ಬಜರಂಗದಳ

ಮಂಗಳೂರು: ಬಜರಂಗದಳದ ಕಾರ್ಯಕರ್ತರಿಂದ ಜಾನುವಾರುಗಳ ರಕ್ಷಣೆ

ಜಾನುವಾರುಗಳನ್ನು ಉಸಿರುಗಟ್ಟಿಸಿ‌ ಕೇರಳದಿಂದ‌ ಅಕ್ರಮವಾಗಿ ಟಾಟಾ ಏಸ್ ವಾಹನದಲ್ಲಿ ಸಾಗಿಸುತ್ತಿದ್ದಾಗ ರಸ್ತೆ ಹತ್ತಲಾಗದೆ ವಾಹನ‌‌ ನಿಂತ ವೇಳೆ ಬಜರಂಗದಳದ ಕಾರ್ಯಕರ್ತರು ಜಾನುವಾರುಗಳನ್ನು ರಕ್ಷಿಸಿದ ಘಟನೆ ಭಾನುವಾರ ರಾತ್ರಿ…

11 months ago

ಹಲ್ಲೆ ಪ್ರಕರಣ: ಗಂಭೀರ ಗಾಯಗೊಂಡ ಬಿಜೆಪಿ ಕಾರ್ಯಕರ್ತ ಮಂಗಳೂರು ಆಸ್ಪತ್ರೆಗೆ ದಾಖಲು

ಮಾಣಿ ಎಂಬಲ್ಲಿ ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣದಲ್ಲಿ ಗಂಭೀರ ಗಾಯಗೊಂಡ ಮಹೇಂದ್ರ ಅವರನ್ನು ಮಂಗಳೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಪುತ್ತೂರು ಆಸ್ಪತ್ರೆಯಿಂದ ಮಂಗಳೂರಿನ…

12 months ago

ಬೇಲೂರು: ನಮ್ಮ ಮನೆಯಲ್ಲಿ ಕಾಂಗ್ರೆಸ್‌ಗೆ ಮತವಿಲ್ಲ – ಕರಪತ್ರ ಅಂಟಿಸಿದ ಬಜರಂಗದಳ

ನಮ್ಮ ಮನೆಯಲ್ಲಿ ಕಾಂಗ್ರೆಸ್‌ಗೆ ಮತವಿಲ್ಲ ಎಂಬ ಕರಪತ್ರ ಅಂಟಿಸಿದ ಬಜರಂಗದಳದ ಹಾಗೂ ಹನುಮಾನ್ ಭಕ್ತರು. ಬಜರಂಗದಳ ಹಾಗೂ ಶ್ರೀರಾಮಸೇನೆ ವಿರುದ್ಧ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ನಿಷೇಧಿಸುವ…

1 year ago

ಕುಂದಾಪುರ: ಬಜರಂಗದಳ ನಿಷೇಧ ವಿಚಾರ, ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆ

ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಮಾಡುವುದಾಗಿ ಪ್ರಣಾಳಿಕೆಯನ್ನು ಘೋಷಣೆ ಮಾಡಿದ ಕಾಂಗ್ರೆಸ್ ಪಕ್ಷ ಎಡವಟ್ಟು ಮಾಡಿಕೊಂಡಿದೆ.

1 year ago

ಹುಬ್ಬಳ್ಳಿ: ಬಜರಂಗದಳ ನಿಷೇಧ ಕುರಿತು ಕಾಂಗ್ರೆಸ್ ನಲ್ಲಿ ಗೊಂದಲವಿದೆ ಎಂದ ಈಶ್ವರಪ್ಪ

ನೇರವಾಗಿ ಜಾತಿಗೆ ಬೆಂಬಲ ಕೊಡುವುದು ಕಾಂಗ್ರೆಸ್ ನೀತಿಯಾಗಿದೆ. ಬಜರಂಗದಳ ನಿಷೇದ ಅದರ ಹಿಂದೆ ಯಾರು ಇದ್ದಾರೆ ಎನ್ನುವುದು ಕಾಂಗ್ರೆಸ್ ನಲ್ಲಿ ಗೊಂದಲವಿದೆ. ಯಾವುದೇ ಸ್ವಾಭಿಮಾನಿ ವ್ಯಕ್ತಿ ಭಜರಂಗದಳವನ್ನು…

