ಬಿಜೆಪಿ ಸರ್ಕಾರ

ರೈತರ ಜತೆ ನಿಲ್ಲಬೇಕಾಗಿದ್ದ ಬಿಜೆಪಿ ಸರ್ಕಾರ ಸಚಿವರ ಪರ ನಿಂತಿದೆ; ಪ್ರಿಯಾಂಕಾ ಗಾಂಧಿ

ಉತ್ತರ ಪ್ರದೇಶದ ಲಖಿಂಪುರ ಖೇರಿ ಘಟನೆಗೆ ಸಚಿವ ಅಜಯ್ ಮಿಶ್ರಾ ಅವರ ಭಾಷಣವೇ ಕಾರಣ ಎಂದಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ರೈತರ ಜತೆ ನಿಲ್ಲಬೇಕಾಗಿದ್ದ…

2 years ago

ಎಲ್ಲಾ ಇಲಾಖೆಗಳಲ್ಲಿ ನೇಮಕಾತಿ ಅಕ್ರಮ ನಡೆದಿದೆ; ಡಿ.ಕೆ.ಶಿವಕುಮಾರ್‌

ಬಿಜೆಪಿ ಸರ್ಕಾರ ಅಕ್ರಮದ ಅಂಗಡಿ ತೆರೆದಿದೆ. ಪಿಎಸ್‌ಐ, ಪ್ರಾಧ್ಯಾಪಕರ ನೇಮಕಾತಿ ಅಕ್ರಮ ವಿಚಾರ ಕೇವಲ ಮಲ್ಲೇಶ್ವರಂ ಅಥವಾ ಮಾಗಡಿಗೆ ಸೀಮಿತವಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

2 years ago

ಕಳೆದೆರಡು ವರ್ಷಗಳಲ್ಲಿ ಕೋಟಿ ಕೋಟಿ ಆಸ್ತಿ ಜಪ್ತಿ

ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ನೇತೃತ್ವದ ಬಿಜೆಪಿ ಸರ್ಕಾರ, ಕಳೆದೆರಡು ವರ್ಷಗಳಲ್ಲಿ ನಾನಾ ಭ್ರಷ್ಟಾಚಾರಿಗಳಿಗೆ ಸೇರಿದ 268 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ ಎಂದು ಗೃಹಸಚಿವಾಲಯದ…

2 years ago

ಟೀಕಿಸುವ ಭರದಲ್ಲಿ ಕಾಂಗ್ರೆಸ್​ ಸರ್ಕಾರವನ್ನು ಕಿತ್ತೊಗೆಯಿರಿ ಎಂದ ಸಿದ್ದರಾಮಯ್ಯ

ಆಗ್ಗಾಗ್ಗೆ ತಮ್ಮ ಪಕ್ಷದ ವಿರುದ್ಧ ಮಾತನಾಡಿ ತಿದ್ದಿಕೊಳ್ಳುವ ಸಿದ್ದರಾಮಯ್ಯ ಅವರಿಂದ ಇಂದು ಮತ್ತೆ ಅದೇ ಪ್ರಸಂಗ ನಡೆಯಿತು.

2 years ago

ನೀರು ಬಳಕೆ ಮಾಡಿಕೊಳ್ಳುವಲ್ಲಿ ವಿಫಲ: ಎಚ್.ಡಿ.ಕುಮಾರಸ್ವಾಮಿ

ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳು ಸುದೀರ್ಘವಾಗಿ ಆಡಳಿತ ನಡೆಸಿದರೂ ಸಹ ನಮ್ಮ ನೀರು  ಬಳಕೆ ಮಾಡಿಕೊಳ್ಳುವಲ್ಲಿ ವಿಫಲವಾಗಿವೆ. ರಾಜ್ಯದ ಜನರು ಜೆಡಿಎಸ್‌ಗೆ 5 ವರ್ಷಗಳ ಅವಧಿಯ…

2 years ago

ಸರ್ಕಾರ ಬಡವರಿಗೋಸ್ಕರ ಮನೆ ಒದಗಿಸಲು ಹೆಚ್ಚಿನ ಆದ್ಯತೆ ನೀಡುತ್ತಿದೆ: ನರೇಂದ್ರ ಮೋದಿ

ಕೆಲವು ರಾಜಕೀಯ ಪಕ್ಷಗಳು ಬಡತನ ನಿರ್ಮೂಲನೆ ಮಾಡುವುದಾಗಿ ತುಂಬಾ ಘೋಷಣೆಗಳನ್ನು ಕೂಗಿದ್ದವು. ಆದರೆ ಬಡವರ ಸಬಲೀಕರಣ ಸಾಧ್ಯವಾಗಲಿಲ್ಲ. ಆದರೆ ಬಡವರು ಸಬಲೀಕರಣಗೊಂಡಾಗಲೇ ಬಡತನದ ವಿರುದ್ಧ ಹೋರಾಡುವ ಧೈರ್ಯ…

