ಬಾಂಬ್ ಸ್ಫೋಟ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ

ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ  ನಡೆದ ಬಾಂಬ್ ಸ್ಫೋಟ ಪ್ರಕರಣದ ಗಾಯಾಳುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

2 months ago

ಮುಂಬೈ ನಗರದ 6 ಕಡೆಗಳಲ್ಲಿ ಸರಣಿ ಬಾಂಬ್ ಸ್ಫೋಟದ ಬೆದರಿಕೆ: ಕಟ್ಟೆಚ್ಚರ

ವಾಣಿಜ್ಯ ನಗರಿ ಮುಂಬೈಯ 6 ಕಡೆಗಳಲ್ಲಿ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಅಪರಿಚಿತ ಬೆದರಿಕೆ ಕರೆ ಬಂದಿದ್ದು ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.…

3 months ago

ಪಾಕ್‌ನಲ್ಲಿ ಬಾಂಬ್​ ಸ್ಫೋಟ: ಐವರು ಸಾವು, 22 ಮಂದಿಗೆ ಗಾಯ

ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನದ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿ ಇಂದು ಸಂಭವಿಸಿದ…

6 months ago

ಕೇರಳದ ಬಾಂಬ್ ಸ್ಫೋಟದ ಆರೋಪಿ ಅಸಾಧಾರಣ ಬುದ್ಧಿವಂತ: ಪೊಲೀಸ್‌ ಮಾಹಿತಿ

ಕೊಚ್ಚಿ: ಮೂರು ದಿನಗಳ ಹಿಂದೆ ಕ್ರಿಶ್ಚಿಯನ್ ಪ್ರಾರ್ಥನಾ ಸಭೆಯೊಂದರಲ್ಲಿ ಸ್ಫೋಟ ನಡೆಸಿ ಆಮೇಲೆ ಪೊಲೀಸರಿಗೆ ಶರಣಾಗಿದ್ದ ಡೊಮಿನಿಕ್ ಮಾರ್ಟಿನ್ ತುಂಬ ಬುದ್ಧಿವಂತ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ. ಆತ…

6 months ago

ಬಾಂಬ್ ಸ್ಫೋಟದ ದಿನಗಳಿಗೆ ಭಾರತ ಮರಳದಂತೆ ನೋಡಿಕೊಳ್ಳಬೇಕಿದೆ: ಪ್ರಧಾನಿ ಮೋದಿ

ಭಯೋತ್ಪಾದಕರನ್ನು ರಕ್ಷಿಸುವ ಮನೋಭಾವ ಹೊಂದಿರುವವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.

6 months ago

ಕೇರಳದಲ್ಲಿ ಮತ್ತೆ ಬಾಂಬ್‌ ಸ್ಫೋಟ, ಇಬ್ಬರು ಗಂಭೀರ

ಎರ್ನಾಕುಲಂನ ಕಳಮಶ್ಶೇರಿ ಎಂಬಲ್ಲಿ ಪ್ರಾರ್ಥನಾ ಸಭೆ ನಡೆಸುತ್ತಿದ್ದ ಜಾಗದಲ್ಲಿ ಸರಣಿ ಬಾಂಬ್ ಸ್ಪೋಟ ಸಂಭವಿಸಿ ಮೂವರು ಮೃತಪಟ್ಟಿದ್ದರು. ಇದೀಗ ಮತ್ತೆ ಕೇರಳದಲ್ಲಿ ಬಾಂಬ್‌ ಸ್ಫೋಟ ಸಂಭವಿಸಿದೆ.

6 months ago

ಕೇರಳದಲ್ಲಿ ಬಾಂಬ್‌ ಸ್ಫೋಟ: ಅಲರ್ಟ್‌ ಆಗಿರುವಂತೆ ಪೊಲೀಸರಿಗೆ ಗೃಹಸಚಿವ ಸೂಚನೆ

ಕೇರಳದಲ್ಲಿ ಸರಣಿ ಸ್ಫೋಟ ವಿಚಾರಕ್ಕೆ ಸಂಬಂಧಿಸಿ ಗೃಹ ಸಚಿವ ಜಿ. ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಬಜ್ಪೆ, ಮಂಗಳೂರು ಗ್ರಾಮಾಂತರ, ಸಿಎಆರ್ ಕಚೇರಿ ಉದ್ಘಾಟನೆ…

