ಬಾಂಬ್‌

ರಾಮೇಶ್ವರಂ ಕೆಫೆ ಬ್ಲಾಸ್ಟ್​ ಕೇಸ್: ಬಾಂಬ್​​ಗೆ ಇದನ್ನು ಬಳಕೆ ಮಾಡಿದ್ರಾ?

ನಗರದಲ್ಲಿ ನಡೆದ ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್​ನ ಪ್ರಕರಣದಲ್ಲಿ ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಮಿಂಚಿನಂತೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸ್ಪೋಟಕ್ಕೆ IED ಬಳಸಿದ್ರೂ ಹೇಗೆ ಬ್ಲಾಸ್ಟ್​ ಮಾಡಿದ್ರು…

2 months ago

ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್ ಬೆದರಿಕೆ ಕರೆ

ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಆರೋಪಿಗಳು ಜನವರಿ 3ರಂದು ಮುಂಬೈನ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ ಕಚೇರಿಗೆ…

4 months ago

ವಿಮಾನದಲ್ಲಿ ಕಳೆದುಕೊಂಡ ವಾಲೆಟ್ ನಲ್ಲಿ ಬಾಂಬ್ ಇದೆ ಎಂದ ಪ್ರಯಾಣಿಕನ ಬಂಧನ

ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರು ವಿಮಾನದಲ್ಲಿ ತಮ್ಮ ವಾಲೆಟ್ ಕಳೆದುಕೊಂಡಿದ್ದು,  ಈ ಬಗ್ಗೆ ಕಾಲ್ ಸೆಂಟರ್ ಸಿಬ್ಬಂದಿಗೆ ದೂರು ನೀಡಿದ್ದರು ಪ್ರಯೋಜನವಾಗದೇ ಆಕ್ರೋಶಗೊಂಡ ಪ್ರಯಾಣಿಕ ತನ್ನ ವಾಲೆಟ್…

4 months ago

ಇಸ್ರೇಲ್‌ ರಾಯಭಾರಿ ಕಚೇರಿಗೆ ಬಾಂಬ್‌ ಬೆದರಿಕೆ ಕರೆ

ಇಸ್ರೇಲ್ ರಾಯಭಾರ ಕಚೇರಿ ಬಳಿ ಬಾಂಬ್ ಸ್ಫೋಟ ಸಂಭವಿಸಿದೆ ಎಂಬ ಕರೆ ಬಂದ ಹಿನ್ನಲೆಯಲ್ಲಿ ದೆಹಲಿ ಪೊಲೀಸರು ಮತ್ತು ಅಗ್ನಿಶಾಮಕ ಸೇವೆಗಳು ತಕ್ಷಣವೇ ದೌಡಾಯಿಸಿವೆ. ಆದರೆ ಅಲ್ಲಿ…

4 months ago

ಬೆಂಗಳೂರು: ರಾಜಭವನಕ್ಕೆ ಬಾಂಬ್​​ ಬೆದರಿಕೆ ಕರೆ

ಇತ್ತೀಚಿಗೆ ಬೆಂಗಳೂರಿನಲ್ಲಿ ಬಾಂಬ್​ ಬೆದರಿಕೆ ಕರೆಗಳು ಹೆಚ್ಚಾಗುತ್ತಿವೆ. ಬೆಂಗಳೂರಿನ 60ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ ಕರೆ ಬಂದಿತ್ತು. ಆದರೆ ಈಗ ರಾಜಭವನಕ್ಕೆ…

5 months ago

ಹಿಜಾಬ್‌ ತೆಗೆಯುವಂತೆ ವಿದ್ಯಾರ್ಥಿನಿಯರಿಗೆ ಸೂಚಿಸಿದ ಶಾಲೆಗೆ ಬೆದರಿಕೆ

ಬೆಂಗಳೂರಿನ ಶಾಲೆಗಳಿಗೆ ಬಾಂಬ್‌ ಬೆದರಿಕೆಯೊಡ್ಡಿದ್ದು ಭಾರಿ ಸುದ್ದಿಯಾಗಿತ್ತು. ಇದೀಗ ಹಿಜಾಬ್ ತೆಗೆಯುವಂತೆ ವಿದ್ಯಾರ್ಥಿನಿಯರಿಗೆ ಕೇಳಿದ ಬಿಹಾರದ ಶಾಲೆಗೆ ಬೆದರಿಕೆ ಹಾಕಲಾಗಿದೆ.

