ಫಾಝಿಲ್

ಸುರತ್ಕಲ್: ಫಾಝಿಲ್ ಹತ್ಯೆ ಪ್ರಕರಣ ಸಂಬಂಧಿಸಿ ಆರು ಮಂದಿ ಆರೋಪಿಗಳ ಬಂಧನ

ಕಳೆದ ವಾರ ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಸುರತ್ಕಲ್ ನ ಫಾಝಿಲ್ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರು ಮಂದಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ನ್ಯಾಯಾಲಯಕ್ಕೆ ಹಾಜರು ಮಾಡಿದ್ದಾರೆ.

2 years ago