ಬಾವಿಯಲ್ಲಿ ಮುಳುಗಿ

ಉತ್ತರ ಪ್ರದೇಶ: ಮದುವೆ ಮನೆಯಲ್ಲಿ ದುರಂತ ಬಾವಿಯಲ್ಲಿ ಮುಳುಗಿ 13 ಮಹಿಳೆಯರ ಸಾವು

ತಡರಾತ್ರಿ ಮದುವೆ ಸಮಾರಂಭವೊಂದರಲ್ಲಿ ದುರ್ಘಟನೆ ಸಂಭವಿಸಿದೆ. 'ಹಲ್ದಿ' ಸಂಪ್ರದಾಯ ನಡೆಯುವ ವೇಳೆ 13 ಮಹಿಳೆಯರು ಬಾವಿಯಲ್ಲಿ ಮುಳುಗಿ  ಉತ್ತರ ಪ್ರದೇಶದ ಕುಶಿನಗರದಲ್ಲಿ ಬುಧವಾರ ಸಾವಿಗೀಡಾಗಿದ್ದಾರೆ.

2 years ago