ಬರ್ಬರವಾಗಿ ಹತ್ಯೆ

ಹೈದರಾಬಾದ್: ಮರ್ಯಾದ ಹತ್ಯೆ, ಪತ್ನಿಯ ಸಂಬಂಧಿಕರಿಂದ ಪತಿಯ ಹತ್ಯೆ

ಅಂತರ್ ಧರ್ಮೀಯ ವಿವಾಹವಾದ ಕಾರಣಕ್ಕೆ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೈದರಾಬಾದಿನ ಹೊರವಲಯದಲ್ಲಿ ನಡೆದಿದೆ.

1 year ago

ಚಾಕುವಿನಿಂದ ಇರಿದು ಕೊಲೆ: ಪ್ರಕರಣ ದಾಖಲು

ತಡರಾತ್ರಿ ಚಾಕುವಿನಿಂದ ಇರಿದು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ. ವಾಡಿಯ ಭೀಮಾನಗರ ವಿಜಯ ಕಾಂಬ್ಳೆ(25) ಮೃತಪಟ್ಟವರು…

2 years ago

ಮನೆ ಮುಂದೆ ವ್ಹೀಲಿಂಗ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನ ಹತ್ಯೆ!

ಮನೆಯ ಮುಂದೆ ವ್ಹೀಲಿಂಗ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರು ಆರೋಪಿಗಳನ್ನು ಕೆ.ಪಿ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.

2 years ago

ಕ್ಷುಲ್ಲಕ ಕಾರಣಕ್ಕೆ ಮಚ್ಚಿನಿಂದ ಕೊಚ್ಚಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ!

ಮೈಸೂರಿನ ಕ್ಯಾತಮಾರನಹಳ್ಳಿ ಶಾಲೆ ಸಮೀಪ ಕ್ಷುಲ್ಲಕ ಕಾರಣಕ್ಕೆ ಮಚ್ಚಿನಿಂದ ಕೊಚ್ಚಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.

2 years ago