ಬಾಗಲಕೋಟೆ

ನಾಳೆ (ಏ. 29) ಬಾಗಲಕೋಟೆಗೆ ಪ್ರಧಾನಿ ಮೋದಿ ಆಗಮನ

ಲೋಕಸಭಾ ಚುನಾವಣೆ ಪ್ರಯುಕ್ತ ವಿಜಯಪುರ ಹಾಗೂ ಬಾಗಲಕೋಟೆ ಅವಳಿ ಜಿಲ್ಲೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಾರ್ಥ ವಿಶ್ವನಾಯಕ, ದೇಶದ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರು ಏ. 29…

3 days ago

ಸಾಲ ವಸೂಲಿಗೆ ಬಂದ ಬ್ಯಾಂಕ್​​ ಸಿಬ್ಬಂದಿಯಿಂದ ಮಹಿಳೆಗೆ ಕಪಾಳಮೋಕ್ಷ

ಸಾಲ ವಸೂಲಿಗೆ ಬಂದ ಖಾಸಗಿ ಬ್ಯಾಂಕ್​​ನ ರಿಕವರಿ ಸಿಬ್ಬಂದಿ ಮಹಿಳೆಗೆ ಕಪಾಳಮೋಕ್ಷ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದ ಜೋಗಿಮಡ್ಡಿ ಕಾಲೋನಿಯಲ್ಲಿ ನಡೆದಿದೆ.

1 week ago

ಕಾರನ್ನು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಸಹೋದರರಿಬ್ಬರ ಮೇಲೆ ಹಲ್ಲೆ

ಕಾರು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಜ್ಯುವೆಲ್ಲರಿ ಅಂಗಡಿ ಸಹೋದರರಿಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಬಾದಾಮಿಯಲ್ಲಿ ನಡೆದಿದೆ.

2 weeks ago

ಹಿರಿಯ ಪತ್ರಕರ್ತ ರಾಮಚಂದ್ರ ಮನಗೂಳಿ ನಿಧನ

ಹಿರಿಯ ಪತ್ರಕರ್ತ ರಾಮಚಂದ್ರ ಮನಗೂಳಿ ಅವರು ನಿಧನರಾಗಿದ್ದಾರೆ. 64 ವರ್ಷದ ರಾಮಚಂದ್ರ ಮನಗೂಳಿ ಕಳೆದ 2 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು(ಮಾ.01) ಬೆಳಗ್ಗೆ ಹಿರಿಯ ಪತ್ರಕರ್ತರು ವಿಧಿವಶರಾಗಿದ್ದಾರೆ.

2 months ago

ಶಾಲಾ ಬಸ್ ಅಪಘಾತ : ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ಸರಕಾರದಿಂದ ತಲಾ 2 ಲಕ್ಷ ಪರಿಹಾರ

ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪದಲ್ಲಿ ನಡೆದ   ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ    ನಾಲ್ವರು ಶಾಲಾ ಮಕ್ಕಳ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 2 ಲಕ್ಷ ರೂಪಾಯಿ ಪರಿಹಾರ…

3 months ago

ಟ್ರ್ಯಾಕ್ಟರ್ ಶಾಲಾ ಬಸ್ ನಡುವೆ ಡಿಕ್ಕಿ : 4 ವಿದ್ಯಾರ್ಥಿಗಳು ಮೃತ್ಯು

ಟ್ಯಾಕ್ಟರ್ ಹಾಗೂ ಶಾಲಾ ಬಸ್ ನಡುವೆ ಡಿಕ್ಕಿಯಾಗಿದ್ದು, ಶಾಲಾ ಬಸ್ಸಿನಲ್ಲಿದ ನಾಲ್ವರ ಮಕ್ಕಳು ಮೃತಪಟ್ಟಿರುವ ಘಟನೆ ಜಮಖಂಡಿ ತಾಲೂಕಿನ ಹಲಗೂರು ಗ್ರಾಮದಲ್ಲಿ ನಡೆದಿದೆ

3 months ago

ಸುಪಾರಿ ಕೊಟ್ಟು ತಂದೆಯನ್ನೇ ಕೊಲೆ ಮಾಡಿಸಿದ ಮಗ

ಬಾಗಲಕೋಟೆಯಲ್ಲಿ ನಡೆದಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಮಗನೇ ತನ್ನ ತಂದೆಯನ್ನು ಕೊಲೆ ಮಾಡಲು ಮೂರು ಲಕ್ಷ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾನೆ.

