ.

5 months ago

ನವದೆಹಲಿ: ಚುನಾವಣಾ ಆಯೋಗದ ವೆಬ್‌ಸೈಟ್ ಕ್ರ್ಯಾಶ್!

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಭಾರಿ ಕುತೂಹಲ ಕೆರಳಿಸಿದೆ. ಈ ನಡುವೆ ಭಾರತದ ಚುನಾವಣಾ ಆಯೋಗದ (ಇಸಿಐ) ವೆಬ್‌ಸೈಟ್ ಅನೇಕ ಬಳಕೆದಾರರಿಗೆ ಕ್ರ್ಯಾಶ್ ಆಗುತ್ತಿದೆ.

5 months ago

ಟಿ-20 ಕ್ರಿಕೆಟ್‌: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೆಚ್ಚುವರಿ ಬಸ್‌ ಸಂಪರ್ಕ

ಇಂದು(ಭಾನುವಾರ) ಒಂದೆಡೆ ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಕಾತುರ ಹೆಚ್ಚಿಸಿದೆ. ಅದೇ ರೀತಿಟಿ 20 ಕ್ರಿಕೆಟ್‌ ಪಂದ್ಯಾಟವು ಕಾವು ಹೆಚ್ಚಿಸಿದೆ.

5 months ago

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಬಿಜೆಪಿ-ಕಾಂಗ್ರೆಸ್‌ ತೀವ್ರ ಹಣಾಹಣಿ

ಇತ್ತೀಚೆಗೆ ಚುನಾವಣೆ ನಡೆದ 5 ರಾಜ್ಯಗಳ ಪೈಕಿ 4 ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಮತ ಎಣಿಕೆ ಆರಂಭವಾಗಿದೆ. ಈಗಾಗಲೇ ಅಂಚೆ ಮತ ಎಣಿಕೆ ಮುಗಿದಿದೆ.

5 months ago

ಇಂದು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಸೇರಿ ಇಂದು ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಹೊರ ಬೀಳಲಿದ್ದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ.…

5 months ago

ಬೆಂಗಳೂರು ಕಂಬಳದ ಫಲಿತಾಂಶ ವಿವರ ಇಲ್ಲಿದೆ

ಬೆಂಗಳೂರು ಕಂಬಳದ ಫಲಿಂತಾಂಶ ಪ್ರಕಟಗೊಂಡಿದೆ. 159ರ ಜೋಡಿ ಕೋಣಗಳು ಭಾಗವಹಿಸಿದ ಈ ಮಹಾ ಕೂಟದಲ್ಲಿ (ರಾಜ-ಮಹಾರಾಜ ಕಂಬಳ) ಅತ್ಯಂತ ಪ್ರತಿಷ್ಠೆಯ ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್…

5 months ago

ಮಾಲ್ಡೀವ್ಸ್‌ ಅಧ್ಯಕ್ಷರಾಗಿ ಚೀನಾ ಬೆಂಬಲಿಗ ಮೊಹಮ್ಮದ್ ಆಯ್ಕೆ

ಮಾಲ್ಡೀವ್ಸ್‌ನಲ್ಲಿ ಶನಿವಾರ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಚೀನಾ ಬೆಂಬಲಿಗ ಅಭ್ಯರ್ಥಿ ಮೊಹಮ್ಮದ್ ಮುಯಿಝು ಗೆಲುವು ಸಾಧಿಸಿದ್ದಾರೆ, ಈ ಫಲಿತಾಂಶವು ಭಾರತ ಮಾಲ್ಡೀವ್ಸ್‌ ಸಂಬಂಧದ ಮೇಲೆ ಪರಿಣಾಮ ಬೀರಬಹುದು…

7 months ago

ಕೇರಳ ನಿಫಾ ಮುಕ್ತ: ಎಲ್ಲ ಸೋಂಕಿತರ ಪರೀಕ್ಷೆ ಫಲಿತಾಂಶ ನೆಗೆಟಿವ್

ಕೇರಳದ ಕೋಯಿಕ್ಕೋಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಲ್ವರು ನಿಫಾ ಸೋಂಕಿತರ ಪರೀಕ್ಷಾ ಫಲಿತಾಂಶ ಶುಕ್ರವಾರ ನೆಗೆಟಿವ್ ಬಂದಿದ್ದು, ಎಲ್ಲರೂ ನಿಫಾ ಸೋಂಕಿನಿಂದ ಮುಕ್ತರಾಗಿದ್ದಾರೆ ಎಂದು ಕೇರಳದ ಆರೋಗ್ಯ ಸಚಿವೆ…

