ಬಿಜೆಪಿ ಅಭ್ಯರ್ಥಿ

ವಿರಾಜಪೇಟೆ: ಬಿಜೆಪಿಯ ಆತ್ಮಾವಲೋಕನ ಸಭೆ, ಜಿಲ್ಲಾಧ್ಯಕ್ಷರ ವಿರುದ್ಧ ತಿರುಗಿ ಬಿದ್ದ ಕಾರ್ಯಕರ್ತರು

ಈ ಬಾರಿಯ ಚುನಾವಣೆಯಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿನ ನಂತರ ಇಂದು ಗೋಣಿಕೊಪ್ಪಲಿನ ರಾಧಾ ಟೂರಿಸ್ಟ್ ಹೋಂ ಸಭಾಂಗಣದಲ್ಲಿ ಆತ್ಮವಲೋಕನ ಸಭೆ ಕ್ಷೇತ್ರದ ಬಿಜೆಪಿ…

12 months ago

ಕಾಪು ಕ್ಷೇತ್ರದಲ್ಲಿ ಗುರ್ಮೆ ಸುರೇಶ್‌ ಶೆಟ್ಟಿ ಭರ್ಜರಿ ಗೆಲುವು

ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ದಾಖಲಿಸಿದ್ದಾರೆ.

12 months ago

ಉಳ್ಳಾಲ: ಮಂಗಳೂರು ಕ್ಷೇತ್ರದಲ್ಲಿ ಬಿಜೆಪಿ ಅರಳಲಿದೆ – ಸತೀಶ್ ಕುಂಪಲ

ಕಾರ್ಯಕರ್ತರ ಉತ್ಸಾಹ , ಶ್ರಮಕ್ಕೆ ತಕ್ಕದಾಗಿ ಈ ಬಾರಿ ಮತದಾರರು ಉತ್ಸಾಹದಿಂದ ಮತ ಚಲಾಯಿಸುತ್ತಿದ್ದಾರೆ. ಪ್ರಜಾಪ್ರಭುತ್ವದ ಉತ್ಸವದಲ್ಲಿ ಮತದಾರರ ಪಾಲ್ಗೊಳ್ಳುವಿಕೆ ಹಾಗೂ ಜವಾಬ್ದಾರಿ ಪ್ರಮುಖವಾದದ್ದು, ಕರ‍್ಯಕರ್ತರ ಪರಿಶ್ರಮಕ್ಕೆ…

12 months ago

ಕಾರವಾರ: ಚೆಂಡಿಯಾದ ಮತಗಟ್ಟೆಯಲ್ಲಿ ಶಾಸಕಿ ರೂಪಾಲಿ ನಾಯ್ಕ ಮತ ಚಲಾವಣೆ

ತಾಲೂಕಿನ ಚೆಂಡಿಯಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 140 ರಲ್ಲಿ ಕಾರವಾರ ಅಂಕೋಲಾ ಕ್ಷೇತ್ರದ ಶಾಸಕಿ, ಬಿಜೆಪಿ ಅಭ್ಯರ್ಥಿ ರೂಪಾಲಿ ನಾಯ್ಕ ಆಗಮಿಸಿ ಮತ…

12 months ago

ಹಾಸನ: ಹೊಳೆನರಸೀಪುರದಲ್ಲಿ ಚುನಾವಣೆ ನಿಲ್ಲಿಸಲು ದೇವರಾಜೇಗೌಡ ಒತ್ತಾಯ

ಹೊಳೆನರಸೀಪುರದಲ್ಲಿ ಚುನಾವಣಾ ಅಕ್ರಮ ಹಾಗೂ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದ್ದು ನಾಳೆ ನಡೆಯುವ ಹೊಳೆನರಸೀಪುರ ವಿಧಾನಸಭೆ ಕ್ಷೇತ್ರದ ಚುನಾವಣೆಯನ್ನು ನಿಲ್ಲಿಸಬೇಕು ಎಂದು ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಆಗ್ರಹಿಸಿದ್ದಾರೆ.

12 months ago

ಮೂಡಬಿದಿರೆ: ಕಿನ್ನಿಗೋಳಿಯಲ್ಲಿ ಮತಯಾಚನೆ ಮಾಡಿದ ಉಮಾನಾಥ್ ಕೋಟ್ಯಾನ್

ಮುಲ್ಕಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಕಿನ್ನಿಗೋಳಿಯಲ್ಲಿ ಮತಯಾಚನೆ ಮಾಡಿದರು.

12 months ago

ಮೂಡುಬಿದಿರೆ: ಕಲ್ಲುರ್ಟಿ ದೈವದ ಗಂಧ ಪ್ರಸಾದ ಸ್ವೀಕರಿಸಿದ ಉಮಾನಾಥ ಕೋಟ್ಯಾನ್‌

ಭೋವಿ ಸಮಾಜ ಬಾಂಧವರಿಂದ ಕಲ್ಲುರ್ಟಿ ದೈವಕ್ಕೆ ನಡೆದ ಕೋಲ ಸೇವೆಯಲ್ಲಿ ಭಾಗವಹಿಸಿದ ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್‌ ದೈವದ ಅಭಯ ಹಾಗೂ ಗಂಧ…

12 months ago

ಕಾಪು: ಸುಸಜ್ಜಿತ ಗೋ ರುದ್ರಭೂಮಿ ಸ್ಥಾಪಿಸುವುದಾಗಿ ಗುರ್ಮೆ ಸುರೇಶ್ ಶೆಟ್ಟಿ ಭರವಸೆ

ತಾವು ಚುನಾಯಿತರಾದರೆ ಕಾಪು ಕ್ಷೇತ್ರದಲ್ಲಿ ಸುಸಜ್ಜಿತ ಗೋ ರುದ್ರಭೂಮಿ ಸ್ಥಾಪಿಸುವುದಾಗಿ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮತದಾರರಿಗೆ ಭರವಸೆ ನೀಡಿದ್ದಾರೆ.

