ಬಿಜೆಪಿ ಶಾಸಕ

ತ್ರಿಪುರಾ ಬಿಜೆಪಿ ಶಾಸಕ ಸುರಜಿತ್ ದತ್ತಾ ನಿಧನ

ಮಾಜಿ ಸಚಿವ ಹಾಗೂ ತ್ರಿಪುರಾ ಬಿಜೆಪಿ ಶಾಸಕ ಸುರಜಿತ್ ದತ್ತಾ ಗುರುವಾರ ಬೆಳಗ್ಗೆ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

4 months ago

ಸಂಘಟನೆಗಳ ಕಾರ್ಯಕರ್ತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ

ರಾಜ್ಯದಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಸಂತ್ರಸ್ತರಿಗೆ ಕಾನೂನು ನೆರವು ನೀಡುವುದಕ್ಕಾಗಿ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಕಛೇರಿ ತೆರೆಯುತ್ತೇನೆ ಎಂದು…

5 months ago

ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಆರೋಪ: ವಿಧಾನಸೌಧ ಚೇಂಬರ್‌ನಲ್ಲಿ ಆಂಟಿಗಳೇ ಇದ್ದರೂ ಎಂದ ವೇಲು

ಮಾಜಿ ಸಚಿವ, ಆರ್.ಆರ್.ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರು ಸ್ಥಳೀಯ ರಾಜಕಾರಣಿಗಳನ್ನು ಹನಿ ಟ್ರ್ಯಾಪ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

9 months ago

ಚಿಕ್ಕಮಗಳೂರು: ಚೆಕ್ ಬೌನ್ಸ್ ಪ್ರಕರಣ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಜಾಮೀನು ರಹಿತ ಬಂಧನ

ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದ್ದು, ಚೆಕ್ ಬೌನ್ಸ್ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.

1 year ago

ಬೆಂಗಳೂರು: ಬಿಜೆಪಿ ಶಾಸಕ ಎನ್‌. ವೈ. ಗೋಪಾಲಕೃಷ್ಣ ರಾಜೀನಾಮೆ

ಕೂಡ್ಲಿಗಿಯ ಬಿಜೆಪಿ ಶಾಸಕ ಎನ್‌. ವೈ. ಗೋಪಾಲಕೃಷ್ಣ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಶಿರಸಿಯಲ್ಲಿ ಶುಕ್ರವಾರ ರಾಜೀನಾಮೆ ಪತ್ರ ಸಲ್ಲಿಸಿದರು.

1 year ago

ಬೆಂಗಳೂರು: ಲಂಚ ಪ್ರಕರಣ, ಬಿಜೆಪಿ ಶಾಸಕನ ಬಂಧನಕ್ಕೆ ಲೋಕಾಯುಕ್ತ ವಿಶೇಷ ತಂಡ ರಚನೆ

ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಲು ಲೋಕಾಯುಕ್ತರು ಡಿವೈಎಸ್ಪಿ ನೇತೃತ್ವದಲ್ಲಿ ಏಳು ತಂಡಗಳನ್ನು ರಚಿಸಿದ್ದಾರೆ.

1 year ago

ಬೆಂಗಳೂರು: ಲಂಚ ಪ್ರಕರಣ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದ ಸಿಎಂ

ಬಿಜೆಪಿ ಶಾಸಕರೊಬ್ಬರ ಪುತ್ರ 40 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು…

1 year ago

ರಾಮನಗರ: ವ್ಯಕ್ತಿಯ ಆತ್ಮಹತ್ಯೆ, ಆತ್ಮಹತ್ಯೆ ಪತ್ರದಲ್ಲಿ ಬಿಜೆಪಿ ಶಾಸಕನ ಹೆಸರು ಉಲ್ಲೇಖ

ರಾಮನಗರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆ ಪತ್ರದಲ್ಲಿ ಬಿಜೆಪಿ ಶಾಸಕ ಹಾಗೂ ಇತರ ಐವರನ್ನು ಹೆಸರಿಸಿದ್ದಾನೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

1 year ago

ವಿಜಯಪುರ: ತಾಜ್ ಬಾವಡಿಯಲ್ಲಿ ವಿಗ್ರಹಗಳನ್ನು ವಿಸರ್ಜಿಸಲು ಶಾಸಕ ಯತ್ನಾಳ್ ವಿರೋಧ

ಗಣೇಶ ಚತುರ್ಥಿಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದರೂ, ಗಣೇಶ ಮೂರ್ತಿಗಳ ವಿಸರ್ಜನೆಗೆ ಸಂಬಂಧಿಸಿದ ರಾಜಕೀಯ ಈಗಾಗಲೇ ಪ್ರಾರಂಭವಾಗಿದ್ದು, ಆಡಳಿತಾರೂಢ ಬಿಜೆಪಿಯ ಎರಡು ಗುಂಪುಗಳ ನಡುವೆ ತೀವ್ರಗೊಳ್ಳುತ್ತಿದೆ.

