ಬರೇಲಿ

ಮಂಗಗಳ ದಾಳಿ : ಟೆರೇಸ್ ನಿಂದ ಬಿದ್ದು ಆರು ವರ್ಷದ ಬಾಲಕಿ ಸಾವು

ಆಟವಾಡುತ್ತಿದ್ದ ಆರು ವರ್ಷದ ಬಾಲಕಿಯನ್ನು ಮಂಗಗಳ ಗುಂಪೊಂದು ಅಟ್ಟಿಸಿಕೊಂಡು ಬರುವಾಗ ಬಾಲಕಿ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಟೆರೇಸ್ ನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ…

5 months ago

ಮಂಗಳೂರು: ಬರೇಲಿ ಧರ್ಮ ಪ್ರಾಂತ್ಯದ ನಿವೃತ್ತ ಬಿಷಪ್ ಆ್ಯಂಟನಿ ಫೆರ್ನಾಂಡಿಸ್ ನಿಧನ

ಉತ್ತರ ಪ್ರದೇಶದ ಬರೇಲಿ ಧರ್ಮ ಪ್ರಾಂತ್ಯದ ನಿವೃತ್ತ ಬಿಷಪ್ ಉಡುಪಿ ಮೂಲದ ಆ್ಯಂಟನಿ ಫೆರ್ನಾಂಡಿಸ್ ಅವರು ಅನಾರೋಗ್ಯದಿಂದ ಫೆಬ್ರುವರಿ 3 ರಂದು ನಿಧನ ಹೊಂದಿದರು. ಅವರಿಗೆ 86…

1 year ago

ಉತ್ತರಪ್ರದೇಶ: ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವು

ಟ್ರ್ಯಾಕ್ಟರ್ ಟ್ರಾಲಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಮೃತಪಟ್ಟಿರುವ ಘಟನೆ ಬರೇಲಿಯ ಬಹೇದಿ ಪೊಲೀಸ್ ವೃತ್ತದ ಬಳಿ ಭಾನುವಾರ ನಡೆದಿದೆ.

2 years ago

ಬರೇಲಿ: ಮನೆ ಛಾವಣಿಯಿಂದ ನಾಲ್ಕು ತಿಂಗಳ ಮಗುವನ್ನು ನೆಲಕ್ಕೆಸೆದ ಕೋತಿ!

ಉತ್ತರ ಪ್ರದೇಶದ ಬರೇಲಿಯ ಗ್ರಾಮಾಂತರ ಪ್ರದೇಶದಲ್ಲಿ ಮೂರು ಅಂತಸ್ತಿನ ಮನೆಯ ಛಾವಣಿಯಿಂದ ಮಗುವನ್ನು ಕೋತಿ ಎಸೆದ ಪರಿಣಾಮ ನಾಲ್ಕು ತಿಂಗಳ ಗಂಡು ಮಗು ಸಾವನ್ನಪ್ಪಿದ ಘಟನೆ ನಡೆದಿದೆ.

2 years ago

ಪಾಕಿಸ್ತಾನಿ ಹಾಡುಗಳನ್ನು ಆಲಿಸಿದ ಇಬ್ಬರು ಅಪ್ರಾಪ್ತ ಬಾಲಕರ ವಿರುದ್ಧ ಕ್ರಿಮಿನಲ್ ಕೇಸ್

ಪಾಕಿಸ್ತಾನಿ ಹಾಡುಗಳನ್ನು ಆಲಿಸಿದ್ದಕ್ಕಾಗಿ ಮುಸ್ಲಿಂ ಸಮುದಾಯದ ಇಬ್ಬರು ಅಪ್ರಾಪ್ತ ಬಾಲಕರ ವಿರುದ್ಧ ಉತ್ತರಪ್ರದೇಶದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.

2 years ago