ಬಾಹುಬಲಿ ಕ್ಷೇತ್ರ

ವೇಣೂರು: ಯುಗಲ ಮುನಿಗಳ ಮಂಗಳ ಪ್ರವಚನ ಕಾರ್ಯಕ್ರಮ

ದೇವರು, ಗುರುಗಳು ಮತ್ತು ಶಾಸ್ತ್ರದಲ್ಲಿ ದೃಢ ನಂಬಿಕೆಯಿಂದ ಧರ್ಮದ ಮರ್ಮವನ್ನರಿತು ನಿತ್ಯವೂ ಬದುಕಿನಲ್ಲಿ ಶ್ರದ್ಧಾ-ಭಕ್ತಿಯಿಂದ ಅನುಷ್ಠಾನಗೊಳಿಸಿದರೆ ಜೀವನ ಪಾವನವಾಗುತ್ತದೆ ಎಂದು ಪೂಜ್ಯ ಅಮೋಘಕೀರ್ತಿ ಮುನಿ ಮಹಾರಾಜರು ಹೇಳಿದರು. 

2 years ago