6 months ago

ಕೇರಳ ಬಾಂಬ್‌ ಬ್ಲಾಸ್ಟ್‌: ಸಿಎಂ ಪಿಣರಾಯಿಗೆ ಕರೆ ಮಾಡಿದ ಕೇಂದ್ರ ಗೃಹ ಸಚಿವ ಶಾ

ಎರ್ನಾಕುಲಂ: ಕೇರಳದ ಕಲಮಶ್ಯೇರಿಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.…

6 months ago

ಬಲೂಚಿಸ್ತಾನದಲ್ಲಿ ಬಾಂಬ್ ಸ್ಫೋಟ: 20 ಮಂದಿ ಸಾವು

ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 20ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ಕೆಲ ಪೊಲೀಸ್ ಸಿಬ್ಬಂದಿಯೂ ಸೇರಿದ್ದಾರೆ. ಇನ್ನೂ ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಮೂಲವೊಂದು…

7 months ago

ದಕ್ಷಿಣ ಸೊಮಾಲಿಯಾ: ಯುದ್ದ ಸ್ಫೋಟಕ ಸಿಡಿದು 25 ಮಕ್ಕಳು ಸಾವು

ದಕ್ಷಿಣ ಸೊಮಾಲಿಯಾದ ಕ್ರೊಯೊಲಿ ಪಟ್ಟಣದ ಸಮೀಪವಿರುವ ಆಟದ ಮೈದಾನದಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 25 ಮಕ್ಕಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು…

11 months ago

ಇಸ್ಲಾಮಾಬಾದ್: ಪಾಕ್ ನಲ್ಲಿ ಬಾಂಬ್ ಸ್ಫೋಟ – 4 ಸಾವು, 10 ಮಂದಿಗೆ ಗಾಯ

ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಭಾನುವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

1 year ago

ಕೊಡಗು: ಬಾಂಬ್ ಸ್ಫೋಟದ ಬೆದರಿಕೆ ಹಾಕಿದ ಕಾರ್ಪೊರೇಟರ್, ಬಂಧನ

ಮಡಿಕೇರಿಯಲ್ಲಿ ಬಾಂಬ್ ಸ್ಫೋಟ ನಡೆಸುವುದಾಗಿ ಬೆದರಿಕೆ ಹಾಕಿದ್ದ ಕಾರ್ಪೊರೇಟರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

2 years ago

ಯೆಮೆನ್: ಬಾಂಬ್ ಸ್ಫೋಟ, ಇಬ್ಬರು ಸರ್ಕಾರಿ ಸೈನಿಕರ ಸಾವು, 5 ಮಂದಿಗೆ ಗಾಯ

ಯೆಮೆನ್ ನ ಪ್ರಕ್ಷುಬ್ಧ ದಕ್ಷಿಣ ಪ್ರಾಂತ್ಯದ ಅಬ್ಯಾನ್ ನಲ್ಲಿ ರಸ್ತೆ ಬದಿಯ ಬಾಂಬ್ ಸ್ಫೋಟದಲ್ಲಿ ಯೆಮೆನ್ ನ ಸರ್ಕಾರಿ ಪರ ಪಡೆಗಳ ಕನಿಷ್ಠ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ…

2 years ago

ಕೆನಡಾ: ಏರ್ ಇಂಡಿಯಾ ವಿಮಾನ ಸ್ಫೋಟ ಪ್ರಕರಣದ ಆರೋಪಿ ಕೆನಡಾದಲ್ಲಿ ಗುಂಡೇಟಿಗೆ ಬಲಿ

1985ರ ಏರ್ ಇಂಡಿಯಾ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬರೋಬ್ಬರಿ 331 ಜನರ ಸಾವಿಗೆ ಕಾರಣವಾದ ರಿಪುದಮನ್ ಸಿಂಗ್ ಮಲಿಕ್‌‌, ಪಶ್ಚಿಮ ಕೆನಡಾದಲ್ಲಿ ಗುಂಡೇಟಿಗೆ ಬಲಿಯಾಗಿದ್ದಾನೆ.

2 years ago

ಅಫ್ಘಾನಿಸ್ತಾನದ ಮಸೀದಿಯಲ್ಲಿ ಬಾಂಬ್‌ ಸ್ಫೋಟ: ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿಕೆ

ಮಸೀದಿಯೊಂದರಲ್ಲಿ ಶುಕ್ರವಾರ ಸಂಭವಿಸಿದ ಪ್ರಬಲ ಬಾಂಬ್‌ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2 years ago