ಬಜರಂಗದಳ

ಹಿಂಸಾತ್ಮಕವಾಗಿ ಅಕ್ರಮ ಗೋಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ತಡೆ

ಪುತ್ತೂರಿನಲ್ಲಿ ಕಾರಿನಲ್ಲಿ ಅಕ್ರಮ ಗೋ ಸಾಗಾಟ, ಸಂಘಟನೆಯ ಕಾರ್ಯಕರ್ತರನ್ನು ಕಂಡು ಕಾರು ದನಗಳನ್ನು ಬಿಟ್ಟು ತಂಡ ಪರಾರಿತಾಗಿದೆ. 

1 month ago

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿರುದ್ದ ಬಜರಂಗದಳ ಕಿಡಿ!

ಗೃಹ ಸಚಿವನಾಗಿದ್ದಾಗ ಭಜರಂಗದಳದವರ ಮೇಲೆಯೇ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಅಶೋಕ್ ಹೇಳಿಕೊಂಡಿದ್ದಾರೆ. ಈ ಹೇಳಿಕೆ ವಿರುದ್ದ ಮಂಗಳೂರು ಭಜರಂಗದಳ ಆಕ್ರೋಶ ಹೊರಹಾಕಿದೆ.

2 months ago

ಕಾಂತರಕ್ಕೆ ಸಂಕಷ್ಟ: ದೈವಗಳ ಅಪಮಾನದ ವಿರುದ್ಧ ಹೋರಾಟಕ್ಕಿಳಿದ ಬಜರಂಗದಳ

ಕಾಂತಾರ ಚಿತ್ರ ಯಶಸ್ಸಿನ ಬಳಿಕ ಸಿನಿಮಾಗಳಲ್ಲಿ ದೈವರಾಧನೆ ಪ್ರದರ್ಶನ ಹೆಚ್ಚುತ್ತಿದೆ. ಅಲ್ಲದೇ ಇದು ಟಿವಿ ಧಾರಾವಾಹಿಗಳಿಗೂ ವ್ಯಾಪಿಸಿದೆ. ಈ ಹಿನ್ನೆಗೆ ಸಿನಿಮಾ, ನಾಟಕ, ಧಾರಾವಾಹಿಗಳಲ್ಲಿ ಇನ್ಮುಂದೆ ದೈವಾರಾಧಾನೆ…

2 months ago

ಬಜರಂಗದಳದ ಕಾರ್ಯಕರ್ತನಾಗಿದ್ದಕ್ಕೆ ನನ್ನನ್ನು ಅರೆಸ್ಟ್ ಮಾಡಿದ್ದಾರೆ : ಶ್ರೀಕಾಂತ್ ಪೂಜಾರಿ

ಬಜರಂಗದಳದ ಕಾರ್ಯಕರ್ತನಾಗಿದ್ದಕ್ಕೆ ನನ್ನ ವಿರುದ್ಧ ನನನ್ನು ಅರೆಸ್ಟ್ ಮಾಡಿಸಿ ಜೈಲಿಗೆ ಕಳಿಸಿದ್ದರು. ಈಗ ಬಿಡುಗಡೆಯಾಗಿದ್ದೇನೆ. ಈ ಹಿಂದಿನ ಎಲ್ಲ ಕೇಸ್‌ಗಳು ಖುಲಾಸೆಯಾಗಿವೆ ಎಂದು ಕಾರಾಗೃಹದಿಂದ ಬಿಡುಗಡೆಯಾದ ಕರಸೇವಕ…

4 months ago

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್‌ ಗಿರಿ

ಮಂಗಳೂರಿನ ಮೋರ್ಗನ್ಸ್ ಗೇಟ್ ಬಳಿ ಬಜರಂಗದಳ ಕಾರ್ಯಕರ್ತರು ಅನ್ಯಕೋಮಿನ ಜೋಡಿ ಮೇಲೆ ದಾಳಿ ಮಾಡಿದ್ದರು. ಇದೀಗ ಮತ್ತೆ ಅಂತಹುದೇ ಘಟನೆ ನಡೆದಿದೆ.

