ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ

ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸಿದ ಡಿ.ಕೆ.ಶಿವಕುಮಾರ್‌

'ಕೊಳೆ ಈಗ ನಮ್ಮೊಂದಿಗಿಲ್ಲ. ದೂರ ಹೋಗಿದೆ. ಅಂಥವರನ್ನು ಇಟ್ಟುಕೊಂಡಿದ್ದರೆ ಕಷ್ಟ ಆಗುತ್ತಿತ್ತು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸಿದರು.

2 years ago