ಬಳ್ಳಾರಿ

ಲಾರಿ ಬೈಕ್‌ಗೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತ್ಯು

ಲಾರಿ ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿಯ ಅಲ್ಲಿಪುರ ಗ್ರಾಮದ ವಿನಾಯಕ ನಗರ ಬಳಿ ನಡೆದಿದೆ.

7 days ago

ಮೋದಿ ಚುನಾವಣೆಯಲ್ಲಿ ಹತಾಶರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

ನರೇಂದ್ರ ಮೋದಿ ಈ ಚುನಾವಣೆಯಲ್ಲಿ ಹತಾಶರಾಗಿದ್ದಾರೆ. ಅವರಿಗೆ ಚುನಾವಣೆ ಗೆಲ್ಲುವ ವಿಶ್ವಾಸ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಳ್ಳಾರಿ-ವಿಜಯನಗರ ಲೋಕಸಭಾ ಕ್ಷೇತ್ರದ ಜನತೆಯನ್ನು ಉದ್ದೇಶಿಸಿ ಹೇಳಿದರು.

1 week ago

ಶ್ರೀಗಂಧದ ಮರವನ್ನು ಸಾಗಿಸುತ್ತಿದ್ದ ಕಳ್ಳರು ಪೊಲೀಸರ ವಶಕ್ಕೆ

ಶ್ರೀಗಂಧದ ಮರವನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸುತ್ತಿರುವ ಮಾಹಿತಿ ತಿಳಿದ ಪೊಲೀಸರು ಕಳ್ಳರನ್ನ ಬಂಧಿಸುವಲ್ಲಿ ಯಶಸ್ವಿಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಎಚ್‌ಎಲ್‌ಸಿ ಕ್ಯಾನಲ್ ಬಳಿ…

1 month ago

ಬಳ್ಳಾರಿ ವಿಮ್ಸ್​​​ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು

ಬಳ್ಳಾರಿ ವಿಮ್ಸ್​​​ ಆಸ್ಪತ್ರೆಗೆ ಹೆರಿಗೆಗೆಂದು ಬಂದಿದ್ದ ಮಹಿಳೆ ವೈದ್ಯರ ನಿರ್ಲಕ್ಷ್ಯದಿಂದ ಸಾವನಪ್ಪಿದ್ದಾರೆ. ಈ ಹಿನ್ನಲೆ ಆಸ್ಪತ್ರೆಯ ಮುಂದೆ ಮೃತ ಬಾಣಂತಿ ಸಂಬಂಧಿಕರು ಗಲಾಟೆ ಮಾಡಿದ್ದಾರೆ.

2 months ago

ಶ್ರೀ ಅಮೃತೇಶ್ವರ ದೇವಸ್ಥಾನದ ಉದ್ಘಾಟನೆಯಲ್ಲಿ ಭಾಗಿಯಾದ ಯಶ್​, ರಾಜಮೌಳಿ

ಪ್ಯಾನ್​ ಇಂಡಿಯಾ ಸ್ಟಾರ್​ ಯಶ್​ ಅವರು ಬಳ್ಳಾರಿಗೆ ತೆರಳಿ ಅಲ್ಲಿ ಶ್ರೀ ಅಮೃತೇಶ್ವರ ದೇವಸ್ಥಾನದ ಉದ್ಘಾಟನೆಯಲ್ಲಿ ಅವರು ಭಾಗಿ ಆಗಿದ್ದಾರೆ. ಟಾಲಿವುಡ್​ನ ಖ್ಯಾತ ನಿರ್ದೇಶಕ ರಾಜಮೌಳಿ ಅವರು…

2 months ago

ಬಿಲ್ ಪಾವತಿ ಮಾಡದ ಕಾರಣ ಬಳ್ಳಾರಿಯ 8 ಇಂದಿರಾ ಕ್ಯಾಂಟೀನ್​​ಗಳು ಬಂದ್

ಬಾಕಿ ಇರುವ ಬಿಲ್ ಪಾವತಿ ಮಾಡದ ಕಾರಣ ಬಳ್ಳಾರಿ ನಗರದ ಐದು ಇಂದಿರಾ ಕ್ಯಾಂಟೀನ್​ಗಳು ಸೇರಿ ಜಿಲ್ಲೆಯಾದ್ಯಂತ 8 ಇಂದಿರಾ ಕ್ಯಾಂಟೀನ್​​ಗಳು ಬಂದ್ ಆಗಿವೆ.

3 months ago

ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – ಓರ್ವ ಮೃತ್ಯು , ಐವರು ಗಂಭೀರ

ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡ ಓರ್ವ ಕಾರ್ಮಿಕ ಮೃತಪಟ್ಟಿದ್ದು, ಐವರು ಗಂಭೀರ ಗಾಯಗೊಂಡ ಘಟನೆ ಬಳ್ಳಾರಿ ನಗರದ ಗುಗ್ಗರಹಟ್ಟಿ ಪ್ರದೇಶದ ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ನಡೆದಿದೆ.

