ಬಸ್ ದಿಢೀರನೆ ಹೊತ್ತಿ ಉರಿದ ಘಟನೆ

ದಿಢೀರನೆ ಹೊತ್ತಿ ಉರಿದ ಬಿಎಂಟಿಸಿ ಬಸ್: 30 ಪ್ರಯಾಣಿಕರು ಪಾರು!

ಬೆಂಗಳೂರಿನ ಚಾಮರಾಜಪೇಟೆ ಬಳಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಿಎಂಟಿಸಿ ಬಸ್ ದಿಢೀರನೆ ಹೊತ್ತಿ ಉರಿದ ಘಟನೆ ಸಂಭವಿಸಿದ್ದು, ಸುಮಾರು 30 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

2 years ago