ಬಾಳೆ ಹಣ್ಣು

ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆ ಮೊಟ್ಟೆ ವಿತರಣೆ

ರಾಜ್ಯದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆ ಮೊಟ್ಟೆ ವಿತರಣೆ ಮಾಡುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮೊಟ್ಟೆ ಬೇಡವೆಂದ್ರೆ ಬಾಳೆ ಹಣ್ಣು, ಶೇಂಗಾ ಚಿಕ್ಕಿ ನೀಡಲಾಗುತ್ತದೆ.

2 years ago