3 months ago

ಕಬ್ಬು ತುಂಬಿ ನಿಂತ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಕಾರು: ನಾಲ್ವರು ಸಾವು

ಬಾಗಲಕೋಟೆ  ಜಿಲ್ಲೆಯ ಬೀಳಗಿ ತಾಲ್ಲೂಕಿನ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಅನಗವಾಡಿ ಗ್ರಾಮದ ಬಳಿ ಕಬ್ಬು ತುಂಬಿ ನಿಂತ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ ಹೊಡೆದು ನುಜ್ಜುಗುಜ್ಜಾದ ಘಟನೆ ನಡೆದಿದೆ.

3 months ago

ಟ್ರಾಕ್ಟರ್ ಗೆ ಕಾರು ಡಿಕ್ಕಿ : ನಾಲ್ವರ ಸಾವು

ಟ್ಯಾಕ್ಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಅನಗವಾಡಿ ಗ್ರಾಮದ ಬಳಿ ನಡೆದಿದೆ.

3 months ago

ತಾಯಿ ಕಳೆದುಕೊಂಡ ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಸಾಂತ್ವನ ಹೇಳಿದ ಪ್ರಧಾನಿ ಮೋದಿ

ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಇತ್ತೀಚೆಗಷ್ಟೇ ತಮ್ಮ ತಾಯಿಯನ್ನು ಕಳೆದುಕೊಂಡಿದ್ದರು, ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಿರಾಣಿ ಅವರಿಗೆ ಸಾಂತ್ವನ ಹೇಳಿದ್ದಾರೆ.

3 months ago

ಲಂಚ ಸ್ವೀಕಾರ: ಆಹಾರ ವಿಭಾಗದ ನಿರೀಕ್ಷಕ ಮತ್ತು ಸಿಬ್ಬಂದಿ ಇಬ್ಬರು ಬಂಧನ

60 ಸಾವಿರ ಲಂಚ ಸ್ವೀಕರಿಸುವಾಗ ಆಹಾರ ಇಲಾಖೆ ನಿರೀಕ್ಷಕ ಮತ್ತು ಸಿಬ್ಬಂದಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.

3 months ago

ಲೋಕಸಭೆ ಚುನಾವಣೆಗೆ ಮುನ್ನವೇ ಕೈ ಸರ್ಕಾರ ಪತನ: ಸಂಸದ ನಳಿನ್‌ ಸ್ಫೋಟಕ ಹೇಳಿಕೆ

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ತೀವ್ರವಾಗಿ ಚರ್ಚೆಯಾಗುತ್ತಿದೆ. ಹಲವು ಶಾಸಕರು ಡಿ.ಕೆ ಶಿವಕುಮಾರ್‌ ಸಿಎಂ ಆಗಲಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಈ ನಡುವೆ ಸರ್ಕಾರ ಪತನವಾಗುವ ಕುರಿತು…

6 months ago

ಕಂಟ್ರಿ ಪಿಸ್ತೂಲ್​ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ ಯುವಕ

ಕಂಟ್ರಿ ಪಿಸ್ತೂಲ್‌ ನಿಂದ ಯುವನೊಬ್ಬ ಗಾಳಿಯಲ್ಲಿ ಗಂಡು ಹಾರಿಸಿದ ಘಟನೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ತೇರದಾಳದಲ್ಲಿ ತಡರಾತ್ರಿ ನಡೆದಿದೆ

6 months ago

ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ಧ ಎಸ್‌ಪಿಗೆ ದೂರು

ಬಾಗಲಕೋಟೆ ಜಿಲ್ಲೆಯ ಹುನಗುಂದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ಧ ಅಧಿಕಾರ ದುರುಪಯೋಗ ಆರೋಪ ಕೇಳಿ ಬಂದಿದ್ದು ದೊಡ್ಡನಗೌಡ ಪಾಟೀಲ್ ನೇತೃತ್ವದಲ್ಲಿ ಬಿಜೆಪಿ ಬೆಂಬಲಿಗರು ಎಸ್​ಪಿಗೆ ದೂರು…

6 months ago

ಕಲಬುರಗಿ, ಬಾಗಲಕೋಟೆ ಸಹಿತ ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ನಿರೀಕ್ಷೆ

ಮುಂದಿನ ಇಪ್ಪತ್ನಾಲ್ಕು ಗಂಟೆಗಳಲ್ಲಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಈಗಾಗಲೇ ಎರಡು ದಿನಗಳಿಂದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿಯಲ್ಲಿ ಮಳೆಯಾಗುತ್ತಿದೆ. ಶನಿವಾರವೂ ಹಲವು…

7 months ago