ಬಸವರಾಜ ಬೊಮ್ಮಾಯಿ

ಬೆಂಗಳೂರು: ಕರ್ನಾಟಕದ ಜನತೆಯ ನಿರೀಕ್ಷೆ ಹುಸಿ, ಸರ್ಕಾರದ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಜನತೆಯ ನಿರೀಕ್ಷೆಯನ್ನು ಹುಸಿಗೊಳಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ವಾಗ್ದಾಳಿ ನಡೆಸಿದರು.

12 months ago

ಹುಬ್ಬಳ್ಳಿ: ಬಿಜೆಪಿಗೆ ಸಂಪೂರ್ಣ ಬಹುಮತ ಬರೋ ವಿಶ್ವಾಸ ಇದೆ – ಸಿಎಂ

ಇವತ್ತು ಕರ್ನಾಟಕ ವಿಧಾನಸಭೆ ಫಲಿತಾಂಶದ ದಿನ. ಫಲಿತಾಂಶದ ಬಹಳ ಪ್ರಮುಖ ದಿನ . ರಾಜ್ಯದ ಜನರ ದೃಷ್ಟಿಯಿಂದ, ಅಭಿವೃದ್ಧಿ ದೃಷ್ಟಿಯಿಂದ ಫಲಿತಾಂಶ ಬಹಳ ಪ್ರಮುಖವಾಗಿದೆ ಎಂದು ಸಿಎಮ್…

12 months ago

ವಿಜಯಪುರ: ಮೀಸಲಾತಿ ರದ್ಧು ಗೃಹ ಸಚಿವ ಅಮಿತ್ ಶಾ ಸಮರ್ಥನೆ

ರಾಜ್ಯದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ.4 ಮೀಸಲಾತಿಯನ್ನು ತೆಗೆದುಹಾಕಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕ್ರಮವನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಸ್ಲಿಮರಿಗೆ ನೀಡಿರುವ ಮೀಸಲಾತಿಯನ್ನು…

1 year ago

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸುಳಿವು ನೀಡಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಪಕ್ಷದ ಸಿಎಂ ಅಭ್ಯರ್ಥಿ ಎಂಬುದನ್ನು ಖಚಿತಪಡಿಸಲು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನಿರಾಕರಿಸಿದ್ದಾರೆ.

1 year ago

ಬೀದರ್ : ಜನ ವಿರೋಧಿ ಶಕ್ತಿಗಳಿಗೆ ಸೋಲು – ಸಿಎಂ ಬಸವರಾಜ ಬೊಮ್ಮಾಯಿ

'ಜನ ಶಕ್ತಿ ಮತ್ತು ದರ್ಪದ ಶಕ್ತಿ ಮಾಧ್ಯೆ ಸ್ಪರ್ಧೆ ನಡೆಯುತ್ತಿದ್ದು, ಜನ ಶಕ್ತಿ ವಿರೋಧಿಗಳು ಮಣ್ಣು ಮುಕ್ಕುತ್ತಾರೆʼ ಅಂತ ಸಿಎಂ ಬೊಮ್ಮಾಯಿ ಹೇಳಿದರು.

1 year ago

ಬೆಂಗಳೂರು: ಬೊಮ್ಮಾಯಿ ನಾಮಪತ್ರ ಸಲ್ಲಿಕೆಗೆ ಕಿಚ್ಚ ಸಾಥ್‌

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏಪ್ರಿಲ್‌ 19 ರಂದು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮೊದಲು ಸಿಎಂ ಬೊಮ್ಮಾಯಿ ಶಿಗ್ಗಾವಿ ನಗರದಲ್ಲಿ…

1 year ago

ಬೆಂಗಳೂರು: ಬಿಜೆಪಿ ಸ್ಟಾರ್‌ ಪ್ರಚಾರಕರಾಗಿ ಸುದೀಪ್‌, ಸುದ್ದಿಗೋಷ್ಠಿಯಲ್ಲಿ ಸಿಗಲಿದೆ ಸ್ಪಷ್ಟತೆ

ಇಂದು ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ಸುದ್ದಿಗೋಷ್ಠಿಯಲ್ಲಿ ಸುದೀಪ್ ಕೂಡ ಭಾಗವಹಿಸುವ ಸಾಧ್ಯತೆ ಇದೆ.

1 year ago

ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕಿಳಿಯುವ ಸುಳಿವು ನೀಡಿದ ಸಿಎಂ ಬೊಮ್ಮಾಯಿ

ಮೇ 10ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಕಣಕ್ಕಿಳಿಸುವ ಬಗ್ಗೆ ಮುಖ್ಯಮಂತ್ರಿ…

1 year ago

ಚಾಮರಾಜನಗರ: ಬಿ.ಎಸ್.ಯಡಿಯೂರಪ್ಪ ಸರ್ವೋಚ್ಚ ನಾಯಕ – ಸೋಮಣ್ಣ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುದ್ಧಿವಂತರು. ಅವರು ಉತ್ತಮ ಆಡಳಿತ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ವೋಚ್ಚ ನಾಯಕ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು.

