ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ

ಮಾ.11ರಿಂದ ಮೈಸೂರಿನಲ್ಲಿ ಬಹುರೂಪಿ ರಂಗೋತ್ಸವ

ಕೊರೊನಾ ಕಾರಣದಿಂದಾಗಿ ಮುಂದೂಡಿಕೆಯಾಗಿದ್ದ, ಅತಿಥಿಗಳ ಆಯ್ಕೆಯಲ್ಲಿ ವಿವಾದಕ್ಕೆ ಕಾರಣವಾಗಿದ್ದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಮಾ.11ರಿಂದ 20ರವರೆಗೆ ನಡೆಯಲಿದೆ. 

2 years ago