ಬಾಲಿವುಡ್ ನಟ

ಖ್ಯಾತ ಬಾಲಿವುಡ್ ನಟ ದಲೀಪ್ ಗೆ ಜೈಲು ಶಿಕ್ಷೆ ಪ್ರಕಟ

ಬಾಗ್ ಮಿಲ್ಕಾ ಬಾಗ್, ಬಾಜಿಗರ್, ರಾ.ಒನ್ ಸೇರಿದಂತೆ ಸಾಕಷ್ಟು ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿರುವ ಬಾಲಿವುಡ್ ನಟ ದಲೀಪ್ ತಾಹೀಲ್‍ ಗೆ ಮಹಾರಾಷ್ಟ್ರದ ಬಾಂದ್ರಾದ ಅಡಿಷನಲ್ ಚೀಫ್‍…

7 months ago

ಹಿಂದಿ ಬಿಗ್‌ ಬಾಸ್‌ ಶೋಗೆ ಬೀದರ್‌ ಯುವಕ ಎಂಟ್ರಿ

ಹಿಂದಿ ಕಲರ್ ವಾಹಿನಿಯಲ್ಲಿ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ನಡೆಸಿಕೊಡುವ ಬಿಗ್‌ ಬಾಸ್‌-17 ರಿಯಾಲಿಟಿ ಶೋಗೆ ಬೀದರ್‌ ಮೂಲದ ಯುವಕ ಅರುಣ ಮಾಶೆಟ್ಟಿ ಪ್ರವೇಶಿಸಿದ್ದಾರೆ. ಜನಪ್ರಿಯ ಯೂಟ್ಯೂಬರ್‌…

7 months ago

ಬಾಲಿವುಡ್ ನಟ ಶಾರುಖ್ ಖಾನ್ ಗೆ Y+ ಭದ್ರತೆ: ಯಾಕೆ ಗೊತ್ತ ?

ಬಾಲಿವುಡ್ ನಟ ಶಾರುಖ್ ಖಾನ್ ಅವರ ಚಿತ್ರಗಳ ಯಶಸ್ಸಿನ ಬೆನ್ನಲೇ ನಟನಿಗೆ ಜೀವ ಬೆದರಿಕೆ ಬರತೊಡಗಿದ್ದು, ಇದೀಗ ಮಹಾರಾಷ್ಟ್ರ ಸರಕಾರ ನಟನ ಭದ್ರತೆಯನ್ನು Y+ ಗೆ ಹೆಚ್ಚಿಸಿದೆ.…

7 months ago

ಪುರುಷತ್ವದ ಸಂಕೇತಕ್ಕೆ ಹೇಳಿಮಾಡಿಸಿದ ವ್ಯಕ್ತಿ ಬಿಗ್‌ ಬಿ ಎಂದ ತಾಲಿಬಾನ್

ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಖ್ಯಾತಿ ಕೇವಲ ನಮ್ಮ ದೇಶಕ್ಕೆ ಮಾತ್ರ ಸೀಮಿತವಾಗಿಲ್ಲ. ಅವರನ್ನು ಆರಾಧಿಸುವವರು ವಿದೇಶದಲ್ಲೂ ಇದ್ದಾರೆ. ಹಲವು ದಶಕಗಳಿಂದ ಅವರು ಚಿತ್ರರಂಗಕ್ಕೆ ತಮ್ಮ ಕಲಾ…

7 months ago

ಮೈಸೂರಿನಲ್ಲಿ ಚಾಮುಂಡಿ ದರ್ಶನ ಪಡೆದ ಖ್ಯಾತ ಬಾಲಿವುಡ್‌ ನಟ

ಮೈಸೂರು: ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರ ಚಾಮುಂಡಿ ಬೆಟ್ಟಕ್ಕೆ ಬಾಲಿವುಡ್‌ ನಟ ಸಂಜಯ್ ದತ್ ಹಾಗೂ ಕೆ.ಡಿ. ಚಿತ್ರ ತಂಡ ಭೇಟಿ ನೀಡಿ ನಾಡದೇವತೆ ದರ್ಶನ ಪಡೆದಿದ್ದಾರೆ.…

10 months ago

ಧರ್ಮದ ಕಾರಣಕ್ಕಾಗಿ ನಿಮ್ಮನ್ನು ಟಾರ್ಗೆಟ್‌ ಮಾಡಲಾಗಿತ್ತು: ಶಾರುಖ್‌ ವಿರುದ್ಧ ಕೈ ಮುಖಂಡ ಟ್ವೀಟ್‌

ನೂತನ ಸಂಸತ್‌ ಭವನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿ ಟ್ವೀಟ್‌ ಮಾಡಿರುವ ಬಾಲಿವುಡ್ ನಟ ಶಾರುಖ್ ಖಾನ್ ಕುರಿತು ಕಾಂಗ್ರೆಸ್‌ ಕೆಂಡಾಮಂಡಲವಾಗಿದೆ.