1 year ago

ಬೆಂಗಳೂರು: ಸರ್ಕಾರದ ಅವಧಿ ಮುಗಿದರೂ ಪೂರ್ಣಗೊಳ್ಳದ ಕಡತ ವಿಲೇವಾರಿ

ಬಸವರಾಜ ಬೊಮ್ಮಾಯಿ ಸರ್ಕಾರದ ಅವಧಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದ್ದರೂ ಮುಖ್ಯಮಂತ್ರಿ ಮತ್ತು ವಿವಿಧ ಸಚಿವಾಲಯ ಹಾಗೂ ಇಲಾಖೆಗಳಲಲ್ಲಿ 1,48,782 ಕಡತಗಳು, ವಿಲೇವಾರಿಗೆ ಬಾಕಿ ಇರುವುದು ತಿಳಿದು ಬಂದಿದೆ.

1 year ago

ಬೆಂಗಳೂರು: ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಮಹಾತ್ಮಗಾಂಧಿ ನರೇಗಾ ಪ್ರಶಸ್ತಿ ಪ್ರದಾನ ಸಮಾರಂಭ

ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ  ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆಯೋಜಿಸಿರುವ 2019-2020, 2020-2021 ಹಾಗೂ 2021-2022ನೇ ಸಾಲಿನ…

1 year ago

ಹುಬ್ಬಳ್ಳಿ: ರಾಹುಲ್ ಗಾಂಧಿ ಮಾತಿಗೆ ಕರ್ನಾಟಕದ ಜನ ಬೆಲೆ ಕೊಡಲ್ಲ- ಸಿಎಂ

ರಾಹುಲ್ ಕಳೆದ ಬಾರಿ ಬಂದದ್ದಕ್ಕೂ ಈ ಬಾರಿ ಬಂದದ್ದಕ್ಕೂ ಬಹಳ ವ್ಯತ್ಯಾಸವಿದೆ. ಈ ಬಾರಿ ಅವರು ಬ್ರಿಟನ್ ವಿವಿ ಯಲ್ಲಿ ಮಾತನಾಡಿದರು. ದೇಶ, ಪ್ರಜಾಪ್ರಭುತ್ವ ವಿರೋಧಿ ಮಾತುಗಳನ್ನಾಡಿದ್ದಾರೆ.…

1 year ago

ಹುಬ್ಬಳ್ಳಿ: ಚುನಾವಣೆ ಬಂದಾಗ ಬೋಗಸ್ ಕಾರ್ಡ್ ಸರಣಿ ಆರಂಭ, ಕಾಂಗ್ರೆಸ್ ವಿರುದ್ಧ ಸಿಎಂ ಗರಂ

ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಬೋಗಸ ಕಾರ್ಡಗಳ ಬಿಡುಗಡೆ ಸರಣಿ ಆರಂಭಿಸಿದೆ. ಈಗಾಗಲೇ ಮೂರನ್ನು ಬಿಟ್ಟಿದೆ ಈಗ ನಾಲ್ಕನೇಯ ಬೋಗಸ್ ಕಾರ್ಡ್ ಬಿಡುಗಡೆ ಮಾಡಿದೆ ಎಂದು ಸಿಎಂ ಬಸವರಾಜ…

1 year ago

ರಬ್ಬರ್ ಟ್ಯಾಪರ್ ಗಳಿಗೆ ಶೇ 12 ರಷ್ಟು ಬೋನಸ್ ಹೆಚ್ಚಳ- ಸಿಎಂ ಬೊಮ್ಮಾಯಿ ಘೋಷಣೆ

ರಬ್ಬರ್ ಪ್ಲಾಂಟೇಶನ್ ಟ್ಯಾಪರ್ ಗಳಿಗೆ ಕೋವಿಡ್ ನಂತರ ಬೋನಸ್ ನೀಡದೇ ಇದ್ದು, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದಿಂದ ಈಗಿನ ಶೇ 8 ರಷ್ಟು ಬೋನಸ್ ಗೆ ಶೇ…

1 year ago

ಕೈ ಗ್ಯಾರಂಟಿ ಕಾರ್ಡ್ ವಿಸಿಟಿಂಗ್ ಕಾರ್ಡ್ ಇದ್ದಂತೆ, ಸಿಎಂ‌ ಬೊಮ್ಮಾಯಿ ಲೇವಡಿ

ಪಶ್ಚಿಮ ಘಟ್ಟ ಭಾಗದಲ್ಲಿ ಭಾರೀ ಕಾಡ್ಗಿಚ್ಚು ವಿಚಾರವಾಗಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ಅಲ್ಲಲ್ಲಿ ಬೆಂಕಿ ಬೀರುತ್ತದೆ. ಈಗಾಗಲೇ ಡಿಸಿ ಜೊತೆ ಸಭೆಯನ್ನು…

1 year ago