ಬಸ್

ಚಾರ್ಸಿ ತುಂಡಾಗಿ ರಸ್ತೆಯಲ್ಲೇ ಬಸ್ ಪಲ್ಟಿ: ಹಲವರಿಗೆ ಗಾಯ

ಚಾರ್ಸಿ ತುಂಡಾಗಿ ರಸ್ತೆಯಲ್ಲೇ ಬಸ್ ಪಲ್ಟಿಯಾಗಿದೆ ಉತ್ತರ ಕನ್ನಡ ಜಿಲ್ಲೆ ಕಾರವಾರದ ಹಬ್ಬುವಾಡ ರಸ್ತೆಯಲ್ಲಿ ಸಂಭವಿಸಿದೆ

5 months ago

ಭೀಕರ ರಸ್ತೆ ಅಪಘಾತ: 13 ಪ್ರಯಾಣಿಕರು ಸಜೀವ ದಹನ

ಬಸ್ ಡಂಪರ್ ಗೆ ಡಿಕ್ಕಿ ಹೊಡೆದ ಪರಿಣಾಮ 13 ಪ್ರಯಾಣಿಕರು ಸಜೀವ ದಹನವಾಗಿದ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಸಂಭವಿಸಿದೆ.

5 months ago

ಹುಬ್ಬಳ್ಳಿ: ಬಸ್‌ ಡಿಕ್ಕಿ ಹೊಡೆದು ಕಾರು ಜಖಂ

ಬೇಂದ್ರೆ ಬಸ್‌, ಕಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನ ಹಿಂಭಾಗ ಜಖಂಗೊಂಡ ಘಟನೆ ನಗರದ ಸ‌ರ್ ಸಿದ್ದಪ್ಪ ಕಂಬಳಿ ರಸ್ತೆ ಬಳಿಯಲ್ಲಿ ಇಂದು ನಡೆದಿದೆ.

5 months ago

ಶಾಲಾ ಮಕ್ಕಳು ಪ್ರವಾಸಕ್ಕೆ ತೆರಳಿದ್ದ ಬಸ್ ಗದ್ದೆಗೆ ಪಲ್ಟಿ

ಶಾಲಾ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ ಕೆಕೆಆರ್ಟಿಸಿ ಬಸ್ ಮಧ್ಯೆ ರಾತ್ರಿ ಗದ್ದೆಗೆ ಉರುಳಿ ಬಿದ್ದ ಘಟನೆ ದೇವದುರ್ಗ ಹೊರವಲಯದ ಅಂಜಳ ಕ್ರಾಸ್ ಬಳಿ ರಾತ್ರಿ 2 ಗಂಟೆಗೆ…

5 months ago

ಚಲಿಸುತ್ತಿರುವ ಬಸ್​ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಚಲಿಸುತ್ತಿರುವ ಬಸ್​ನಲ್ಲಿ ಇಬ್ಬರು ಚಾಲಕರು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ವೆಸಗಿರುವ ಘಟನೆ ಕನೋಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

5 months ago

ಟೈರ್ ಸ್ಫೋಟ: ರಸ್ತೆ ಮಧ್ಯದಲ್ಲಿ ಹೊತ್ತಿ ಉರಿದ ಬಸ್

ಟೈರ್ ಸ್ಫೋಟದಿಂದ ಬೆಂಕಿ ತಗುಲಿ  ಜನತಾ ಟ್ರಾವೆಲ್ಸ್‌ಗೆ ಸೇರಿದ ಬಸ್​ ಹೊತ್ತಿ ಉರಿದ ಘಟನೆ ವಿಜಯಪುರ ತಾಲೂಕಿನ ಹಿಟ್ಟನಹಳ್ಳಿ ಬಳಿಯ ಎನ್​ಎಚ್ 50 ರಲ್ಲಿ ನಡೆದಿದೆ. 

5 months ago

ಜವರಾಯನ ರೂಪದಲ್ಲಿ ಬಂದ ಬಿಎಂಟಿಸಿ ಬಸ್: ಗೃಹಿಣಿ ಸಾವು

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಡಿಕ್ಕಿಯಾಗಿ ಗೃಹಿಣಿ ಮೃತಪಟ್ಟ ಘಟನೆ ಸಿಲ್ಕ್ ಬೋರ್ಡ್ ಜಂಕ್ಷನ್ ಬಳಿಯ ಮಡಿವಾಳ ಫ್ಲೈಓವರ್ ಮೇಲೆ ನಡೆದಿದೆ.

