ಉಪ್ಪಿನಂಗಡಿ ಹಳೆ ಗೇಟ್ ಬಳಿ ಹಿಂದೂ ಕಾರ್ಯಕರ್ತನ ಮೇಲೆ ನಡೆದ ತಲ್ವಾರ್ ದಾಳಿಗೆ ಸಂಬಂಧಿಸಿ ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದ ಪಿಎಫ್ಐ ಮುಖಂಡರನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ಡಿ.14 ರ ರಾತ್ರಿ ಉಪ್ಪಿನಂಗಡಿ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಪಿಎಫ್ ಐ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಚ್ ನಡೆಸಿ...
Know MoreGet latest news karnataka updates on your email.