1 year ago

ಉಡುಪಿ: ಬಜರಂಗದಳ ನಿಷೇಧಿಸುವ ಪ್ರಸ್ತಾಪ ಕಾಂಗ್ರೆಸ್ ಮುಂದಿಲ್ಲ- ಪ್ರಸಾದ್ ರಾಜ್ ಕಾಂಚನ್

ಬಜರಂಗದಳವನ್ನು ನಿಷೇಧಿಸುವ ಪ್ರಸ್ತಾವ ಕಾಂಗ್ರೆಸ್ ಮುಂದಿಲ್ಲ. ಬಿಜೆಪಿ ಓಟಿಗಾಗಿ ವಾಸ್ತವ ವಿಷಯವನ್ನು ತಿರುಚಿ ಸುಳ್ಳು ಸುದ್ದಿ ಹರಡುತ್ತಿದೆ. ಪ್ರಜ್ಞಾವಂತ ಮತದಾರರು ಇದನ್ನು ಅರಿತು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸ…

1 year ago

ಕುಂದಾಪುರ: ಬಜರಂಗದಳ ಬ್ಯಾನ್ ಮಾಡಿ ನೋಡಿ ,ಕಾಂಗ್ರೆಸ್‍ಗೆ ಸಂಸದ ರಾಘವೇಂದ್ರ ಸವಾಲು

ಬಜರಂಗದಳ ಬ್ಯಾನ್ ಮಾಡುವ ಕುರಿತು ಪ್ರಣಾಳಿಕೆಯನ್ನು ಹೊರಡಿಸಿರುವ ಕಾಂಗ್ರೆಸ್ ಪಕ್ಷ ತನ್ನ ನೈಜ್ಯ ರೂಪವನ್ನು ಮತ್ತೊಮ್ಮೆ ತೋರಿಸಿದೆ. ಬಜರಂಗದಳವನ್ನು ಬ್ಯಾನ್ ಮಾಡಿ ನೋಡಿ ಎಂದು ಕಾಂಗ್ರೆಸ್ ಪಕ್ಷಕ್ಕೆ…

1 year ago

ಮೈಸೂರು: ಬಜರಂಗದಳ ಒಂದು ರಾಜಕೀಯ ಪಕ್ಷದ ವಿಭಾಗ – ಡಿ.ಕೆ. ಶಿವಕುಮಾರ್‌

ಕಾಂಗ್ರೆಸ್ ಪ್ರಣಾಳಿಕೆ ನೋಡಿ ಬಿಜೆಪಿ ಅವರು ಗಾಬರಿ ಆಗಿದ್ದಾರೆ. ಬಜರಂಗದಳಕ್ಕೂ ಆಂಜನೇಯನಿಗೂ ವ್ಯತ್ಯಾಸ ಇಲ್ವಾ? ಬಜರಂಗದಳ ಒಂದು ರಾಜಕೀಯ ಪಕ್ಷದ ವಿಭಾಗ. ಹುಟ್ಟುವವೆಲ್ಲಾ ಬಸವ ಆಗೋಕೆ ಆಗುತ್ತಾ?…

1 year ago

ಮೈಸೂರು: ಬಜರಂಗದಳ ಬ್ಯಾನ್ ಎನ್ನುವುದು ಕಾಂಗ್ರೆಸ್ ಪಾಲಿಗೆ ತಿರುಕನ ಕನಸು ಇದ್ದಂತೆ- ಬಿ.ಎಸ್.ವೈ

ಬಜರಂಗದಳ ಬ್ಯಾನ್ ಎನ್ನುವುದು ಕಾಂಗ್ರೆಸ್ ಪಾಲಿಗೆ ತಿರುಕನ ಕನಸು ಇದ್ದಂತೆ. ಕಾಂಗ್ರೆಸ್‌ನವರು ಅಧಿಕಾರಕ್ಕೆ ಬರುವುದಿಲ್ಲ. ಹೀಗಾಗಿ ಇಂತಹ ಬ್ಯಾನ್ ಪ್ರಶ್ನೆಗಳೇ ಉದ್ಭವಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ…

