ಬಸ್ ಪಲ್ಟಿ

ಶಿರಾಡಿಯಲ್ಲಿ ಖಾಸಗಿ ಬಸ್ ಪಲ್ಟಿ: ಹಲವರಿಗೆ ಗಾಯ

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಯಲ್ಲಿ ಪಲ್ಟಿಯಾಗಿ 5 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜ.6 ರಂದು ಬೆಳಿಗ್ಗೆ 5.30ಕ್ಕೆ ಸಂಭವಿಸಿದೆ.

4 months ago

ಹಾವೇರಿಯಲ್ಲಿ ಸರ್ಕಾರಿ ಬಸ್ ಪಲ್ಟಿಯಾಗಿ 45 ಮಕ್ಕಳಿಗೆ ಗಾಯ

ಪ್ರವಾಸಕ್ಕೆ ಹೊರಟ್ಟಿದ್ದ ಸರ್ಕಾರಿ ಬಸ್ ಪಲ್ಟಿಯಾಗಿ ನಾಲ್ಕು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. 45 ಮಕ್ಕಳು ಪ್ರಾಣಾಪಯದಿಂದ ಪಾರಾಗಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಅಲ್ಲಿಪೂರು ಕ್ರಾಸ್ ಬಳಿ…

4 months ago

ಜಮ್ಮು ಕಾಶ್ಮೀರ: ಬಸ್ ಪಲ್ಟಿ, 25 ಮಂದಿಗೆ ಗಾಯ

ಉಧಂಪುರ ಜಿಲ್ಲೆಯ ಜಮ್ಮು ಮತ್ತು ಕಾಶ್ಮೀರ ಹೆದ್ದಾರಿಯ ಬಟ್ಟಲ್ ಬಲ್ಲಿಯನ್ ಪ್ರದೇಶದಲ್ಲಿ ಬಸ್ ಪಲ್ಟಿಯಾದ ಪರಿಣಾಮ 25 ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.

2 years ago

ಬಸ್ ಪಲ್ಟಿಯಾಗಿ 3 ಚುನಾವಣಾ ಸಿಬ್ಬಂದಿ ಸಾವು, 25 ಮಂದಿ ಗಾಯ

ಪಂಚಾಯತ್ ಚುನಾವಣಾ ಕರ್ತವ್ಯದಲ್ಲಿದ್ದ ಮೂವರು ಗ್ರಾಮ ರಕ್ಷಕರು ಬಸ್ ಪಲ್ಟಿಯಾಗಿ ಒಡಿಶಾದ ನಬರಂಗಪುರ ಜಿಲ್ಲೆಯಲ್ಲಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

2 years ago

ಬಸ್ ಪಲ್ಟಿ, 30 ಪ್ರಯಾಣಿಕರಿಗೆ ಗಂಭೀರ ಗಾಯ

ಬಸ್ ಪಲ್ಟಿಯಾಗಿ 30 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನ ದೇವದುರ್ಗದ ಕೊತ್ತದೊಡ್ಡಿಯಲ್ಲಿ ನಡೆದಿದೆ.

2 years ago