ಬಹುಜನ

ಲಕ್ನೋ: ಜಗದೀಪ್ ಧಂಖರ್ ಗೆ ಬೆಂಬಲ ಘೋಷಿಸಿದ ಬಿ ಎಸ್ ಪಿ

ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಅವರು ಎನ್ ಡಿ ಎಯ ಉಪರಾಷ್ಟ್ರಪತಿ ಅಭ್ಯರ್ಥಿ ಜಗದೀಪ್ ಧಂಕರ್ ಅವರಿಗೆ ಬೆಂಬಲ ಘೋಷಿಸಿದ್ದಾರೆ.

2 years ago

ಬೆಳ್ತಂಗಡಿ: ಬಹುಜನ ಚಳುವಳಿಯ ಹಿರಿಯ ನಾಯಕ ಪಿ. ಡೀಕಯ್ಯ ನಿಧನ

ಮೆದುಳಿನ ರಕ್ತಸ್ರಾವದಿಂದ ಗಂಭೀರ ಸ್ಥಿತಿಯಲ್ಲಿದ್ದ ಬಹುಜನ ಚಳುವಳಿಯ ಹಿರಿಯ ನಾಯಕ, ಅಂಬೇಡ್ಕರ್ ವಾದಿ ಪಿ. ಡೀಕಯ್ಯ(63) ನವರು ಮಣಿಪಾಲ ಕೆಎಂಸಿ ಆಸ್ಪತ್ರೆ ಯಲ್ಲಿ ನಿಧನರಾಗಿದ್ದಾರೆ.

2 years ago