ಬಸವರಾಜ ಬೊಮ್ಮಾಯಿ

ಅನುದಾನ ನೀಡುವ ವಿಚಾರದಲ್ಲಿ ಕೇಂದ್ರದಿಂದ ಸಾಕಷ್ಟು ಅನ್ಯಾಯವಾಗುತ್ತಿದೆ: ಸಿಎಂ

‘ಕೇಂದ್ರ ಸರ್ಕಾರವು ಕರ್ನಾಟಕದ ಪಾಲಿನ ಹಣವನ್ನು ನೀಡದೆ ಅನ್ಯಾಯ ಎಸಗುತ್ತಿದೆ. ಇದನ್ನು ಪ್ರಶ್ನಿಸಲು ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಅವರಿಗೆ ಬಾಯಿಯೇ ಬರುತ್ತಿಲ್ಲ. ಎಂದು ಸಿಎಂ ಸಿದ್ದರಾಮಯ್ಯ …

3 months ago

ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಿಂಚಿತ್ತು ಕಾಳಜಿ ಇಲ್ಲ: ಬಸವರಾಜ ಬೊಮ್ಮಾಯಿ

ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಿಂಚತ್ತು ಕಾಳಜಿ ಇಲ್ಲವಾಗಿದೆ. ರಾಜ್ಯದಲ್ಲಿ ಬರಗಾಲ ಬಂದು 6 ತಿಂಗಳು ಕಳೆದರೂ ರೈತರಿಗೆ ಬಿಡಿಗಾಸು ಪರಿಹಾರ ನೀಡಿಲ್ಲ, ರೈತ ವಿರೋಧ ಧೋರಣೆ…

3 months ago

ಕನ್ನಡ ಹೋರಾಟಗಾರರನ್ನು ನಾವು ಬೆಂಬಲಿಸಬೇಕು: ಬಸವರಾಜ ಬೊಮ್ಮಾಯಿ

ಕನ್ನಡ ಹೋರಾಟಗಾರರನ್ನು ನಾವು ಬೆಂಬಲಿಸಬೇಕು. ಸರ್ಕಾರ ಸರಿಯಾಗಿ ಕಾನೂನು ಅನುಷ್ಠಾನ ಮಾಡದಿರುವುದಕ್ಕೆ ಕನ್ನಡಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

4 months ago

ಬೆಂಗಳೂರು: ವರಿಷ್ಠರನ್ನು ಭೇಟಿಯಾದ ಬಿವೈ ವಿಜಯೇಂದ್ರ

ಬಿಜೆಪಿ ಕರ್ನಾಟಕ ಘಟಕದ ನೂತನ ಅಧ್ಯಕ್ಷ ಬಿವೈ ವಿಜಯೇಂದ್ರ ಅವರು ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಎಸ್​​ಎಂ ಕೃಷ್ಣ ಮತ್ತು ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ  ಸೌಜನ್ಯಯುತ ಭೇಟಿ ನೀಡಿದ್ದಾರೆ. 

6 months ago

ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್ ಅವರು ಇಂದು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ…

6 months ago

ಮಾಜಿ ಸಿಎಂ ಬಸವರಾಜ​ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

ಮಾಜಿ ಸಿಎಂ ಬಸವರಾಜ​ ಬೊಮ್ಮಾಯಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊಣಕಾಲು ನೋವು ತೀವ್ರವಾಗಿದ್ದರಿಂದ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

6 months ago

ಶಿವಮೊಗ್ಗ ಗಲಭೆ ಸರ್ಕಾರದ ಓಲೈಕೆ ರಾಜಕಾರಣದ ಫಲ: ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರ ಒಂದು ಸಮುದಾಯದ ಓಲೈಕೆ ರಾಜಕಾರಣ ಮಾಡುತ್ತಿರುವುದರಿಂದ ಶಿವಮೊಗ್ಗದ ಗಲಭೆಗೆ ಪ್ರೇರಣೆಯಾಗಿದ್ದು, ತಪ್ಪಿತಸ್ಥರು ಯಾರೆ ಇರಲಿ ಅವರನ್ನು ಹಿಡಿದು ಒಳೆಗೆ ಹಾಕುವ ಬದಲು ಸಚಿವರು ಅವರಿಗೆ…

7 months ago

ಡಿಕೆಶಿವಕುಮಾರ್ ಜನರ ದಾರಿ ತಪ್ಪಿಸುತ್ತಿದ್ದಾರೆ- ಬಸವರಾಜ ಬೊಮ್ಮಾಯಿ

ಕಾವೇರಿ ನದಿಗೆ ಬರುತ್ತಿರುವ ಒಳ ಹರಿವಿನ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

