ಬಾಗಿನ ಅರ್ಪಿಸಿ ಚಾಲನೆ

ಏರುಕೊಳವೆ ಮಾರ್ಗ ತೊಟ್ಟಿಗೆ ನೀರು ಹರಿಸುವ ಯೋಜನೆಗೆ ಬಾಗಿನ ಅರ್ಪಿಸಿದ ಬಿ.ಎಸ್‌.ವೈ

ಅಡಗಂಟಿ ಗ್ರಾಮದ ಸಮೀಪ ನಿರ್ಮಿಸಿರುವ ಏರುಕೊಳವೆ ಮಾರ್ಗ ತೊಟ್ಟಿಗೆ ನೀರು ಹರಿಸುವ ಯೋಜನೆಗೆ ನಿಕಟಪೂರ್ವ ಮುಖ್ಯಮಂತ್ರಿ ಹಾಗೂ ಶಾಸಕ ಬಿ.ಎಸ್‌.ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿ ಚಾಲನೆ ನೀಡಿದರು.

2 years ago