4 months ago

ಅಪ್ರಾಪ್ತೆಯನ್ನು ರಕ್ಷಿಸಿದ ಪುತ್ತೂರಿನ ಯುವಕರ ಗಡಿಪಾರಿಗೆ ಆದೇಶ: ವಿ.ಹಿಂ.ಪ ಬಜರಂಗದಳ ಆಕ್ರೋಶ

ಅಪ್ರಾಪ್ತ ಬಾಲಕಿಯನ್ನು ಅನ್ಯಮತೀಯನಿಂದ ರಕ್ಷಣೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರು ಯುವಕರನ್ನು ಪೊಲೀಸ್ ಇಲಾಖೆ ಗಡಿಪಾರಿಗೆ ಶಿಪಾರಸ್ಸು ಆದೇಶಿಸಿರುವುದನ್ನು ವಿಶ್ವಹಿಂದು ಪರಿಷತ್ ಬಜರಂಗದಳ ಕಟುವಾಗಿ ಖಂಡಿಸುತ್ತಿದೆ.

5 months ago

ʼದಾಂಡಿಯಾ ನೈಟ್ಸ್ʼಗೆ ಷರತ್ತುಬದ್ಧ ಅನುಮತಿ: ಪ್ರತಿಭಟನೆಯ ಎಚ್ಚರಿಕೆ ನೀಡಿದ ಬಜರಂಗದಳ

ದಾಂಡಿಯಾ ನೈಟ್ಸ್ ಇವೆಂಟ್ ಗೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಮಂಗಳೂರು ನಗರ ಪೊಲೀಸ್ ಇಲಾಖೆಗೆ ಹಿಂದೂ ಪರ ಸಂಘಟನೆಗಳು ಇವೆಂಟ್ ಗೆ ಅವಕಾಶ…

6 months ago

ಗುಂಡು ಹಾರಿಸಿ ಗೋವುಗಳ ಸರಣಿ ಹತ್ಯೆ ಖಂಡಿಸಿ ಬಜರಂಗದಳದಿಂದ ಪ್ರತಿಭಟನೆ

ಜಿಲ್ಲೆಯ ಕೊಲ್ಲೂರಿನ ಬೆಳ್ಳಾಲ ಸಮೀಪ ನಾಲ್ಕು ದಿನಗಳ ಹಿಂದೆ ಬಂದೂಕಿನಿಂದ ಗುಂಡು ಹಾರಿಸಿ ನಡೆದ ಗೋವುಗಳ ಸರಣಿ ಹತ್ಯೆಯನ್ನು ಖಂಡಿಸಿ ಇಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ…

7 months ago

ಲವ್‌ ಜಿಹಾದ್‌, ಗೋಹತ್ಯೆ ವಿರುದ್ಧ ಶೌರ್ಯ ಜಾಗರಣಾ ಯಾತ್ರೆ

ಉದ್ಯಮಿಗೆ ಚೈತ್ರಾ ಕುಂದಾಪುರ ವಂಚಿಸಿದ ಪ್ರಕರಣಕ್ಕೂ ಬಜರಂಗದಳ ಸಂಘಟನೆಗೂ ಯಾವುದೇ ಸಂಬಂಧ ಇಲ್ಲ ಎಂದು ಬಜರಂಗದಳ ಮುಖಂಡ ಶರಣ್‌ ಪಂಪ್‌ವೆಲ್‌ ಹೇಳಿದ್ದಾರೆ.