11 months ago

ನವದೆಹಲಿ: ತಾಯಿಯ ಜನ್ಮದಿನಕ್ಕೆ ಛಾಯಾಚಿತ್ರ ಹಂಚಿಕೊಂಡು ಶುಭಕೋರಿದ ಅಭಿಷೇಕ್‌

ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ತಮ್ಮ ತಾಯಿ ಮತ್ತು ಹಿರಿಯ ನಟಿ ಜಯಾ ಬಚ್ಚನ್ ಅವರ ಜನ್ಮದಿನದಂದು ಶುಭ ಹಾರೈಸಿದ್ದಾರೆ. ಅಲ್ಲದೆ 2000 ರಲ್ಲಿ ಬಿಡುಗಡೆಯಾದ ಅವರ…

1 year ago

ಶೀಘ್ರದಲ್ಲೇ ತೆರೆ ಕಾಣಲು ಸಿದ್ಧವಾದ “ಶ್ರೀಮಂತ”

ಬಾಲಿವುಡ್ ನಟ ಸೋನು ಸೂದ್ ಮೊದಲ ಬಾರಿಗೆ ಕನ್ನಡದಲ್ಲಿ ನಟಿಸಿರುವ 'ಶ್ರೀಮಂತ' ಚಲನಚಿತ್ರ ಏಪ್ರಿಲ್ ಎರಡನೇ ವಾರದಲ್ಲಿ ಬಿಡುಗಡೆಗೆ ಸಿದ್ಧವಾಗಿದೆ ಸಹಾಯಕ ನಿರ್ದೇಶಕ ಶಿವರಾಜ್ ದಳವಾಯಿ ಹೇಳಿದ್ದಾರೆ.

1 year ago

ಲಕ್ನೋ: ಶಾರುಖ್ ಪತ್ನಿ ಗೌರಿ ವಿರುದ್ಧ ಲಕ್ನೋದಲ್ಲಿ ಎಫ್ಐಆರ್ ದಾಖಲು

ಬಾಲಿವುಡ್ ನಟ ಶಾರುಖ್ ಖಾನ್ ಪತ್ನಿ ಗೌರಿ ಖಾನ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

1 year ago

ಸುಶಾಂತ್ ಜೊತೆಗಿನ ಫೋಟೋ ಹಂಚಿಕೊಂಡ ನಟಿ ರಿಯಾ ಚಕ್ರವರ್ತಿ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಜನ್ಮದಿನದಂದು ನಟಿ ರಿಯಾ ಚಕ್ರವರ್ತಿ ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್ ನಲ್ಲಿ ಎರಡು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಫ್ರೇಮ್ ನಲ್ಲಿ ರಿಯಾ…

1 year ago

ಮಂಗಳೂರು: ಮುಡಿಪುವಿನ ಪ್ರಜ್ಞಾ ವೃತ್ತಿ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದ ಸೋನು ಸೂದ್

ಬಾಲಿವುಡ್ ನಟ ಮತ್ತು ಸೂದ್ ಚಾರಿಟಿ ಫೌಂಡೇಶನ್ ಸ್ಥಾಪಕ ಸೋನು ಸೂದ್ ಅವರು ಡಾ.ಹಿಲ್ಡಾ ರಾಯಪ್ಪನ್ ಅವರ ಸಾಮಾಜಿಕ ಸೇವೆಯಿಂದ ಆಕರ್ಷಿತರಾದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ…

2 years ago

ಶಾರೂಖ್ ಖಾನ್ ಹಾಗೂ ಕತ್ರಿನಾ ಕೈಫ್ ಗೆ ಕೊರೋನ ಸೋಂಕು ದೃಢ

ಬಾಲಿವುಡ್ ನಟ ಶಾರೂಖ್ ಖಾನ್ ಹಾಗೂ ಕತ್ರಿನಾ ಕೈಫ್ ಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಕತ್ರಿನಾ ಕೈಫ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

2 years ago

‘ಸಾಮ್ರಾಟ್ ಪೃಥ್ವಿರಾಜ್’ ನನ್ನ ವೃತ್ತಿ ಜೀವನದ ಅತ್ಯಂತ ಪ್ರಮುಖ ಚಿತ್ರ: ಅಕ್ಷಯ್ ಕುಮಾರ್

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ತಮ್ಮ ಇತ್ತೀಚಿನ ಚಿತ್ರ 'ಸಾಮ್ರಾಟ್ ಪೃಥ್ವಿರಾಜ್' ತಮ್ಮ ವೃತ್ತಿಜೀವನದ ಅತ್ಯಂತ ಪ್ರಮುಖ ಚಿತ್ರಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ.

2 years ago

ನಟ ಅಕ್ಷಯ್ ಕುಮಾರ್ ಗೆ ಕೊರೊನಾ ಪಾಸಿಟಿವ್

ಬಾಲಿವುಡ್‌ ನಟ ಅಕ್ಷಯ್ ಕುಮಾರ್ಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಮಾಹಿತಿಯನ್ನು ಸ್ವತಃ ಅಕ್ಷಯ್ ಕುಮಾರ್ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮೂಲಕ ಅಭಿಮಾನಿಗಳಿಗೆ ಈ ಸಂದೇಶ ನೀಡಿದ್ದಾರೆ. ಇದೀಗ…

2 years ago

“ಪೃಥ್ವಿರಾಜ್‌’ ಸಿನೆಮಾ ಶಾಲೆಗಳಲ್ಲಿ ಪ್ರದರ್ಶಿಸಿ: ನಟ ಅಕ್ಷಯ್‌ ಕುಮಾರ್‌

ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ತಾವು ನಟಿಸಿರುವ “ಪೃಥ್ವಿರಾಜ್‌’ ಸಿನೆಮಾವನ್ನು ಶೈಕ್ಷಣಿಕ ಸಿನೆಮಾ ಎಂದು ಕರೆದಿದ್ದು, ಚಿತ್ರವನ್ನು ಎಲ್ಲ ಶಾಲೆಗಳಲ್ಲಿ ಮಕ್ಕಳಿಗೆ ತೋರಿಸಬೇಕೆಂದು ಮನವಿ ಮಾಡಿದ್ದಾರೆ.

2 years ago