ಬಡಗುಬೆಟ್ಟು

ರಾಜೀವನಗರದಲ್ಲಿ ಕಾಂಗ್ರೆಸ್ ಬ್ಯಾನರ್ ಹರಿದುಹಾಕಿದ ಕಿಡಿಗೇಡಿಗಳು, ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಕಾಂಗ್ರೆಸ್ ವತಿಯಿಂದ 80 ಬಡಗುಬೆಟ್ಟು ಗ್ರಾಮದ ರಾಜೀವನಗರದಲ್ಲಿ ಅಳವಡಿಸಿರುವ “ಕಾಪುವಿಗಾಗಿ ಕಾಂಗ್ರೆಸ್" ಕಾರ್ಯಕ್ರಮದ ಬ್ಯಾನರ್ ನ್ನು ಯಾರೋ‌ ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ಮಾ.10ರಂದು ಮಧ್ಯರಾತ್ರಿ ನಡೆದಿದೆ.

1 year ago