12 months ago

ಹುಬ್ಬಳ್ಳಿ: ಡಾ. ಕ್ರಾಂತಿಕಿರಣ ಪಾದಯಾತ್ರೆ ಮೂಲಕ ಬಿರುಸಿನ ಪ್ರಚಾರ

ವಾರ್ಡ್ ನಂಬರ್ 66ರ ಅರಳಿಕಟ್ಟಿ ಓಣಿ, ತಿಮ್ಮಸಾಗರ ಓಣಿ, ದಿವಟೆಗಲ್ಲಿ, ಬ್ಯಾಳಿ ಓಣಿ ಸುತ್ತಲಿನ ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಕ್ರಾಂತಿಕಿರಣ ಅವರು ಪಾದಯಾತ್ರೆ ಮೂಲಕ ಮನೆ…

12 months ago

ಮಂಗಳೂರು: ಕುಳಾಯಿ ಬಳಿ 200 ಕೋಟಿ ರೂ. ವೆಚ್ಚದಲ್ಲಿ ಜೆಟ್ಟಿ, ಡಾ. ಭರತ್‌ ಶೆಟ್ಟಿ ಭರವಸೆ

ರಾಷ್ಟ್ರೀಯತೆ, ಅಭಿವೃದ್ಧಿ, ಹಿಂದುತ್ವದ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಕಳೆದ ಐದು ವರ್ಷಗಳಲ್ಲಿ ಕ್ಷೇತ್ರದಲ್ಲಿ 2,250 ಕೋಟಿ ರೂ.ಗಳಿಗೂ ಅಧಿಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಮಂಗಳೂರು ನಗರ…

1 year ago

ಮಂಗಳೂರು: 55 ಸಾವಿರ ಮತಗಳ ಅಂತರದಲ್ಲಿ ಗೆಲುವು, ಡಾ. ಭರತ್‌ ಶೆಟ್ಟಿ ವಿಶ್ವಾಸ

ಸಿಕ್ಕ ಅಲ್ಪಾವಧಿಯಲ್ಲಿ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಮೂಲಸೌಕರ್ಯ ಒದಗಿಸುವ ಕೆಲಸ ಮಾಡಿದ್ದೇನೆ. ಈ ಬಗ್ಗೆ ಸಮಾಧಾನವಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಶಾಸಕ ಭರತ್‌…

1 year ago

ಹುಬ್ಬಳ್ಳಿ: ಶೆಟ್ಟರ್ ಪ್ರತಿಸ್ಪರ್ಧಿಯಾಗಿ ಕಣಕ್ಕಿಳಿದ ಮಹೇಶ ಟೆಂಗಿನಕಾಯಿ

ನಗರದ ನಾಗಶೆಟ್ಟಿಕೊಪ್ಪ ಹನುಮಂತ ದೇವಸ್ಥಾನದಿಂದ ಬೃಹತ್ ರೋಡ್ ಶೋ ಮೂಲಕ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ಅವರು ಬೃಹತ್ ರೋಡ್ ಶೋ ಮಾಡಿ…

1 year ago

ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ದಿವ್ಯಪ್ರಭಾ ಚಿಲ್ತಡ್ಕ ಕಾಂಗ್ರೆಸ್ ಗೆ ರಾಜೀನಾಮೆ

ಕುತೂಹಲ ಮೂಡಿಸಿದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಈಗಾಗ್ಲೆ ಆಶಾ ತಿಮ್ಮಪ್ಪ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ.

1 year ago

ನವದೆಹಲಿ: ಕರಾವಳಿ ಬಿಜೆಪಿ ಹೊಸ ಮುಖಗಳ ಪ್ರಯೋಗಶಾಲೆ

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆಗೊಳಿಸಲಾಗಿದೆ. ಬಿಜೆಪಿ ಹಲವು ಪ್ರಯೋಗಗಳನ್ನು ಅಭ್ಯರ್ಥಿ ಆಯ್ಕೆ ವಿಷಯದಲ್ಲಿ ಮಾಡಲು ಮುಂದಾಗಿದೆ. ಹಲವು ಅನಿರೀಕ್ಷಿತ ಹೆಸರುಗಳು ಪಟ್ಟಿಯಲ್ಲಿ ಕಾಣಿಸಿಕೊಂಡಿವೆ.

1 year ago

ಬಿಜೆಪಿ ಪಟ್ಟಿ ಪ್ರಕಟ: ಪುತ್ತೂರಿಗೆ ಆಶಾ ತಿಮ್ಮಪ್ಪ ಗೌಡ, ಸುಳ್ಯಕ್ಕೆ ಭಾಗೀರಥಿ ಮುರುಳ್ಯ

ಬಹು ನಿರೀಕ್ಷೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದ್ದು ಪುತ್ತೂರಿಗೆ ಆಶಾ ತಿಮ್ಮಪ್ಪ ಗೌಡ ಹಾಗೂ ಸುಳ್ಯಕ್ಕೆ ಭಾಗೀರಥಿ ಮುರುಳ್ಯ ಅವರಿಗೆ ಟಿಕೇಟು ನೀಡಲಾಗಿದೆ.

1 year ago