5 months ago

ಹಣ ಕದ್ದು ಪರಾರಿಯಾಗುತ್ತಿದ್ದ ಕಳ್ಳಿಯನ್ನು ಹಿಡಿದ ಆಟೋ ಚಾಲಕ

ಬಿಎಂಟಿಸಿ  ಬಸ್​​ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ  11 ಸಾವಿರ ರೂ.ಗಳನ್ನು ಎಗರಿಸಿ ಪರಾರಿಯಾಗುತ್ತಿದ್ದ  ಕಳ್ಳಿಯನ್ನು   ಆಟೊರಿಕ್ಷಾಚಾಲಕರೊಬ್ಬರ ಸಹಾಯದಿಂದ ಹಿಡಿದ ಘಟನೆ ಸಿಲ್ಕ್ ಬೋರ್ಡ್ ಜಂಕ್ಷನ್‌ ಬಸ್ ನಿಲ್ದಾಣದ…

5 months ago

ಬೆಳಗಾವಿ ಅಧಿವೇಶನಕ್ಕೆ ಹೊರಟಿದ್ದ ಬಸ್​ಗೆ ಅಪರಿಚಿತ ವಾಹನ ಡಿಕ್ಕಿ

ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನಕ್ಕೆ ಹೊರಟಿದ್ದ ಬಸ್​ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು  ಚಾಲಕ ಸೇರಿ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾದ ಘಟನೆ ನಡೆದಿದೆ.

5 months ago

ಮದುವೆಗೆ ಹೊರಟಿದ್ದ ಬಸ್‌ ಪಲ್ಟಿ: ನಾಲ್ವರು ದುರಂತ ಅಂತ್ಯ

ಚಿತ್ರದುರ್ಗದಲ್ಲಿ ಶನಿವಾರ ಭೀಕರ ಅಪಘಾತವೊಂದು ನಡೆದಿದೆ. ಮದುವೆಗೆ ಹೊರಟಿದ್ದ ಬಸ್ ಭೀಕರ ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಹೊಸದುರ್ಗ-ಹೊಳಲ್ಕೆರೆ ಮಾರ್ಗದ ಉಗಣೆ ಕಟ್ಟೆ ಬಳಿ…

5 months ago

ನಿಂತಿದ್ದ ಬಿಎಂಟಿಸಿ ಬಸ್​ಗೆ ಕಾರು ಡಿಕ್ಕಿ: ಬೆಂಕಿಗಾಹುತಿಯಾದ ಕಾರು

ನಿಂತಿದ್ದ ಬಿಎಂಟಿಸಿ ಬಸ್​ಗೆ  ವೇಗವಾಗಿ ಬಂದ I20 ಕಾರು ಹಿಂಬದಿಯಿಂದ  ಡಿಕ್ಕಿಯಾಗಿ ಬೆಂಕಿ ಹತ್ತಿಕೊಂಡು ಕಾರು ಹೊತ್ತಿ ಉರಿದ ಘಟನೆ ನಾಯಂಡಹಳ್ಳಿ ಬಳಿಯ ರಿಂಗ್ ರಸ್ತೆಯಲ್ಲಿ ನಡೆದಿದೆ.

6 months ago

ಕರ್ತವ್ಯದಲ್ಲಿದ್ದ ಸರ್ಕಾರಿ ಬಸ್‌ ಚಾಲಕ ಹೃದಯಾಘಾತದಿಂದ ಸಾವು

ಚಿಕ್ಕಮಗಳೂರು: ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಅದೇ ರೀತಿ ಕರ್ತವ್ಯದಲ್ಲಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿನ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ…

6 months ago

ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳ ಪರದಾಟ: ಬಸ್​ ತಡೆದು ಪ್ರತಿಭಟನೆ

ಶಕ್ತಿ ಯೋಜನೆ ಜಾರಿಯಾದ ನಂತರ ಬಸ್​ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಇದರಿಂದ ಶಾಲೆ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ  ತೊಂದರೆಯಾಗುತ್ತಿರುವುದು ಸರ್ವೇ ಸಾಮಾನ್ಯವಾಗಿದೆ. 

6 months ago

ಬಸ್‌ ಮತ್ತು ಲಾರಿ ನಡುವೆ ಡಿಕ್ಕಿ: ನಾಲ್ವರಿಗೆ ಗಾಯ

ನಗರದ ಬಲ್ಮಠ ಬಳಿಯ ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ಮುಂಜಾನೆ ಬಸ್ ಹಾಗೂ ಲಾರಿ ಡಿಕ್ಕಿಯಾಗಿ ಬಸ್ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಈ ಘಟನೆ…

6 months ago

ಹೈವೇ ನಡುವಲ್ಲೇ ಸ್ಟೂಲ್ ಇಟ್ಟು ಪ್ರೊಟೆಸ್ಟ್‌: ವಿಡಿಯೋ ವೈರಲ್

ಮಂಗಳೂರು: ಮಂಗಳೂರಿನಿಂದ ಕೇರಳಕ್ಕೆ ಹೋಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಕಾಸರಗೋಡಿನಲ್ಲಿ ಪ್ರತೀ ದಿನ ಸರ್ವಿಸ್ ರೋಡ್ ಬಿಟ್ಟು ಪದೇ ಪದೇ ಹೈವೇ ಮುಖಾಂತರ…

6 months ago