7 months ago

ವಿಷ ವಿಕ್ಕಿ ಶ್ವಾನಗಳ ಹತ್ಯೆ, ಹಸು ಬಲಿ: ಆರೋಪಿಯ ಬಂಧನಕ್ಕೆ ಬಜರಂಗದಳ ಆಗ್ರಹ

ದುಷ್ಕರ್ಮಿಯೊಬ್ಬ ಆಹಾರದಲ್ಲಿ ವಿಷ ಬೆರೆಸಿ ಸುಮಾರು 25 ನಾಯಿಗಳ ಮಾರಣ ಹೋಮ ನಡೆಸಿದ್ದಾನೆ. ಇನ್ನು, ಅದೇ ವಿಷಾಹಾರವನ್ನ ತಿಂದ ಹಸು ಕೂಡಾ ಸಾವನ್ನಪ್ಪಿದ್ದು, ಕೃತ್ಯ ಎಸಗಿರುವ ದುರುಳನನ್ನು…

8 months ago

ಪ್ರಚೋದನಕಾರಿ ಭಾಷಣ ಬಜರಂಗದಳ ಮುಖಂಡರ ವಿರುದ್ಧ ಕೇಸು

ಪ್ರಚೋದನಕಾರಿ ಭಾಷಣ ಮಾಡಿದ ಬಜರಂಗದಳ ಮುಖಂಡರ ವಿರುದ್ಧ ಕೇಸು ದಾಖಲಾಗಿದೆ. ಕಾರ್ಕಳದಲ್ಲಿ ನಡೆದ ಪಂಜಿನ ಮೆರವಣಿಗೆ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪುನೀತ್‌ ಅತ್ತಾವರ ಬ್ಯಾರಿ ಯಾವ ಕೈಯಿಂದ…

9 months ago

ಮೂವರು ಬಜರಂಗದಳ ಕಾರ್ಯಕರ್ತರ ಗಡಿಪಾರಿಗೆ ನೋಟಿಸ್‌

ಮರೋಳಿ ಹೋಳಿ ಆಚರಣೆ ವೇಳೆ ನೈತಿಕ ಪೊಲೀಸ್ ಗಿರಿಯಲ್ಲಿ ಭಾಗಿಯಾಗಿದ್ದ ಮಂಗಳೂರಿನ ಮೂವರು ಬಜರಂಗದಳ ಕಾರ್ಯಕರ್ತರ ಗಡಿಪಾರಿಗೆ ನೋಟಿಸ್‌ ನೀಡಲಾಗಿದೆ.

9 months ago

ಮಂಗಳೂರು: ಗೋ ರಕ್ಷಣೆಗಾಗಿ ಪ್ರತಿಭಟನೆ, ಸಂಘರ್ಷಕ್ಕೂ ನಾವು ರೆಡಿ – ಅತ್ತಾವರ

ಗೋ ರಕ್ಷಣೆಗಾಗಿ ನಾವು ಯಾವ ಹಂತಕ್ಕೂ ಹೋಗಲು ಸಿದ್ದರಿದ್ದೇವೆ ಎಂದು ಬಜರಂಗದಳ ವಿಭಾಗ ಸಹ ಸಂಯೋಜಕ ಪುನೀತ್ ಅತ್ತಾವರ ಹೇಳಿದರು.

10 months ago

ಧಾರವಾಡದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಪ್ರತಿಭಟನೆ

ಧಾರವಾಡ : ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ರಾಜ್ಯ ಸರ್ಕಾರ ನಡೆ ಖಂಡಿಸಿ ಧಾರವಾಡದಲ್ಲಿ ವಿಶ್ವ ಹಿಂದೂ ಪರಷದ್, ಬಜರಂಗದಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ…

10 months ago

ಪುತ್ತೂರು: ಮತಾಂತರ ನಿಷೇಧ ಕಾಯ್ದೆ ವಾಪಸ್‌ ನಿರ್ಧಾರ, ಹೋರಾಟದ ಎಚ್ಚರಿಕೆ ನೀಡಿದ ಬಜರಂಗದಳ

ರಾಜ್ಯ ಸರಕಾರದಿಂದ ಮತಾಂತರ ನಿಷೇಧ ಕಾಯ್ದೆ ವಾಪಸ್‌ ನಿರ್ಧಾರ ವಿರುದ್ಧ ಬಜರಂಗದಳ ಆಕ್ರೋಶ ವ್ಯಕ್ತಪಡಿಸಿದೆ. ಬಜರಂಗದಳ ಯಾವುದೇ ಧರ್ಮದ ವಿರೋಧಿಯಲ್ಲ.

11 months ago