1 year ago

ಉಡುಪಿ: ತಾಕತ್ತಿದ್ದರೆ ಬಜರಂಗದಳ ನಿಷೇಧಿಸಿ – ಯಶ್ ಪಾಲ್ ಸುವರ್ಣ ಆಕ್ರೋಶ

ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ತಾಕತ್ತಿದ್ದರೆ ಬಜರಂಗದಳವನ್ನು ನಿಷೇಧಿಸಿ ಎಂದು ಉಡುಪಿ ಜಿಲ್ಲಾ ಬಜರಂಗದಳದ ಮಾಜಿ ಸಂಚಾಲಕ, ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ…

1 year ago

ಉಡುಪಿ: ಬಜರಂಗದಳ ನಿಷೇಧಿಸುವ ಪ್ರಸ್ತಾವ ಕಾಂಗ್ರೆಸ್ ಮುಂದಿಲ್ಲ- ವೀರಪ್ಪ ಮೊಯಿಲಿ ಸ್ಪಷ್ಟನೆ

ಬಜರಂಗದಳವನ್ನು ನಿಷೇಧಿಸುವ ಯಾವುದೇ ಪ್ರಸ್ತಾವ ಕಾಂಗ್ರೆಸ್ ಮುಂದೆ ಇಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯಿಲಿ ಸ್ಪಷ್ಟಪಡಿಸಿದ್ದಾರೆ.

1 year ago

ಬಿಜೆಪಿ ಮತಗಳಿಕೆ ಅಸ್ತ್ರವಾಗಲಿದೆಯ ಬಜರಂಗದಳ ನಿಷೇಧ ಅಸ್ತ್ರ

ರಾಜ್ಯದಲ್ಲಿ ಚುನಾವಣಾ ರಣ ಕಣ ರಂಗೇರಿದ್ದು, ಬಜರಂಗದಳ ಸಂಘಟನೆ ನಿಷೇಧ ಮಾಡುವ ವಿಚಾರವನ್ನು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪ್ರಸ್ತಾಪ ಮಾಡುತ್ತಿದ್ದಂತೆ ಬಿಜೆಪಿ ಕಾಂಗ್ರೆಸ್ ವಿರುದ್ಧ ಸಿಕ್ಕಿರುವ ಈ ಅಸ್ತ್ರವನ್ನು…

1 year ago

ಬಜರಂಗದಳ, ರಾಮನ ಹೆಸರಿನಲ್ಲಿ ಬಿಜೆಪಿ ರಾಜಕೀಯ- ಅಶೋಕ್ ಗೆಹ್ಲೋಟ್

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ರಾಜಸ್ಥಾನದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳನ್ನು ಈಡೇರಿಸಲಾಗಿದೆ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್‌ ಅದೇ ರೀತಿ ಮಾಡಲಾಗುವುದು ಎಂದು ಹೇಳಿದರು.

1 year ago

ಬಜರಂಗದಳವನ್ನು ನಿಷೇಧ ಮಾಡುತ್ತೇವೆ ಎನ್ನುವುದು ಆಘಾತಕಾರಿ ವಿಷಯ: ತಾರಾ

ಬಜರಂಗದಳವನ್ನು ನಿಷೇಧ ಮಾಡುತ್ತೇವೆ ಎನ್ನುವುದು ಅತ್ಯಂತ ಆಘಾತಕಾರಿ ವಿಷಯ. ಇದು ಬಹಳ ಆಶ್ಚರ್ಯ ತಂದಿದೆ‌. ಇದು ಕಾಂಗ್ರೆಸ್ ನ ಶವದ ಪೆಟ್ಟಿಗೆಗೆ ಕೊನೆಯ ಮೊಳೆ ಎಂದು ಚಿತ್ರನಟಿ,…

1 year ago

ಮಂಗಳೂರು: ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳ ಮೇಲೆ ಬಹಿಷ್ಕಾರದ ಬ್ಯಾನರ್!

ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಸದಸ್ಯರು ಮಂಗಳೂರು ಸಮೀಪದ ಕಾವೂರಿನಲ್ಲಿ ಶನಿವಾರ ನಡೆದ ಧಾರ್ಮಿಕ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳ ವಿರುದ್ಧ ಬಹಿಷ್ಕಾರದ ಬ್ಯಾನರ್ ಹಾಕಿದ್ದಾರೆ.

1 year ago