ಬಸ್

ಸೇತುವೆ ಮೇಲಿಂದ ಬಸ್‌ ಬಿದ್ದು 45 ಪ್ರಯಾಣಿಕರು ಸಾವು !

ದಕ್ಷಿಣ ಆಫ್ರಿಕಾದ ಲಿಂಪೊಪೊ ಪ್ರಾಂತ್ಯದಲ್ಲಿ ಈಸ್ಟರ್ ಸಮ್ಮೇಳನಕ್ಕೆ ತೆರಳುತ್ತಿದ್ದ ಬಸ್ ಸೇತುವೆ ಮೇಲಿನಿಂದ ಬಿದ್ದ ಪರಿಣಾಮ ಕನಿಷ್ಠ 45 ಜನರು ಸಾವನ್ನಪ್ಪಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

1 month ago

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕೆಎಸ್‌ಆರ್‌ಟಿಸಿ ಬಸ್

ಹನೂರು ತಾಲೂಕಿನ ಪಿ.ಜಿ.ಪಾಳ್ಯ ಗ್ರಾಪಂ ವ್ಯಾಪ್ತಿಯ ಚಿಕ್ಕರಂಗಶೆಟ್ಟಿದೊಡ್ಡಿ ಬಳಿ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಪ್ರಯಾಣಿಕರು ಪಾರಾಗಿರುವ ಘಟನೆ ನಡೆದಿದೆ.

2 months ago

ಇಂದಿನಿಂದ ಉಜ್ಜಯಿನಿ ಕ್ಷೇತ್ರಕ್ಕೆ ನೂತನ ಬಸ್‌ ಸೇವೆ ಆರಂಭ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಧಾರವಾಡ ವಿಭಾಗದಿಂದ ಮಹಾಶಿವರಾತ್ರಿ ದಿನವಾದ ಇಂದಿನಿಂದ ಪ್ರತಿದಿನ ವಿಜಯನಗರ ಜಿಲ್ಲೆಯ ಪಂಚಪೀಠದ ಉಜ್ಜಯಿನಿ ಶ್ರೀ ಕ್ಷೇತ್ರಕ್ಕೆ ಸರಕಾರಿ ಬಸ್ ಸೇವೆ…

2 months ago

ಬೀದರ್: ಬಸ್ ಕೊರತೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ, ಆರೋ‍ಪ

ಸರ್ಕಾರಿ ಬಸ್‌ಗಳ ಕೊರತೆಯಿಂದಾಗಿ ಗುರುವಾರ ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ, ಶಾಲೆ, ಕಾಲೇಜುಗಳಿಗೆ ತೆರಳಲು ತೊಂದರೆ ಉಂಟಾಗಿದೆ' ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸುರೇಶ ಬಿರಾದಾರ ದೂರಿದ್ದಾರೆ.

2 months ago

ಮಹಿಳೆಯ ಕಾಲಿನ ಮೇಲೆ ಹರಿದ ಕೆಎಸ್​ಆರ್​ಟಿಸಿ ಬಸ್: ಕಾಲು ಕಟ್

ಬಸ್ ನಿಲ್ದಾಣ ಮುಂಭಾಗ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಕೆಎಸ್​ಆರ್​ಟಿಸಿ ಬಸ್ ಹರಿದು ಬಲಗಾಲು ಕಟ್ಟಾದ ಘಟನೆ ಭದ್ರಾವತಿಯಲ್ಲಿ ನಡೆದಿದೆ.

2 months ago

ಬಿಎಂಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಸಾವು

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಅಡಿಗೆ ಸಿಲುಕಿ ಸಾವನಪ್ಪಿದ ಪ್ರಕರಣಗಳು ದಿನೇ ದಿನೇ ಜಾಸ್ತಿಯಾಗುತ್ತಿದೆ ಅಂತಹುದೇ ಒಂದು ಘಟನೆ ಮತ್ತೊಮ್ಮೆ ಮರುಕಳಿಸಿದೆ. ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ…

2 months ago

ಪಶ್ಚಿಮ ಆಫ್ರಿಕಾದ ಕನಿಬಾದಲ್ಲಿ ನದಿಗೆ ಉರುಳಿಬಿದ್ದ ಬಸ್: 31 ಜನರ ದುರ್ಮರಣ

ಬಸ್​ವೊಂದು ಸೇತುವೆಯಿಂದ ಉರುಳಿಬಿದ್ದಿದ್ದು, ಸುಮಾರು 31 ಜನರು ಸಾವನ್ನಪ್ಪಿದ ಘಟನೆ  ಪಶ್ಚಿಮ ಆಫ್ರಿಕಾದ ಕನಿಬಾದಲ್ಲಿ ನಡೆದಿದೆ.

2 months ago

ಕೆಎಸ್ಆರ್​ಟಿಸಿ ಬಸ್ ಗೆ ಬೈಕ್​ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಸಂತೆಕಲ್ಲಹಳ್ಳಿ ಬಳಿ ಕೆಎಸ್ಆರ್​ಟಿಸಿ ಬಸ್ ಗೆ ಬೈಕ್​ ಡಿಕ್ಕಿಯಾದ ಘಟನೆ  ನಡೆದಿದೆ.