7 months ago

ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಹೋರಾಟ ಅಗತ್ಯ: ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರ ಕಾವೇರಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯದ ಕಾನೂನು ತಜ್ಞರು, ಹೋರಾಟಗಾರರು ಹಾಗೂ ಪ್ರತಿಪಕ್ಷಗಳ ಅಭಿಪ್ರಾಯ ಪಡೆದು ಸರ್ವ ಸಮ್ಮತವಾದ ಸಂಕಷ್ಟ ಸೂತ್ರ ಸಿದ್ದಪಡಿಸಿ ಸಿಡಬ್ಲ್ಯುಎಂಎ…

7 months ago

ಮದ್ಯ ಖಾತ್ರಿಯ ಕಾಂಗ್ರೆಸ್‌ ಸರ್ಕಾರ ಎಂದ ಬೊಮ್ಮಾಯಿ

ರಾಜ್ಯದಲ್ಲಿ ಬರಗಾಲದಿಂದ ನೀರಿನ ಹಾಹಾಕಾರ ಎದುರಾಗಿದೆ ಆದರೆ ಸರ್ಕಾರ ಜನರಿಗೆ ನೀರು ಪೂರೈಕೆ ಮಾಡುವಲ್ಲಿ ಕಿಂಚಿತ್ತೂ ಕಾಳಜಿ ತೋರುತ್ತಿಲ್ಲ. ಇದೇ ಸಮಯದಲ್ಲಿ ಎಲ್ಲೆಂದರಲ್ಲಿ ಮದ್ಯ ಸಿಗುವಂತೆ ಮಾಡುವ…

7 months ago

ಚೈತ್ರಾ ಕುಂದಾಪುರ ಕೇಸ್ ಗೂ ನಮಗೂ ಸಂಬಂಧವಿಲ್ಲ: ಬೊಮ್ಮಾಯಿ

ಚೈತ್ರಾ ಕುಂದಾಪುರ ಡೀಲ್ ಪ್ರಕರಣ ಸಂಬಂಧ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

8 months ago

ಕಾಂಗ್ರೆಸ್ ಸರ್ಕಾರದಿಂದ ದುರಾಡಳಿತ ಹೆಚ್ಚಾಗಿದೆ- ಮಾಜಿ ಸಿಎಂ ಬೊಮ್ಮಾಯಿ

ರಾಜಕಾರಣ ನಿಂತ ನೀರಲ್ಲ, ಕೆಲವು ಉದ್ದೇಶಕ್ಕಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಕಾಂಗ್ರೆಸ್ ಸರ್ಕಾರದಿಂದ ದುರಾಡಳಿತ ಹೆಚ್ಚಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

8 months ago

ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆಗೆ ರಾಜ್ಯಪಾಲರಿಗೆ ಮನವಿ

ಬಿಜೆಪಿ ಶಾಸಕರ ಅಮಾನತು ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ, ಜೆಡಿಎಸ್…

9 months ago

ಬೆಂಗಳೂರು: ಅಭಿವೃದ್ಧಿ ವಿಚಾರವಾಗಿ ಬೊಮ್ಮಾಯಿ ಸಲಹೆ ಪಡೆದಿದ್ದೇನೆ – ಶಿವಕುಮಾರ್‌

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು.

10 months ago

ಹುಬ್ಬಳ್ಳಿ: ಕಾಂಗ್ರೆಸ್ ರಿವರ್ಸ್ ಗೇರ್ ಸರ್ಕಾರ, ಬೊಮ್ಮಾಯಿ‌ ಕಿಡಿ

ಕಾಂಗ್ರೆಸ್ ತುಷ್ಟೀಕರಣದ ರಾಜಕಾರಣ ಮಾಡುತ್ತಾರೆ ಎನ್ನುವುದು ಗೊತ್ತಿದೆ. ಅವರ ಅಧಿಕಾರ ಇದೆ ಏನ್ ಮಾಡ್ತಾರೆ ನೊಡೋಣ. ಆದ್ರೆ ಸಾರ್ವತ್ರಿಕವಾಗಿ ಜನ ಸಮುದಾಯಕ್ಕೆ ಅನ್ಯಾಯ ಇದ್ದರೆ,ನಾವು ಹೋರಾಟ ಮಾಡುತ್ತೇವೆ…

11 months ago