News Karnataka Kannada
Saturday, May 18 2024

ಬಸ್‌ ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳಿಗೆ ಥಳಿಸಿದ್ದ ನಟಿ ಅಂದರ್‌

05-Nov-2023 ತಮಿಳುನಾಡು

ಮಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಫುಟ್‌ ಬೋರ್ಡ್‌ನಲ್ಲಿ ನಿಂತು ಪ್ರಯಾಣಿಸುವುದು ಸಾಮಾನ್ಯವಾಗಿದೆ. ಅದೇ ರೀತಿ ತಮಿಳುನಾಡಿನ ಎಂಟಿಸಿ ಬಸ್‌ ನಿಲ್ಲಿಸಿ ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಸುತ್ತಿದ್ದ ಶಾಲಾ ವಿದ್ಯಾರ್ಥಿಗಳಿಗೆ ಥಳಿಸಿದ ಆರೋಪದ ಮೇಲೆ ನಟಿ ಎಸ್. ರಂಜನಾ ನಾಚಿಯಾರ್ ಅವರನ್ನು ಚೆನ್ನೈ ನಗರ ಪೊಲೀಸರು ಶನಿವಾರ...

Know More

ಮೂಡಿಗೆರೆಯಲ್ಲಿ ಘೋರ ದುರಂತ: ಲಾರಿ ಹರಿದು ಬೈಕ್‌ ಸವಾರ ದಾರುಣ ಸಾವು

05-Nov-2023 ಕ್ರೈಮ್

ಮೂಡಿಗೆರೆ: ಬಿಡಾಡಿ ದನಕ್ಕೆ ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಪರಿಣಾಮ ವೇಗವಾಗಿ ಚಲಿಸುತ್ತಿದ್ದ ಗ್ಯಾಸ್ ಲಾರಿ ಬೈಕ್ ಸವಾರನ ಮೇಲೆ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ...

Know More

ಚಾಲಕನ ನಿಯಂತ್ರಣ ತಪ್ಪಿದ ಹೊಲಕ್ಕೆ ನುಗ್ಗಿದ ಸಾರಿಗೆ ಬಸ್

03-Nov-2023 ಕ್ರೈಮ್

ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್‌ಟಿಸಿ ಬಸ್ ಹೊಲಕ್ಕೆ ನುಗ್ಗಿರೋ ಘಟನೆ ಗುಡಿಬಂಡೆ ತಾಲೂಕಿನ ಉಪ್ಪಾರಹಳ್ಳಿ ಗ್ರಾಮದ ಬಳಿ ನಡೆದಿದೆ. ಅವಘಡದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಗೆ ದಾಖಲು...

Know More

ಪೇಟಿಎಂ ಕಾರ್ನಿವಲ್ ಸೇಲ್: ವಿಮಾನ, ರೈಲು, ಬಸ್ ಟಿಕೆಟ್​ಗೆ ಡಿಸ್ಕೌಂಟ್

01-Nov-2023 ದೆಹಲಿ

ಹಣಕಾಸು ತಂತ್ರಜ್ಞಾನ ಸಂಸ್ಥೆ ಪೇಟಿಎಂ ತನ್ನ ಪ್ಲಾಟ್​ಫಾರ್ಮ್​ನಲ್ಲಿ ಸಖತ್ ಆಫರ್​ಗಳನ್ನು ಗ್ರಾಹಕರ ಮುಂದಿಟ್ಟಿದೆ. ಅದರಲ್ಲೂ ಫ್ಲೈಟ್, ರೈಲು ಮತ್ತು ಬಸ್ಸುಗಳ ಟಿಕೆಟ್ ಬುಕಿಂಗ್​ಗೆ ಡಿಸ್ಕೌಂಟ್ ಸೇರಿದಂತೆ ವಿವಿಧ ಆಫರ್​ಗಳಿವೆ. ಅಕ್ಟೋಬರ್ 27ರಂದೇ ಶುರುವಾದ ಕಾರ್ನಿವಲ್...

