ಬಜೆಟ್

ʻಡಾನ್‌ʼ 3ಗೆ ಏರಿದ ಬಜೆಟ್‌: ರಣವೀರ್‌ ಮಾಸ್‌ ಎಂಟ್ರಿ

‘ಡಾನ್’ ಹಾಗೂ ‘ಡಾನ್ 2’ ಫರ್ಹಾನ್ ಅಖ್ತರ್ ನಿರ್ದೇಶನದಲ್ಲಿ ಮೂಡಿಬಂದ ಈ ಸಿನಿಮಾಗಳು ಜನರ ಮೆಚ್ಚುಗೆಗೆ ಪಾತ್ರವಾಗಿತ್ತು.ಇದೀಗ ಇವರ ನಿರ್ದೇಶನದ ʼಡಾನ್‌ʼ 3 ಗೆ ದೊಡ್ಡ ಮಟ್ಟತ…

2 months ago

ರಾಜಕಾರಣದಲ್ಲಿ ಧರ್ಮದ ವಿಚಾರ ತರಬೇಡಿ: ಶಾಸಕ ಪ್ರದೀಪ್ ಈಶ್ವರ್

ಬಜೆಟ್ ಅಧಿವೇಶನದಲ್ಲಿ ಜೈ ಶ್ರೀರಾಮ್, ಜೈ ಬೀಮ್ ಘೋಷಣೆ ಕೂಗಿದ ವಿಚಾರವಾಗಿ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

2 months ago

ತಡರಾತ್ರಿ 1 ಗಂಟೆ ತನಕ ಹೊಟೇಲ್ ಓಪನ್ ಗೆ ಅವಕಾಶ: ಗ್ರಾಹಕರು ಖುಷ್

ಬಜೆಟ್ ನಲ್ಲಿ ವ್ಯಾಪಾರ, ವಾಣಿಜ್ಯ ಅಭಿವೃದ್ಧಿ ಉದ್ದೇಶದಿಂದ ತಡರಾತ್ರಿ 1 ಗಂಟೆ ತನಕ ಹೊಟೇಲ್ ಓಪನ್ ಗೆ ಅವಕಾಶ ನೀಡಿರೋದಕ್ಕೆ ಹೊಟೇಲ್ ಮಾಲೀಕರು, ಗ್ರಾಹಕರು ಖುಷ್ ಆಗಿದ್ದಾರೆ.…

2 months ago

ಇದು ರೈತರನ್ನು ಕಡೆಗಣಿಸಿದ ಬಜೆಟ್: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್

ಸಿದ್ದರಾಮಯ್ಯರವರ ನೇತೃತ್ವದ ಈ ಸರ್ಕಾರದ ಮೇಲೆ ರಾಜ್ಯದ ರೈತರು ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೇ ಈ ಬಜೆಟ್ ನಲ್ಲಿ ರೈತರನ್ನ ಕಡೆಗಣಿಸಲಾಗಿದೆ. ಇದು ಸಂಪೂರ್ಣವಾಗಿ ರೈತರನ್ನ ಕಡೆಗಣಿಸಿದ…

3 months ago

ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ: ಬಿಜೆಪಿ ಆಕ್ರೋಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡನೆ ಮಾಡಿದ ಬಜೆಟ್​​ ಬಗ್ಗೆ ರಾಜ್ಯ ಬಿಜೆಪಿ ವ್ಯಂಗ್ಯವಾಡಿದ್ದು, ಮುಖ್ಯಮಂತ್ರಿಗಳು ರಾಜ್ಯದ ಜನರನ್ನು ಸಾಲದ ಹೊರೆಗೆ ದೂಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ…

3 months ago

ನನ್ನ ಜೀವಮಾನದಲ್ಲೇ ಇಂತಹ ಕಳಪೆ ಬಜೆಟ್​ ನೋಡಿಲ್ಲ: ಬಿಎಸ್​ವೈ ಕಿಡಿ

ಸಿಎಂ ಸಿದ್ದರಾಮಯ್ಯ ಅವರು ಇಂದು ರಾಜ್ಯದ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಇದು ಅವರ 15ನೇ ಬಜೆಟ್ ಆಗಿದ್ದು, ಈ ಕುರಿತು ಮಾಜಿ ಸಿಎಂ ಬಿ.ಎಸ್.…

3 months ago

ಸಾಲ ಮರುಪಾವತಿ ಮಾಡುವ ‘ಮಹಿಳೆ’ಯರಿಗೆ ಬಜೆಟ್‌ ನಲ್ಲಿ ಗುಡ್ ನ್ಯೂಸ್

ರಾಜ್ಯ ಸರ್ಕಾರದಿಂದ ಸಾಲ ಮರು ಪಾವತಿ ಮಾಡುವಂತ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಶೇ.6ರ ಬಡ್ಡಿದರದಲ್ಲಿ ಸಹಾಯಧನ ಸೌಲಭ್ಯವನ್ನು ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.

