ಬಾಂಬ್ ಸ್ಪೋಟ

ಬೆಂಗಳೂರಿನಲ್ಲಿ ನಡೆದ ಬಾಂಬ್ ಸ್ಪೋಟದ ಕುರಿತು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ: ಜೋಶಿ

ಬೆಂಗಳೂರಿನಲ್ಲಿ ನಡೆದ ಬಾಂಬ್ ಸ್ಪೋಟ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ರಾಜ್ಯದಲ್ಲಿ ಇಸ್ಲಾಮಿಕ್ ಮೂಲಭೂತವಾದ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

2 months ago

ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರೋದು ಬಾಂಬ್‌ ಸ್ಪೋಟ: ತೇಜಸ್ವಿ ಸೂರ್ಯ

ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರೋದು ಬಾಂಬ್‌ ಸ್ಪೋಟ ಯಾವುದೇ ಸಿಲಿಂಡರ್ ಸ್ಫೋಟವಲ್ಲ ಎಂದು ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

2 months ago

ಮಂಗಳೂರು: ಆಟೋ ರಿಕ್ಷಾದಲ್ಲಿ ಬಾಂಬ್ ಸ್ಪೋಟ ಸಂತ್ರಸ್ತನಿಗೆ ಸುಸಜ್ಜಿತ ಮನೆ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ನೀಡಿದ ಭರವಸೆಯ ಮಾತು ಆಟೋ ಕುಕ್ಕರ್‌ ಬಾಂಬ್ ಸ್ಪೋಟದ ಸಂತ್ರಸ್ತ ಪುರುಷೋತ್ತಮ ಪೂಜಾರಿಯವರ ಪಾಲಿಗೆ ಈಡೇರಿದ ಖುಷಿ.

1 year ago

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ- ಶಂಕಿತ ವ್ಯಕ್ತಿಯನ್ನು ಶಾರೀಕ್ ಎಂದು ದೃಢಪಡಿಸಿದ ಕುಟುಂಬಸ್ಥರು

ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕಿತ ವ್ಯಕ್ತಿಯನ್ನು ಶಾರೀಕ್ ಎಂದು ದೃಢಪಡಿಸಲಾಗಿದೆ.

1 year ago

ಆಫ್ಘಾನಿಸ್ತಾನದ ಶಾಲೆಗಳಲ್ಲಿ ಬಾಂಬ್‌ ಸ್ಪೋಟ: 6 ವಿದ್ಯಾರ್ಥಿಗಳ ಸಾವು

ಆಫ್ಘಾನಿಸ್ತಾನದ ಶಾಲೆಗಳಲ್ಲಿ ಬಾಂಬ್‌ ಸ್ಪೋಟ ಉಂಟಾಗಿದೆ. ಇಂದು ಮೂರು ಕಡೆ ಸ್ಪೋಟಗೊಂಡಿದ್ದು, ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 6ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಆಫ್ಘಾನಿಸ್ತಾನದ…

2 years ago

ಪಾಕಿಸ್ತಾನ: ಬಾಂಬ್ ಸ್ಪೋಟ ಮೂರು ಮಂದಿ ಸಾವು

ಪಾಕಿಸ್ತಾನದ ಬಲೂಚಿಸ್ಥಾನದ ಪ್ರಾಂಥ್ಯದಲ್ಲಿ ಬಾಂಬ್ ಸ್ಪೋಟ ಸಂಭವಿಸಿದ್ದು, ಮೂರು ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ನೆರೆಯ ರಾಷ್ಟ್ರದಲ್ಲಿ ಸುರಕ್ಷತೆಯ ಆತಂಕ ಹೆಚ್ಚಾಗಿದೆ.

2 years ago

ಪಾಕಿಸ್ಥಾನದ ಲಾಹೋರ್ʼನಲ್ಲಿ ಬಾಂಬ್ ಸ್ಪೋಟ : 3 ಸಾವು, ಹಲವರಿಗೆ ಗಾಯ

ಪಾಕಿಸ್ತಾನದ ಲಾಹೋರ್ ನ ಅನಾರ್ಕಲಿ ಬಜಾರ್ ಪ್ರದೇಶದ ರಸ್ತೆ ಬದಿಯ ಮಳಿಗೆಗಳ ಬಳಿಯಲ್ಲಿ ಭೀಕರ ಬಾಂಬ್ ಸ್ಪೋಟಗೊಂಡಿದ್ದು, ಮೂವರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

2 years ago