Know More

ಕರ್ನಾಟಕ-ಮಹಾರಾಷ್ಟ್ರ ಮಧ್ಯೆ‌ ಬಸ್ ಸಂಚಾರ ತಾತ್ಕಾಲಿಕ ಸ್ಥಗಿತ

31-Oct-2023 ಬೆಳಗಾವಿ

ಕನ್ನಡ ರಾಜ್ಯೋತ್ಸವ ಬಂದ್ರೆ ಸಾಕು ಎಂಇಎಸ್ ಸಂಘಟನೆ ಕರಾಳ ದಿನಾಚರಣೆ ಆಚರಿಸಿ ಪುಂಡಾಟಿಕೆ ಪ್ರದರ್ಶಿಸುವ ಕೆಲಸ ಮಾಡ್ತಾರೆ. ಆದರೆ ಈ ಬಾರಿ ಕರಾಳ ದಿನಾಚರಣೆಗೆ ಅನುಮತಿ ಇಲ್ಲಾ ಅಂತಾ ಡಿಸಿ ಅವರು ಹೇಳಿದ ಮೇಲೆಯೂ...

Know More

ಮರಾಠ ಮೀಸಲಾತಿ ಕಿಚ್ಚು: ಕೆಎಸ್ಆರ್ ಟಿಸಿ ಬಸ್ ಗೆ ಬೆಂಕಿ

31-Oct-2023 ಕ್ರೈಮ್

ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಕಿಚ್ಚಿಗೆ ಕೆಎಸ್ಆರ್ ಟಿಸಿ ಬಸ್ ಗೆ ಬೆಂಕಿ ಹಚ್ಚಲಾಗಿದೆ. ಮಹಾರಾಷ್ಟ್ರದ ಉಸ್ಮಾನಬಾದ್ ಜಿಲ್ಲೆಯ ಉಮರಗಾ ತಾಲೂಕಿನ ಬಳಿ ಕೆಎಸ್ಆರ್ ಟಿಸಿ ಘಟನೆ...

Know More

ಕೆಎಸ್‌ ಆರ್‌ ಟಿಸಿ ನೌಕರರ ಪರಿಹಾರ ಮೊತ್ತ 3 ಲಕ್ಷದಿಂದ 10 ಲಕ್ಷ ರೂ.ಗಳಿಗೆ ಏರಿಕೆ

30-Oct-2023 ಬೆಂಗಳೂರು

ಬೆಂಗಳೂರು: ಕೆಎಸ್‌ ಆರ್‌ಟಿಸಿ ನೌಕರರಿಗೆ ಕುಟುಂಬ ಕಲ್ಯಾಣ ಯೋಜನೆ ಮೊತ್ತವನ್ನು 3 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳಿಗೆ ಏರಿಸಲಾಗಿದೆ. ಕೆಎಸ್​ಆರ್​​ಟಿಸಿಯಲ್ಲಿ ಸೇವೆಯಲ್ಲಿರುವಾಗ ಸಿಬ್ಬಂದಿ ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ ಅಪಘಾತ ವಿಮಾ ಪರಿಹಾರ...

Know More

ಬಿಎಂಟಿಸಿ ಬಸ್​ ಡಿಕ್ಕಿ ಹೊಡೆದು ಮಹಿಳೆ ಸಾವು

29-Oct-2023 ಕ್ರೈಮ್

ಬಿಎಂಟಿಸಿ ಬಸ್​ಗೆ ಮತ್ತೊಂದು ಜೀವ ಬಲಿಯಾಗಿದೆ. ಅಕ್ಟೋಬರ್ ತಿಂಗಳಲ್ಲೇ 5 ಜನ ಬಿಎಂಟಿಸಿ ಬಸ್​ ಡಿಕ್ಕಿ ಹೊಡೆದು ಪ್ರಾಣ ಬಿಟ್ಟಿದ್ದಾರೆ. ಹುಳಿಮಾವು ಸಂಚಾರಿ ಠಾಣಾ ವ್ಯಾಪ್ತಿಯ ಅರಕೆರೆಯ ಸಾಯಿ ಗಾರ್ಮೆಂಟ್ಸ್ ಬಳಿ ರಸ್ತೆ ದಾಟುವಾಗ...

Know More

ನಡು ರಸ್ತೆಯಲ್ಲೇ ಹೊತ್ತಿ ಉರಿದ ಬಸ್‌: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

25-Oct-2023 ತಮಿಳುನಾಡು

ಸಾರಿಗೆ ಇಲಾಖೆಗೆ ಸೇರಿದ ಬಸ್‌ ನಡು ರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆ ತಮಿಳುನಾಡಿನ ಕರುಮತ್ತಂಪಟ್ಟಿಯಲ್ಲಿ...

Know More

ಬಸ್ ಪಲ್ಟಿ: ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು

19-Oct-2023 ಕ್ರೈಮ್

ಚಾಲಕನ ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿಯಾದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಪಾಳಾ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ...