5 months ago

ಗಾಜಾ: ಅಲ್-ಶಿಫಾ ಆಸ್ಪತ್ರೆ ವಾರ್ಡ್ ನಾಶ, ಎರಡು ಶಿಶು, ಓರ್ವ ವ್ಯಕ್ತಿ ಸಾವು

ಗಾಜಾ: ಗಾಜಾದ ಅತಿದೊಡ್ಡ ಆಸ್ಪತ್ರೆಯಾದ ಅಲ್-ಶಿಫಾವನ್ನು ಇಸ್ರೇಲ್ ಸೇನೆ ಸುತ್ತುವರೆದಿದ್ದು, ಆಸ್ಪತ್ರೆ ಸಮೀಪದಲ್ಲಿ ವೈಮಾನಿಕ ದಾಳಿ ಸೇರಿದಂತೆ ಬಾಂಬ್ ಸ್ಫೋಟಗಳು ನಡೆಯು ತ್ತಿರುವುದರಿಂದ ಆಸ್ಪತ್ರೆಯ ಕಾರ್ಡಿಯಾಕ್ ವಾರ್ಡ್…

6 months ago

ಬಿಜೆಪಿ ಕಚೇರಿಗೆ ಬಾಂಬ್‌ ಎಸೆಯುವುದಾಗಿ ಇಮೇಲ್‌ ಬೆದರಿಕೆ

ಕೊಯಮತ್ತೂರು: ಬಿಜೆಪಿ ಕಚೇರಿ ಸೇರಿದಂತೆ ಹಲವೆಡೆ ಪೆಟ್ರೋಲ್ ಬಾಂಬ್ ಎಸೆಯುವುದಾಗಿ ಕೊಯಮತ್ತೂರು ಪೊಲೀಸರಿಗೆ ಬೆದರಿಕೆಯ ಇ-ಮೇಲ್ ಬಂದಿದೆ. ಕ್ರೈಮ್ ಆ್ಯಂಡ್ ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್‌ವರ್ಕ್ ಮತ್ತು ಸಿಸ್ಟಮ್ಸ್…

6 months ago

ಸಂಘಟನೆಯ ಬೋಧನೆಗಳು ದೇಶದ್ರೋಹದ ರೀತಿಯಂತಿವೆ ಅದಕ್ಕೆ ಸ್ಫೋಟ ಮಾಡಿದೆ ಎಂದ ಮಾರ್ಟಿನ್‌

ತಿರುವನಂತಪುರ: ಕೊಚ್ಚಿಯ ಕಲಸಮೇರಿ ಕ್ರಿಶ್ಚಿಯನ್‌ ಧಾರ್ಮಿಕ ಸಮಾವೇಶದಲ್ಲಿ ಇಂದು ಸಂಭವಿಸಿದ ಸ್ಫೋಟದ ಕುರಿತು ವ್ಯಕ್ತಿಯೊಬ್ಬ ವಿಡಿಯೋ ಬಿಡುಗಡೆ ಮಾಡಿದ್ದಾನೆ. ವಿವಿಧ ಚಾನೆಲ್‌ ಗಳಲಿ ಪ್ರಸಾರವಾದ ವಿಡಿಯೋದಲ್ಲಿ ತನ್ನನ್ನು…

6 months ago

ಕೇರಳ ಬ್ಲಾಸ್ಟ್ : ಐಇಡಿ ಬಳಸಿ ಸ್ಫೋಟ ನಡೆಸಲಾಗಿದೆ ಎಂದ ಪೊಲೀಸರು

ತಿರುವನಂತಪುರಂ: ಕೇರಳದ ಎರ್ನಾಕುಲಂ ಜಿಲ್ಲೆಯ ಸಮಾವೇಶ ಕೇಂದ್ರವೊಂದರಲ್ಲಿ ಭಾನುವಾರ ಸಂಭವಿಸಿದ ಭಾರೀ ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ನಡುವೆ ಕಲಮಶ್ಯೇರಿಯಲ್ಲಿ ನಡೆದಿರುವುದು…

