ಬಂಡೀಪುರ

ಉಪಟಳ ನೀಡುವ ಒಂಟಿ ಸಲಗದ ಸೆರೆಗೆ ಪ್ರತಿಭಟನೆ

ಬಂಡೀಪುರ ವ್ಯಾಪ್ತಿ ಸೇರಿದಂತೆ ತಾಲೂಕಿನ ಹಂಗಳ ಸುತ್ತಮುತ್ತಲಿನ ಜಮೀನುಗಳಲ್ಲಿ ಬೆಳೆದಿರುವ ಬೆಳೆ ನಾಶ ಮಾಡುತ್ತಿರುವ ಒಂಟಿ ಸಲಗದ ಸೆರೆಗೆ ಒತ್ತಾಯಿಸಿ ಗ್ರಾಮಸ್ಥರು ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ…

2 months ago

ಸೆರೆಹಿಡಿದಿದ್ದ ಪುಂಡಾನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಹದಿನೈದು ದಿನಗಳ ಹಿಂದೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ಸೆರೆಹಿಡಿಯಲಾಗಿದ್ದ ಪುಂಡಾನೆಯನ್ನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿತ್ತು ಈಗ ಕೇರಳದ ಮಾನಂದವಾಡಿ ಸಮೀಪ ಕಾಣಿಸಿಕೊಂಡಿದೆ.

3 months ago

ಚಾಮರಾಜನಗರ: ಮುಳ್ಳುಹಂದಿ ಜತೆ ಕಾದಾಟದಲ್ಲಿ ಹುಲಿ ಸಾವು

ಹುಲಿಯೊಂದು ಮುಳ್ಳುಹಂದಿ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ.

3 months ago

ಬಂಡೀಪುರದ ಕಾಡಂಚಿಗೆ ಬಂತು ಆಂಬುಲೆನ್ಸ್‌ ಸೇವೆ

ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ  ಕಾಡಂಚಿನ ಗ್ರಾಮಗಳಲ್ಲಿ ಆಂಬುಲೆನ್ಸ್ ಸೇವೆಯಿಲ್ಲದೆ ತುರ್ತು ಪರಿಸ್ಥಿತಿಯಲ್ಲಿ ಜನರು ಪ್ರಾಣವನ್ನೇ ಕಳೆದು ಕೊಳ್ಳಬೇಕಾದ ಪರಿಸ್ಥಿತಿ ಎದುರಾಗುತ್ತಿತ್ತು. ಇದನ್ನು…

4 months ago

ಬಂಡೀಪುರ ಕಾಡಂಚಿನಲ್ಲಿ ನಿಲ್ಲದ ಹುಲಿ ಉಪಟಳ

ಬಂಡೀಪುರ ಕಾಡಂಚಿನ ಪ್ರದೇಶದ ವ್ಯಾಪ್ತಿಯ ಗ್ರಾಮಗಳಲ್ಲಿ ಹುಲಿ ಉಪಟಳ ಜೋರಾಗಿದ್ದು, ಹುಲಿ ಸೆರೆಗೆ  ಒತ್ತಾಯಿಸಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಮೌನವಹಿಸಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ಎಂದು  ಆರೋಪಿಸಿರುವ…

4 months ago

ಬಂಡೀಪುರ: ಗಾಯಗೊಂಡು ಕುಂಟುತ್ತಾ ರಸ್ತೆ ದಾಟಿದ ಮರಿಯಾನೆ

ಮರಿಯಾನೆಯೊಂದು ಗಾಯಗೊಂಡು ತಾಯಿಯೊಟ್ಟಿಗೆ ಕುಂಟುತ್ತಾ ಸಾಗಿದ ದೃಶ್ಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಊಟಿ ರಸ್ತೆಯಲ್ಲಿ ವಾಹನ ಸವಾರರ ಕ್ಯಾಮರದಲ್ಲಿ ಸೆರೆಯಾಗಿದೆ.

9 months ago

ಬಂಡೀಪುರದಲ್ಲಿ ಕಾಡು ಪ್ರಾಣಿಗಳ ಮುಂದೆ ಸೆಲ್ಫಿ ಕ್ಲಿಕ್ಕಿಸಿ ಚೆಲ್ಲಾಟ

ತಾಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯಲ್ಲಿ ಸಂಚರಿಸುವ ಸವಾರರು ವಾಹನಗಳನ್ನು ನಡು ರಸ್ತೆಯಲ್ಲಿ ನಿಲ್ಲಿಸುತ್ತಿದ್ದು, ವನ್ಯ ಪ್ರಾಣಿಗಳ ಸಹ ಜೀವನ ಶೈಲಿಗೆ ಕಿರಿಕಿರಿ ಉಂಟಾಗುತ್ತಿದೆ. ಹೀಗಿದ್ದರೂ ‌ಕೂಡ ಅರಣ್ಯಾಧಿಕಾರಿಗಳು…