2 years ago

ಸಂತ್ರಸ್ತೆಯ ಫೋಟೋ, ವಿಡಿಯೋ ಬಹಿರಂಗ: ಬಿಜೆಪಿ ಶಾಸಕನ ವಿರುದ್ಧ ಎಫ್ಐಆರ್ ದಾಖಲು

ಸಾಮೂಹಿಕ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಕೆಲವು ಫೋಟೋ ಮತ್ತು ವೀಡಿಯೋ ಬಿಡುಗಡೆ ಮಾಡಿದ್ದಕ್ಕೆ ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

2 years ago

ಹೊಸದಾಗಿ ಚಾರ್ಜ್ ತೆಗೆದುಕೊಂಡಿದ್ದ ಇನ್ಸ್ ಪೆಕ್ಟರ್ ಗೆ ಆವಾಜ್ ಹಾಕಿದ ಶಾಸಕ ಕುಮಾರಸ್ವಾಮಿ

ಚಿಕ್ಕಮಗಳೂರು :  ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಹೊಸದಾಗಿ ಚಾರ್ಜ್ ತೆಗೆದುಕೊಂಡಿದ್ದ ಇನ್ಸ್ ಪೆಕ್ಟರ್ ಗೆ ಆವಾಜ್ ಹಾಕಿದ್ದಾರೆ. ಚಿಕ್ಕಮಗಳೂರು ಜಿಲ್ಲೆ…

2 years ago

ಎಂ.ಪಿ.ರೇಣುಕಾಚಾರ್ಯಗೆ ಕೊಲೆ ಬೆದರಿಕೆ, ಅಪರಿಚಿತನ ವಿರುದ್ಧ ದೂರು

ದಾವಣಗೆರೆ ಜಿಲ್ಲೆ ಹೊನ್ನಾಳಿ ಬಿಜೆಪಿ ಶಾಸಕ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ.

2 years ago

ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ದ: ಶಾಸಕ ಹರೀಶ್ ಪೂಂಜಾ

ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ದ ಎಂದು ತುಳು ಭಾಷೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಮಾಡಿರುವ ಭಾಷಣದ ವಿಡಿಯೋ ತುಣುಕು ವೈರಲ್ ಆಗಿದೆ. ದಕ್ಷಿಣ ಕನ್ನಡ…

2 years ago

ಹಿಂದೂಗಳನ್ನು ವಿರೋಧಿಸಿದ್ದಕ್ಕೆ ಕಾಂಗ್ರೆಸ್ ಹಾಳಾಗಿದೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಹಿಂದೂಗಳನ್ನು ವಿರೋಧಿಸಿದ್ದಕ್ಕೆ ಕಾಂಗ್ರೆಸ್ ಹಾಳಾಗಿದೆ.ಆದರೂ ಕಾಂಗ್ರೆಸ್ ಗೆ ಪಾಠ ಬಂದಿಲ್ಲ‌ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಕೆ ಮಾಡಿದರು.

2 years ago

ಪ್ರೀತಿ ಇರುವ ಸಭೆಗೆ ಮಾತ್ರ ಹೋಗುತ್ತೇನೆ; ರಮೇಶ್ ಜಾರಕಿಹೊಳಿ‌

ಅರಣ್ಯ ಸಚಿವ ಉಮೇಶ ಕತ್ತಿ ಮನೆಯಲ್ಲಿ ನಡೆದ ಬೆಳಗಾವಿ ಜಿಲ್ಲೆಯ ಬಿಜೆಪಿ ಪ್ರಮುಖ ಮುಖಂಡರ ರಹಸ್ಯ ಸಭೆ ಬಗ್ಗೆ ಬಿಜೆಪಿ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿ‌…

2 years ago