ಫ್ಯಾಕ್ಟರಿ

ಫ್ಯಾಕ್ಟರಿಯೊಂದರಲ್ಲಿ ಅಗ್ನಿ ಅವಘಡ: ಸ್ಥಳಕ್ಕೆ 34 ಅಗ್ನಿಶಾಮಕ ವಾಹನಗಳ ದೌಡು

ದೆಹಲಿಯ ಅಲಿಪುರ್ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಇಂದು ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಮಾಹಿತಿ ಪಡೆದ ಬಳಿಕ, 34 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದೆ. ಆದರೆ,…

2 months ago

ಶಾರ್ಟ್ ಸರ್ಕ್ಯೂಟ್‌ನಿಂದ ಅಗರಬತ್ತಿ ಫ್ಯಾಕ್ಟರಿ ಬೆಂಕಿಗಾಹುತಿ

ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಗರಬತ್ತಿ ಫ್ಯಾಕ್ಟರಿ ಧಗಧಗನೇ ಹೊತ್ತಿ ಉರಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.ಕೈಲಾಸ ನಗರದಲ್ಲಿನ ಅಗರಬತ್ತಿ ಫ್ಯಾಕ್ಟರಿಯಲ್ಲಿ ಅಗ್ನಿ ಅನಾಹುತ ನಡೆದಿದ್ದು ಅಮಾವಾಸ್ಯೆ ನಿಮ್ಮಿತ್ತ ಇಂದು ಫ್ಯಾಕ್ಟರಿ…

2 months ago

ಫ್ಲೈವುಡ್  ಫ್ಯಾಕ್ಟರಿಯ ಸ್ಲಾಬ್ ಕುಸಿದು ಮೇಲ್ವಿಚಾರಕ ಸಾವು

ಫ್ಲೈವುಡ್  ಫ್ಯಾಕ್ಟರಿಯ ಸ್ಲಾಬ್ ಕುಸಿದು ಬಿದ್ದ ಪರಿಣಾಮ  ಮೇಲ್ವಿಚಾರಕ ಮೃತಪಟ್ಟ ಘಟನೆ ಕುಂಬಳೆ ಸಮೀಪದ ಅನಂತಪುರ ದಲ್ಲಿ ಇಂದು ಮಧ್ಯಾಹ್ನ ನಡೆದಿದೆ.

10 months ago

ಮಂಗಳೂರು: ಅಣಬೆ ಉತ್ಪಾದನಾ ಫ್ಯಾಕ್ಟರಿ ಮುಚ್ಚುವಂತೆ ಪ್ರತಿಭಟನೆ, ಭರತ್ ಶೆಟ್ಟಿ ಬೆಂಬಲ

ಹೊರವಲಯದ ವಾಮಂಜೂರಿನಲ್ಲಿ ಕಾರ್ಯಾಚರಿಸುತ್ತಿರುವ ಅಣಬೆ ಉತ್ಪಾದನಾ ಫ್ಯಾಕ್ಟರಿಯಿಂದ ಸ್ಥಳೀಯ ನಾಗರಿಕರಿಗೆ ಅನಾರೋಗ್ಯ ಸಮಸ್ಯೆ ಎದುರಾಗುತ್ತಿದ್ದು, ತಕ್ಷಣ ಮುಚ್ಚುವಂತೆ ಒತ್ತಾಯಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಎರಡನೆಯ ದಿನದ ಪ್ರತಿಭಟನೆಯಲ್ಲಿ ಮಂಗಳೂರು…

12 months ago

ಫ್ಯಾಕ್ಟರಿಯಲ್ಲಿ ಯಂತ್ರಕ್ಕೆ ಸಿಲುಕಿ ಯುವತಿ ಸಾವು

ಬೆಂಗಳೂರಿನ ಚಂದ್ರಾ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಫ್ಯಾಕ್ಟರಿಯಲ್ಲಿ ಯಂತ್ರಕ್ಕೆ ಸಿಲುಕಿ ಯುವತಿ ಸಾವು ಕಂಡ ಘಟನೆ ನಡೆದಿದೆ.

2 years ago