ಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ

ಭಾರತೀನಗರ:  ಕೆ.ಎಂ.ದೊಡ್ಡಿಯಲ್ಲಿ ಬಸವನಿಗೆ ಭಕ್ತರಿಂದ ಪೂಜೆ

ಇಲ್ಲಿಗೆ ಸಮೀಪದ ಕಾರ್ಕಹಳ್ಳಿ ಶ್ರೀಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಧವಸ ಧಾನ್ಯ ಸಂಗ್ರಹ ಮಾಡಲು ಕೆ.ಎಂ.ದೊಡ್ಡಿಗೆ ಆಗಮಿಸಿದ್ದ ಶ್ರೀಬಸವೇಶ್ವರಸ್ವಾಮಿ ಬಸವಪ್ಪನಿಗೆ ಭಕ್ತಾಧಿಗಳು ಪೂಜೆಸಲ್ಲಿಸಿದರು.

1 year ago