7 months ago

ಸಿಬಿಎಸ್‍ಇ 10, 12ನೇ ತರಗತಿ ಕಂಪಾರ್ಟ್ಮೆಂಟ್’ ಫಲಿತಾಂಶ ಪ್ರಕಟ

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ 10 ಮತ್ತು 12ನೇ ತರಗತಿಯ ಕಂಪಾರ್ಟ್ಮೆಂಟ್ ಫಲಿತಾಂಶಗಳನ್ನ ಇಂದು ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನ…

9 months ago

ಸಾಮಾನ್ಯ ಪ್ರವೇಶ ಪರೀಕ್ಷೆ 2023ರ ಫಲಿತಾಂಶ ಪ್ರಕಟ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕೆ ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್​ರಿಂದ ಫಲಿತಾಂಶ ಪ್ರಕಟವಾಗಿದೆ. ಬೆಂಗಳೂರಿನ ಮಲ್ಲೇಶ್ವರಂನ…

11 months ago

ಔರಾದ: ತಂದೆ ತಾಯಿ ಇಲ್ಲದ ಬಾಲಕಿಯ ಶಿಕ್ಷಣಕ್ಕೆ ಬೇಕಿದೆ ಸಹಾಯಹಸ್ತ

ಹತ್ತನೇ ತರಗತಿಯಲ್ಲಿ ಪ್ರತಿಶತ 92.48%ರಷ್ಟು ಫಲಿತಾಂಶದ ಮೂಲಕ ಅಗ್ರಶ್ರೇಣಿಯಲ್ಲಿ ಪಾಸಾದ ಪ್ರತಿಭಾವಂತ ವಿದ್ಯಾರ್ಥಿನಿ ಆರ್ಥಿಕ ಸಮಸ್ಯೆಯಿಂದ ಶಿಕ್ಷಣ ಅರ್ಧಕ್ಕೆ ಮೋಟುಕುಗೊಳಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

12 months ago

ಬೆಂಗಳೂರು: ಹೀನಾಯ ಸೋಲು, ಇಂದು ಬಿಜೆಪಿ ರಾಜ್ಯಾಧಕ್ಷರ ರಾಜೀನಾಮೆ ಸಾಧ್ಯತೆ

ವಿಧಾನ ಸಭೆ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಎಲ್ಲಾ ಕಡೆ ಚರ್ಚೆಗಳು ಜೋರಾಗಿ ಕೇಳಿ ಬರುತ್ತಿವೆ.ಬಿಜೆಪಿ ಹೀನಾಯವಾಗಿ ಸೋಲಲು ಕಾರಣವೇನು ಎಂಬ ಲೆಕ್ಕಾಚಾರಗಳು ನಡಿತಿವೆ.ಇದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರು…

12 months ago

ಬಂಟ್ವಾಳ ಪುರಸಭೆಯಲ್ಲಿ ಇನ್ನು ಆಗಿಲ್ಲ ಆಡಳಿತಾಧಿಕಾರಿಯವರ ನೇಮಕ

ವಿಧಾನಸಭಾ ಚುನಾವಣೆ ಗುಂಗಿನಲ್ಲಿದ್ದ ಎಲ್ಲರೂ ಇದೀಗ ಫಲಿತಾಂಶದ ಕುರಿತ ಚರ್ಚೆಯಲ್ಲಿ ಮುಳುಗಿದ್ದರೆ, ಇತ್ತ ಬಂಟ್ವಾಳ ಪುರಸಭೆಯಲ್ಲಿ ಕಾಂಗ್ರೆಸ್ - ಎಸ್ ಡಿಪಿಐ ಮೈತ್ರಿ ಆಡಳಿತದ ಮೊದಲ ಹಂತದ…

12 months ago