2 months ago

ದುಸ್ಥಿತಿಯಲ್ಲಿರುವ ಪುರ ಗ್ರಾಮದ ಪ್ರಯಾಣಿಕರ ತಂಗುದಾಣ

ಈಗಲೂ ಗ್ರಾಮೀಣ ಪ್ರದೇಶದಲ್ಲಿ ಬಹುತೇಕ ಕಡೆ ಬಸ್ ಗಾಗಿ ಕಾಯುವ ಪ್ರಯಾಣಿಕರಿಗೆ ತಂಗುದಾಣಗಳೇ ಇಲ್ಲ. ಇದ್ದರೂ ಅವುಗಳು ದುಸ್ಥಿತಿಯಲ್ಲಿದ್ದು ಅದರೊಳಗೆ ಕುಳಿತು ಸ್ಥಿತಿಯಲ್ಲಿಲ್ಲ ಎನ್ನುವುದಕ್ಕೆ ತಾಲೂಕಿನ ಪುರ …

2 months ago

ಟ್ರಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

ಟ್ರಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ  ಘಟನೆ ಕೋಲಾರ ತಾಲ್ಲೂಕು ರಾಷ್ಟ್ರೀಯ ಹೆದ್ದಾರಿ-75ರ ಚಲುವನಹಳ್ಳಿ ಗೇಟ್ ಬಳಿ ನಡೆದಿದೆ.

3 months ago

ಬಸ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ: ಐವರು ಸಜೀವ ದಹನ

ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ಭೀಕರ ಅಪಘಾತ ಸಂಭವಿಸಿದೆ.  ನಿಯಂತ್ರಣ ತಪ್ಪಿ ಬಸ್​ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಸಜೀವ ದಹನವಾಗಿದ್ದಾರೆ.

3 months ago

ಕತಿಹಾರ್​ನಲ್ಲಿ ಬಸ್​ ಪಲ್ಟಿ: ಇಬ್ಬರು ಮಹಿಳಾ ಪ್ರಯಾಣಿಕರ ಸಾವು

ಬಿಹಾರದ ಕತಿಹಾರ್​ನಲ್ಲಿ ಬಸ್​ವೊಂದು ಪಲ್ಟಿಯಾಗಿದ್ದು ಇಬ್ಬರು ಮಹಿಳಾ ಪ್ರಯಾಣಿಕರು ಮೃತಪಟ್ಟು, ಅನೇಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

3 months ago

ಹಠಾತ್ ಬಸ್‌ನಿಂದ ಹೊರಗೆ ಎಸೆಯಲ್ಪಟ್ಟ ಮಹಿಳೆ ಸಾವು

ಖಾಸಗಿ ಬಸ್‌ ಚಾಲಕ ಹಠಾತ್ ಬ್ರೇಕ್‌ ಹಾಕಿದ ಪರಿಣಾಮ ಬಸ್‌ ಮುಂಭಾಗದಲ್ಲಿ ಕುಳಿತ ಮಹಿಳೆ ಕೆಳಗೆ ಬಿದ್ದು ತಲೆ ಮೇಲೆ ಚಕ್ರ ಹರಿದು ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದ…

4 months ago

ಕಂಡಕ್ಟರ್‌ಗಳು 10 ರೂಪಾಯಿ ನಾಣ್ಯ ತೆಗೆದುಕೊಳ್ಳಬೇಕು: ಸಾರಿಗೆ ಇಲಾಖೆ

ಇಷ್ಟು ದಿನ 10 ರೂ. ನಾಣ್ಯ ಕೊಟ್ಟರೆ ಕಂಡಕ್ಟರ್‌ಗಳು ತೆಗೆದುಕೊಳ್ಳುತ್ತಿರಲಿಲ್ಲ. ಆದರೆ ಇನ್ನು ಮುಂದೆ ಹೇಗಾಗುವುದಿಲ್ಲ ಯಾಕೆಂದರೆ  ರಾಜ್ಯದ ಬಸ್‌ ಕಂಡಕ್ಟರ್‌ಗಳಿಗೆ ಸಾರಿಗೆ ಇಲಾಖೆ ಖಡಕ್‌ ಸೂಚನೆಯೊಂದನ್ನು…

4 months ago

ದೇಶಾದ್ಯಂತ ಟ್ರಕ್‌, ಬಸ್‌ ಚಾಲಕರು ಪ್ರತಿಭಟನೆ; ಇಂಧನ ಪೂರೈಕೆಯಲ್ಲಿ ವ್ಯತ್ಯಯ

ಹಿಟ್‌ ಅಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನೂತನ ಕಾನೂನು ಮಾರ್ಪಡಿಸಿರುವುದನ್ನು ವಿರೋಧಿಸಿ ದೇಶಾದ್ಯಂತ ಟ್ರಕ್‌, ಬಸ್‌ ಚಾಲಕರು ಪ್ರತಿಭಟನೆ ಮುಂದುವರೆದಿದೆ. ಪರಿಣಾಮ, ಮುಂದಿನ ದಿನಗಳಲ್ಲಿ ಪೆಟ್ರೋಲ್‌, ಡೀಸೆಲ್…

4 months ago