ಫ್ಲೆಕ್ಸ್‌ಗೆ ವಿದ್ಯುತ್‌ ತಂತಿಗೆ ತಗುಲಿ

ಜಾತ್ರೋತ್ಸವಕ್ಕೆ ಶುಭ ಕೋರುವ ಫ್ಲೆಕ್ಸ್ ಅಳವಡಿಕೆ ವೇಳೆ ವಿದ್ಯುತ್ ತಗುಲಿ ಯುವಕ ಮೃತ್ಯು

ಕುಂದಾಪುರ ತಾಲೂಕಿನ ಸೌಕೂರಿನಲ್ಲಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಶುಭ ಕೋರುವ ಫ್ಲೆಕ್ಸ್ ಅಳವಡಿಸುತ್ತಿದ್ದ ವೇಳೆ ಫ್ಲೆಕ್ಸ್‌ಗೆ ವಿದ್ಯುತ್‌ ತಂತಿಗೆ ತಗುಲಿದ್ದರಿಂದ ಯುವಕನೋರ್ವ ಮೃತಪಟ್ಟ ಘಟನೆ  ಶುಕ್ರವಾರ ರಾತ್ರಿ ಸಂಭವಿಸಿದೆ.

2 years ago