ಬಜೆಟ್ ಮಂಡನೆ

ಕೆರೆಗಳ ಅಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಸಬಲೀಕರಣ ಇಲಾಖೆಗೆ ಸಹಾಯಧನ ಘೋಷಿಸಿದ ಸರ್ಕಾರ

ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ಮಾಡುತ್ತಿದ್ದು, ರಾಜ್ಯದ ಕೆರೆಗಳ ಅಭಿವೃದ್ಧಿಗೆ 800 ಕೋಟಿ ರೂ. ಘೋಷಿಸಿದ್ದಾರೆ.

2 years ago

ಬೆಂಗಳೂರು: ರಾಜಧಾನಿ ಅಭಿವೃದ್ಧಿಗೆ 8409 ಕೋಟಿ ರೂ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್​ ಮಂಡನೆ ಮಾಡುತ್ತಿದ್ದಾರೆ. ಇದರಲ್ಲಿ ಕೃಷಿ ಮತ್ತು ಕೃಷಿ ಪೂರಕ ಚಟುವಟಿಕೆಗೆ 33,700 ಕೋಟಿ ರೂಪಾಯಿ ಬಜೆಟ್​​ನಲ್ಲಿ ತೆಗೆದಿರಿಸಲಾಗಿದೆ.

2 years ago

ಕೋವಿಡ್ ನಡುವೆಯೂ ರಾಜ್ಯ ಪ್ರಗತಿಯತ್ತ ಮುನ್ನಡೆಯುತ್ತಿದೆ : ಸಿಎಂ ಬೊಮ್ಮಾಯಿ

ಬಹುನಿರೀಕ್ಷಿತ ರಾಜ್ಯ ಬಜೆಟ್ ಮಂಡನೆ ಇದೀಗ ಆರಂಭವಾಗಿದೆ.  ಸಂಪುಟ ಸಭೆಯ ಅನುಮೋದನೆ ಪಡೆದು ಸಿಎಂ ಬೊಮ್ಮಾಯಿ ಬಜೆಟ್ ಮಂಡನೆ ಆರಂಭಿಸಿದ್ದಾರೆ.

2 years ago