ಬಜಾರ್

ಬಂಟ್ವಾಳ: ಬಜಾರ್ ಸಮೂಹ ಸಂಸ್ಥೆಯ ಆಡಳಿತ ಪಾಲುದಾರ ಡಾ.ಎಸ್.ಎಂ. ಗೋಪಾಲಕೃಷ್ಣ ಆಚಾರ್ಯ ನಿಧನ

ಮಾರ್ನಬೈಲಿನ ಪ್ರತಿಷ್ಠಿತ ಬಜಾರ್ ಸಮೂಹ ಸಂಸ್ಥೆಯ ಆಡಳಿತ ಪಾಲುದಾರರಾದ ಡಾ. ಎಸ್. ಎಂ. ಗೋಪಾಲಕೃಷ್ಣ ಆಚಾರ್ಯ(56) ಅಲ್ಪಕಾಲದ ಅಸೌಖ್ಯದಿಂದಾಗಿ ಶುಕ್ರವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

2 years ago