6 months ago

ಒಂದರ ಹಿಂದೆ ಒಂದರಂತೆ 3-4 ಸ್ಫೋಟ, ಏನಾಗುತ್ತಿದೆ ಎಂದು ತಿಳಿಯಲು ಸಮಯವೇ ಸಿಗಲಿಲ್ಲ

ಎರ್ನಾಕುಲಂ: ಕೇರಳದ ಎರ್ನಾಕುಲಂನ ಕನ್ವೆನ್​ಷನ್​ ಸೆಂಟರ್​ನಲ್ಲಿ 3-4 ಸ್ಪೋಟಗಳು ಸಂಭವಿಸಿವೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, 35ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಕೇರಳದಲ್ಲಿ ಸಂಭವಿಸಿದ ಸ್ಫೋಟದ ಹಿಂದೆ ಭಯೋತ್ಪಾದಕರ…

6 months ago

ಗಾಜಾ ಪಟ್ಟಿಯಲ್ಲಿ ಇಸ್ರೇಲ್‌ ದಾಳಿ: 2.3 ಮಿಲಿಯನ್ ಜನರು ಅತಂತ್ರ

ಇಸ್ರೇಲ್ ಮಿಲಿಟರಿ ಶುಕ್ರವಾರ ರಾತ್ರಿ ಗಾಜಾ ಗಡಿಯಲ್ಲಿ ತೀವ್ರವಾದ ಬಾಂಬ್‌ ಸುರಿಮಳೆ ನಡೆಸಿದೆ. ಇದರಿಂದ ಇಂಟರ್ನೆಟ್ ಮತ್ತು ಫೋನ್ ಸೇವೆಗಳು ರದ್ದಾಗಿ ಅದರ 2.3 ಮಿಲಿಯನ್ ಜನರು…

6 months ago

ನಮ್ಮ ಸಂಪರ್ಕದಲ್ಲಿ 45 ಶಾಸಕರಿದ್ದಾರೆ: ಯತ್ನಾಳ್‌ ಹೊಸ ಬಾಂಬ್‌

ಹಿರಿಯ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಾಂಗ್ರೆಸ್‌ ಸರ್ಕಾರದ ಬಗ್ಗೆ ಹೊಸದೊಂದು ಬಾಂಬ್‌ ಸಿಡಿಸಿದ್ದಾರೆ. ನಮ್ಮ ಸಂಪರ್ಕದಲ್ಲಿ 45 ಜನ ಶಾಸಕರಿದ್ದು, ಮುಂದಿನ ಜನವರಿ ನಂತರ…

8 months ago

ದೆಹಲಿಯಿಂದ ಪುಣೆಗೆ ಹೊರಡಬೇಕಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

ದೆಹಲಿಯಿಂದ ಪುಣೆಗೆ ಹೊರಟಿದ್ದ ವಿಸ್ತಾರಾ UK971 ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಬೆಳಗ್ಗೆ 7:30ರ ಸುಮಾರಿಗೆ ಬೋರ್ಡಿಂಗ್ ಪ್ರಗತಿಯಲ್ಲಿದ್ದಾಗ ಜಿಎಂಆರ್ ಕಾಲ್ ಸೆಂಟರ್‌ಗೆ ಕರೆ ಮಾಡಿರುವ…

9 months ago

ಪ್ಯಾರಿಸ್: ವಿಶ್ವ ಪ್ರಸಿದ್ಧ ಐಫೆಲ್‌ ಟವರ್‌ ಗೆ ಬಾಂಬ್‌ ಬೆದರಿಕೆ

ವಿಶ್ವಪ್ರಸಿದ್ಧ ಐಫೆಲ್‌ ಟವರ್‌ ಗೆ ಬಾಂಬ್‌ ಹಾಕುವುದಾಗಿ ಬೆದರಿಕೆ ಒಡ್ಡಲಾಗಿದ್ದು, ಅಲ್ಲದೆ ಪ್ರವಾಸಿಗರನ್ನು ಭದ್ರತಾ ದೃಷ್ಟಿಯಿಂದ ಪ್ರವಾಸಿಗರನ್ನು ಸ್ಥಳಾಂತರ ಮಾಡಲಾಯಿತು. ಶನಿವಾರ ಬಾಂಬ್‌ ಬೆದರಿಕೆ ಬಂದಾಕ್ಷಣ ಐಫೆಲ್‌…

9 months ago