4 months ago

15 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಆರ್​ಟಿಒ ಅಧಿಕಾರಿ

15 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಆರ್‌ಟಿಒ ಅಧಿಕಾರಿಯೊಬ್ಬರು ಲೋಕಾಯುಕ್ತರಿಗೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿ ಹಾಕಿಕೊಂಡಿದ್ದಾರೆ. ಆರ್​ಟಿಒ ಅಧಿಕಾರಿ ಚಂದ್ರಕಾಂತ್ ಗುಡಿಮನಿ ಹಾಗೂ ಏಜೆಂಟ್…

6 months ago

ರಸ್ತೆ ಅಪಘಾತದಲ್ಲಿ ಬಿಎಸ್‌ಎಫ್‌ ಯೋಧ ಸೇರಿ ಇಬ್ಬರು ಸಾವು

ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು ಓರ್ವ ಗಾಯಗೊಂಡ ಘಟನೆ ಯಲಹಂಕ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ತಡರಾತ್ರಿ ಬಳ್ಳಾರಿ ರಸ್ತೆಯ ಬಿಎಸ್‌ಎಫ್ ಗೇಟ್‌-2ರ ಮುಂಭಾಗ…

6 months ago

ಬಳ್ಳಾರಿ: ಲಂಚಕ್ಕೆ ಬೇಡಿಕೆ, ಕಂದಾಯ ನಿರೀಕ್ಷಕರನ್ನು ಬಂಧಿಸಿದ ಲೋಕಾಯುಕ್ತ ಅಧಿಕಾರಿಗಳು

ಖಾತೆ ಬದಲಾವಣೆಗಾಗಿ ನಮೂನೆ ಸಂಖ್ಯೆ 2 ಮತ್ತು 3 ಮಂಜೂರು ಮಾಡಲು 80,000 ರೂ.ಗಳ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಪಾಲಿಕೆ ಕಂದಾಯ ನಿರೀಕ್ಷಕ ಅಬ್ದುಲ್ ಖಾದರ್ ಅವರನ್ನು ಲೋಕಾಯುಕ್ತ…

1 year ago

ಬಳ್ಳಾರಿ: ಚಿರತೆಗಳು ಕಾಣಿಸಿಕೊಂಡ ಹಿನ್ನೆಲೆ, ಬಳ್ಳಾರಿ ಕೋಟೆ ಪ್ರವೇಶಕ್ಕೆ ಅವಕಾಶ ಇಲ್ಲ

ಕಳೆದ ಕೆಲವು ದಿನಗಳಿಂದ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರಸಿದ್ಧ ವೃಂದಾವನ ಉದ್ಯಾನವನ್ನು ಅರಣ್ಯ ಇಲಾಖೆ ಮುಚ್ಚುವಂತೆ ಒತ್ತಾಯಿಸುತ್ತಿದೆ. ಬಳ್ಳಾರಿಯಲ್ಲಿ, ಪ್ರಸಿದ್ಧ ಕೋಟೆಯನ್ನು ಕಳೆದ ಮೂರು ತಿಂಗಳುಗಳಿಂದ ಇದೇ…

1 year ago

ಬಳ್ಳಾರಿ: ಶೀಘ್ರದಲ್ಲೇ ಕಾಲುವೆ ಮೂಲಕ ನೀರು ಬಿಡಲಾಗುವುದು- ಶ್ರೀರಾಮುಲು

ರೈತರ ಕೋರಿಕೆಯಂತೆ ಕಾಲುವೆಯಿಂದ ನೀರು ಹರಿಸದ ಕಾರಣ ಬೆಳೆದು ನಿಂತಿರುವ ಬೆಳೆಗಳು ಒಣಗುತ್ತಿವೆ. ಆದ್ದರಿಂದ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು, "ನಾನೇ ಸ್ವತಃ ಹೊಲಗಳಿಗೆ ಭೇಟಿ ನೀಡಿ…

2 years ago

ಬಳ್ಳಾರಿ: ಮಗನನ್ನು ಸಾಯಿಸಿ ಆತ್ಮಹತ್ಯೆಗೆ ಶರಣಾದ ತಂದೆ

ಬಳ್ಳಾರಿ ಜಿಲ್ಲೆಯ ಕೊಳಗಲ್ ಗ್ರಾಮದಲ್ಲಿ 5 ವರ್ಷದ ಮಗನನ್ನು ಸಾಯಿಸಿ ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

2 years ago

ಬಳ್ಳಾರಿ: ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಎಮ್ಮಿಗನೂರು ಗ್ರಾಮದ ಜನತೆ

ಎಮ್ಮಿಗನೂರು ಗ್ರಾಮದ ಇಂದಿರಾ ನಗರದ ನಿವಾಸಿಗಳು ಕಳೆದ ವಾರದಿಂದ ನಳ್ಳಿಯಲ್ಲಿ ನೀರಿಲ್ಲದ ಕಾರಣ ಪಕ್ಕದ ವಾರ್ಡ್ ಗೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಪ್ರದೇಶದಲ್ಲಿ ನಿರಂತರ ನೀರಿನ…

2 years ago

ಬಳ್ಳಾರಿ: ವಾಲ್ಮೀಕಿ ತತ್ವವನ್ನು ಜನರು ಮೈಗೂಡಿಸಿಕೊಳ್ಳಬೇಕು- ಶ್ರೀರಾಮುಲು

ಸಮೀಪದ ಸೊಲ್ಲಾಪುರ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಪ್ರತಿಷ್ಠಾಪನೆಗೆ ಸಚಿವ ಬಿ.ಶ್ರೀರಾಮುಲು ಹಾಗೂ ಶಾಸಕ ಜೆ.ಎನ್.ಗಣೇಶ್ ಅವರು ಅಧಿಕೃತವಾಗಿ ಚಾಲನೆ ನೀಡಿದರು.

2 years ago