9 months ago

ಬಂಡೀಪುರದಲ್ಲಿ ಅನಾಥ ಆನೆ ಮರಿಗೆ ಪೋಷಕರಾದ ಕಾವಡಿ ದಂಪತಿ

ಜಿಲ್ಲೆಯ ಬಂಡೀಪುರ ಅಭಯಾರಣ್ಯದ ರಾಮಪುರ ಆನೆ ಶಿಬಿರದಲ್ಲಿ 'ದಿ ಎಲೆಫೆಂಟ್ ವಿಸ್ಪರರ್ಸ್' ಸಿನಿಮಾವನ್ನು ಹೋಲುವ ಘಟನೆ ನಡೆದಿದೆ. ಅನಾಥ ಹೆಣ್ಣು ಮರಿ ಆನೆಗೆ ಪೋಷಣೆ ಮಾಡಿ ದಂಪತಿ…

10 months ago

ಬಂಡೀಪುರದಲ್ಲಿ ನಿಸರ್ಗ ವೈಭವದ ದೃಶ್ಯಕಾವ್ಯ

ಆಗೊಮ್ಮೆ ಈಗೊಮ್ಮೆ ಸುರಿದ ಮಳೆಗೆ ಬಂಡೀಪುರ ಹಸಿರು ಹೊದ್ದು ಕುಳಿತಿದೆ. ಈ ಚೆಲುವಿಗೆ ಮನಸೋತ ಜನ ಇತ್ತ ಹೆಜ್ಜೆ ಹಾಕುತ್ತಾರೆ. ಬೇಸಿಗೆ ಕಳೆದು ಮಳೆಗಾಲ ಆರಂಭವಾಗುತ್ತಿದ್ದಂತೆಯೇ ಹಸಿರು…

11 months ago

ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರವಾಸಿಗರ ಲಗ್ಗೆ

ತಾಲೂಕಿನ ಬಂಡೀಪುರ ಉದ್ಯಾನವನದ ವನಸಿರಿಯಲ್ಲಿ ಬೆರೆತು ಸದಾ ಹಿಮದಿಂದ ಕೂಡಿದ ವಾತಾವರಣದಲ್ಲಿರುವ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರವಾಸಿಗರು ಲಗ್ಗೆಯಿಡುತ್ತಿದ್ದಾರೆ.

11 months ago

ಗುಂಡ್ಲುಪೇಟೆ: ಬಂಡೀಪುರ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

ಕಾಡಂಚಿನ ಗ್ರಾಮಗಳಲ್ಲಿ ಬೆಳೆನಾಶ ಮಾಡಿ ರೈತರ ನಿದ್ದೆಗೆಡಿಸಿದ್ದ ಪುಂಡಾನೆಯನ್ನು ಬಂಡೀಪುರ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ.‌

11 months ago

ಚಾಮರಾಜನಗರ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿಗೆ ತೆರಳಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕರ್ನಾಟಕದ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿಗೆ ತೆರಳಿದರು.

1 year ago

ಚಾಮರಾಜನಗರ: ಏ.9ರಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 9 ರಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.

1 year ago

ಬಂಡೀಪುರ ಮತ್ತು ನಾಗರಹೊಳೆಯಲ್ಲಿ ರಣಹದ್ದು ಗಣತಿ ಆರಂಭಿಸಿದ ಅರಣ್ಯ ಇಲಾಖೆ

ಒಂದು ಕಾಲದಲ್ಲಿ ಸಾವಿರಾರು ಸಂಖ್ಯೆಯಲ್ಲಿದ್ದ ರಣಹದ್ದುಗಳು ಈಗ ಅಳಿವಿನ ಅಂಚಿಗೆ ತಲುಪಿವೆ. ಇದರಿಂದ ಎಚ್ಚೆತ್ತ ಕೇಂದ್ರ ಅರಣ್ಯ ಸಚಿವಾಲಯ ರಣಹದ್ದುಗಳ ಸಮೀಕ್ಷೆಯನ್ನು ಆರಂಭಿಸಿದೆ. ಕರ್ನಾಟಕದ ಬಂಡೀಪುರ, ನಾಗರಹೊಳೆ…

1 year ago

ಗುಂಡ್ಲುಪೇಟೆ: ಬಂಡೀಪುರ ಅರಣ್ಯ ಸಿಬ್ಬಂದಿ ಕಾರ್ಯಕ್ಕೆ ಮೋದಿ ಶ‍್ಲಾಘನೆ

ವಿದ್ಯುತ್ ಸ್ಪರ್ಶದಿಂದ ಗಾಯಗೊಂಡಿರುವ ಕಾಡಾನೆಯನ್ನು ರಕ್ಷಿಸಿ ಶುಶ್ರೂಷೆ ಮಾಡಿರುವ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ತಿಳಿಸಿ, ನಮ್ಮ ಜನರಲ್ಲಿರುವ ಸಹಾನುಭೂತಿಗೆ ಶ್ಲಾಘನೀಯ ಎಂದು ಪ್ರಧಾನಿ…

1 year ago