3 months ago

ಬೆಂಗಳೂರು ಬಿಸಿನೆಸ್ ಕಾರಿಡರ್ ರೂಪಿಸಲು ಬಜೆಟ್‌ನಲ್ಲಿ ನಿರ್ಧಾರ

ಬೆಂಗಳೂರು ಬಿಸಿನೆಸ್ ಕಾರಿಡರ್ ರೂಪಿಸಲು ಬಜೆಟ್‌ನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. 73 ಕಿ.ಮೀ ಉದ್ದದ ರಸ್ತೆಯನ್ನು 27 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಪಿಪಿಪಿ ಮಾದರಿಯಲ್ಲಿ…

3 months ago

ರೈತ ಪರ ಬಜೆಟ್ ಮಂಡನೆಗೆ ಆಗ್ರಹ: ಬಡಗಲಪುರ ನಾಗೇಂದ್ರ

ಈ ಬಾರಿಯ ರಾಜ್ಯ ಬಜೆಟ್ ರೈತ ಪರವಾಗಿರಬೇಕೆಂಬ ನಿಟ್ಟಿನಲ್ಲಿ ಕೃಷಿಯಲ್ಲಿ ಕರ್ನಾಟಕ ಮಾದರಿಗಾಗಿ ರೈತ ಸಮುದಾಯದ ಹಕ್ಕೊತ್ತಾಯಗಳನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯ ರೈತ ಸಂಘ ಸಲ್ಲಿಸಿದೆ…

3 months ago

ಇಂದಿನಿಂದ ವಿಧಾನಮಂಡಲ ಬಜೆಟ್ ಅಧಿವೇಶನ: 16ಕ್ಕೆ ಬಜೆಟ್ ಮಂಡನೆ

ಇಂದಿನಿಂದ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಫೆಬ್ರವರಿ 23ರವರೆಗೂ ಅಧಿವೇಶನ ನಡೆಯಲಿದ್ದು,ರಾಜ್ಯದ ಜನರ ನಿರೀಕ್ಷೆಯೂ ಹೆಚ್ಚಿದೆ.

3 months ago

ಈ ‌ಆ್ಯಪ್ ನಲ್ಲಿ ಡೌನ್​​ಲೋಡ್​ ಮಾಡಿಕೊಂಡು ಬಜೆಟ್ ಓದಬಹುದು

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024ರ ಬಜೆಟ್ ಮಂಡಿಸಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇದು ಮಧ್ಯಂತರ ಬಜೆಟ್ ಆಗಿದೆ. 2024 ಜುಲೈನಲ್ಲಿ ಹೊಸ ಸರ್ಕಾರ ರಚನೆಯಾದ ನಂತರ…

3 months ago

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಆರಂಭ: ಇಲ್ಲಿದೆ ಹೈಲೆಟ್ಸ್‌

ಲೋಕಸಭೆಯಲ್ಲಿ 2024ನೇ ಸಾಲಿನ ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆ ಆರಂಭವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 6ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ.

3 months ago

ಕೇಂದ್ರ ಮಧ್ಯಂತರ ಬಜೆಟ್ ಮಂಡನೆ, ನಿರೀಕ್ಷೆಗಳೇನು?

ಹೊಸ ದಾಖಲೆಯತ್ತ ವಿತ್ತ ಸಚಿವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮುಂಬರುವ ಲೋಕಸಭೆ ಚುನಾವಣೆಗೆ ಮೊದಲಿನ ಮಧ್ಯಂತರ ಬಜೆಟ್‌ ಅನ್ನು ಫೆಬ್ರವರಿ 1ರ ಇಂದು…

3 months ago

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಬಜೆಟ್‌ನತ್ತ ಇಡೀ ದೇಶದ ಚಿತ್ತ

ಲೋಕಸಭಾ ಚುನಾವಣೆಗೂ ಮುನ್ನ ಕೊನೆಯ ಬಜೆಟ್‌ ಮಂಡಿಸಲು ಮೋದಿ ಸರ್ಕಾರ ಸಜ್ಜಾಗಿದೆ. ನಿರ್ಮಲಾ ಸೀತಾರಾಮನ್ ಬಜೆಟ್‌ನಲ್ಲಿ ಜನಸಾಮಾನ್ಯರಿಗೆ ಏನೆಲ್ಲ ಸಿಗಬಹುದು ಎಂಬ ನಿರೀಕ್ಷೆ ಹುಟ್ಟಿದೆ. ನಿರ್ಮಲಾ ಸೀತಾರಾಮನ್‌ರ…

3 months ago

ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭ

ಇಂದಿನಿಂದ (ಜ.31) ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಲಿದೆ. ಲೋಕಸಭೆ ಚುನಾವಣೆ 2024 ರ ಮೊದಲು ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಬಜೆಟ್ ಅಧಿವೇಶನ ಇದಾಗಿದೆ. ಸಂಸತ್ತಿನ…

3 months ago