Know More

ನಿಂತಿದ್ದ 2 ಖಾಸಗಿ ಬಸ್​ಗಳಿಗೆ ಬೆಂಕಿ ತಗುಲಿ ಸುಟ್ಟು ಕರಕಲು

15-Oct-2023 ಕಲಬುರಗಿ

ಖಾಸಗಿ ಕಂಪನಿಗೆ ಸೇರಿದ ಎರಡು ಸ್ಲೀಪರ್ ಬಸ್​ಗಳಿಗೆ ಬೆಂಕಿ ತಗುಲಿ ಧಗಧಗಿಸಿ ಸುಟ್ಟು ಕರಗಲಾದ ಘಟನೆ ಕಲಬುರಗಿ ನಗರದ ಹಾಗರಗಾ ರಸ್ತೆಯ ಮಹೆಫಿಲ್​ ಎ ಖಾಸ್ ಡಾಬಾದ ಬಳಿ ಶನಿವಾರ...

Know More

ಸರಣಿ ಅಪಘಾತ: ಕೊಂಡಾಣ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಗಂಭೀರ

11-Oct-2023 ಕ್ರೈಮ್

ಕೆಎಸ್ ಆರ್ ಟಿಸಿ ಬಸ್‌ ಮತ್ತು ದ್ವಿಚಕ್ರ ವಾಹನಗಳ ನಡುವೆ ಕೋಟೆಕಾರು, ಬೀರಿ ಜಂಕ್ಷನ್ನಲ್ಲಿ ಅಪಘಾತ ನಡೆದಿದ್ದು ಸ್ಕೂಟರ್ ಚಲಾಯಿಸುತ್ತಿದ್ದ ಕೃಷ್ಣ ಶೆಟ್ಟಿ ತಾಮಾರ್(65) ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ...

Know More

ನೈನಿತಾಲ್ ಬಳಿ ಕಂದಕಕ್ಕೆ ಉರುಳಿದ ಬಸ್ : ಆರು ಮಂದಿ ದುರ್ಮರಣ

09-Oct-2023 ಕ್ರೈಮ್

ನೈನಿತಾಲ್‌ನಲ್ಲಿ ಕಂದಕಕ್ಕೆ ಬಸ್ ಉರುಳಿದ್ದು, ಆರು ಮಂದಿ ಮೃತಪಟ್ಟಿದ್ದಾರೆ.ಅಪಘಾತದಲ್ಲಿ 27 ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು...

Know More

ವಿದ್ಯಾರ್ಥಿನಿಗೆ ಲೈಗಿಂಕ ಕಿರುಕುಳ: ಆರೋಪಿಯ ಬಂಧನ

05-Oct-2023 ಕ್ರೈಮ್

ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಬೆಳಿಗ್ಗೆನ ಸಮಯದಲ್ಲಿ ಕಾಲೇಜಿಗೆ ಹೋಗುವ ವೇಳೆ ಬಸ್ ಹತ್ತುವಾಗ ಅಪರಿಚಿತ ಪ್ರಯಾಣಿಕನೊರ್ವ ಲೈಗಿಂಕ ಕಿರುಕುಳ ನೀಡಿದ ಘಟನೆ...

Know More

ಗೋವಾ-ತೆಲಂಗಾಣ ಖಾಸಗಿ ಬಸ್ಸೊಳಗೆ ಇತ್ತು ಮಿನಿ ಬಾರ್‌: ಖದೀಮರ ಖರ್ತನಾಕ್‌ ಐಡಿಯಾ

29-Sep-2023 ಕ್ರೈಮ್

ಅದು ಐಷಾರಾಮಿ ಖಾಸಗಿ ವೋಲ್ವೋ ಬಸ್‌, ಆರಾಮಾಗಿ ಮಲಗಿಕೊಂಡು ಗೋವಾ ತಲುಪುವಂತಹ ವ್ಯವಸ್ಥೆ ಇರುವ ಈ ಬಸ್‌ನಲ್ಲಿ ಕೊನೆ ಸೀಟಲ್ಲಿ ಗಿಜಿನಿಂದ ಮಾಡಿದ ಸುರಕ್ಷಿತ ಲಾಕರ್‌ ತೆರೆದಾಗಲೇ ಗೊತ್ತಾಗಿದ್ದು ಅಲ್ಲಿ ಮಿನಿ ಬಾರ್‌ ಸೃಷ್ಟಿಯಾಗಿರೋದು....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು