ಬಾಂಜರಮೂಲೆ

ಕಾಸರಗೋಡು: ಮನೆಯಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ತಂಬಾಕು ಉತ್ಪನ್ನ ವಶ

ಮನೆಯೊಂದರಲ್ಲಿ ಅಕ್ರಮವಾಗಿ ದಾಸ್ತಾನಿರಿಸಲಾಗಿದ್ದ ಸುಮಾರು ಒಂದು ಕ್ವಿಂಟಾಲ್ ನಷ್ಟು ನಿಷೇಧಿತ ತಂಬಾಕು ಉತ್ಪನ್ನಗಳನ್ನು ವಿದ್ಯಾನಗರ ಠಾಣಾ ಪೊಲೀಸರು ವಶಪಡಿಸಿ ಕೊಂಡಿದ್ದಾರೆ.

2 years ago