2 years ago

ರಾಜ್ಯವೇ ಹೆಮ್ಮೆ ಪಡುವಂತೆ ಮೇಕೆದಾಟು ಯೋಜನೆ ಜಾರಿ; ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕಾಂಗ್ರೆಸ್‌ ನಾಯಕರು ಖುಷಿಯಾಗುವಂತೆ, ರಾಜ್ಯವೇ ಹೆಮ್ಮೆ ಪಡುವಂತೆ ಮೇಕೆದಾಟು ಯೋಜನೆಯನ್ನು ಬಿಜೆಪಿ ಸರ್ಕಾರ ಜಾರಿಗೆ ತರಲಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ…

2 years ago

ಬಿಜೆಪಿ ಸರ್ಕಾರ ಅಭಿವೃದ್ಧಿಯಲ್ಲಿ ನಂಬಿಕೆ ಇಟ್ಟಿದೆ; ಮುಖ್ಯಮಂತ್ರಿ ಯೋಗಿ ಆದಿತ್ಯನಾಥ

ಬಿಜೆಪಿ ಸರ್ಕಾರ ಅಭಿವೃದ್ಧಿಯಲ್ಲಿ ನಂಬಿಕೆ ಇಟ್ಟಿದೆ ಆದರೆ ಮಾಫಿಯಾ ವಿರುದ್ಧ ಬುಲ್ಡೋಜರ್‌ಗಳನ್ನು ಇರಿಸಿಕೊಂಡಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಹೇಳಿದ್ದಾರೆ.

2 years ago

ಎಜುಕೇಶನ್ ಪಾಲಿಸಿ ಬಿಜೆಪಿ ಸರ್ಕಾರ ಮಾಡಿರೋದಲ್ಲ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಎಜುಕೇಶನ್ ಪಾಲಿಸಿ ಬಿಜೆಪಿ ಸರ್ಕಾರ ಮಾಡಿರೋದಲ್ಲ. ಕಾಂಗ್ರೆಸ್ ಸರ್ಕಾರ ಇದ್ದಾಗಿನಿಂದಲೂ ಇದೆ. ಇದರಲ್ಲಿ ಅನಾವಶ್ಯಕ ರಾಜಕಾರಣ ಮಾಡಬಾರದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

2 years ago

ನನ್ನ ಸ್ಥಾನ ಅನ್ನೋದು ಲೆಕ್ಕಕ್ಕೆ ಉಂಟು, ಆಟಕ್ಕೆ ಇಲ್ಲದಂತೆ ಆಗಿದೆ; ರೇಣುಕಾಚಾರ್ಯ

ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನ ಅನ್ನೋದು ಲೆಕ್ಕಕ್ಕೆ ಉಂಟು, ಆಟಕ್ಕೆ ಇಲ್ಲದಂತೆ ಆಗಿದೆ. ಒಂತರ ಬಂದ ಪುಟ್ಟ, ಹೋದ ಪುಟ್ಟ ತರ. ಇದು ನನಗೆ ಅವಶ್ಯಕತೆನೇ ಇರಲಿಲ್ಲ…

2 years ago

ಸರ್ಕಾರದ ಬೇಜವಾಬ್ದಾರಿಯಿಂದ ಕೊರೋನಾ ಕೇಸು ಜಾಸ್ತಿಯಾಗ್ತಿದೆ; ಸಿದ್ದರಾಮಯ್ಯ

ಹೈಕೋರ್ಟ್ ಆದೇಶ ಏನು ಬರುತ್ತದೋ ಗೊತ್ತಿಲ್ಲ, ನಾವು ಪಾದಯಾತ್ರೆ ಮುಂದುವರಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಉತ್ತರಿಸಿದ್ದಾರೆ, ಈ ಮೂಲಕ ತಮಗೂ, ಹೈಕೋರ್ಟ್ ನಲ್ಲಿ…

2 years ago

ಪರೋಕ್ಷವಾಗಿ ನೈಟ್ ಕರ್ಪ್ಯೂ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ ಸಿ.ಟಿ.ರವಿ

ರಾಜ್ಯ ಸರ್ಕಾರ ನಾಳೆಯಿಂದ ಜಾರಿಗೊಳಿಸುತ್ತಿರುವಂತ ನೈಟ್ ಕರ್ಪ್ಯೂ ( Night Curfew ) ಆದೇಶದ ಬಗ್ಗೆ ಹೋಟೆಲ್ ಮಾಲೀಕರು, ಚಿತ್ರಮಂದಿರದ ಮಾಲೀಕರು ಸೇರಿದಂತೆ ಅನೇಕರು ವಿರೋಧ ವ್ಯಕ್ತ…

2 years ago

ಮತಾಂತರ ನಿಷೇಧ ಕಾಯ್ದೆ ಆರ್.ಎಸ್.ಎಸ್ ಮತ್ತು ಬಿಜೆಪಿ ಸರ್ಕಾರದ ಕೂಸು: ಸಿದ್ದರಾಮಯ್ಯ

ಆಡಳಿರೂಢ ಬಿಜೆಪು ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನ ಅಂಗೀಕಾರ ಮಾಡಿದೆ. ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಅವರೇ ಈ ಕಾಯ್ದೆಯನ್ನ ಜಾರಿಗೆ ತರಲು…

2 years ago

ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ; ಸಿದ್ಧರಾಮಯ್ಯ ಟೀಕೆ

ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕಿಸಿದ್ದಾರೆ.

2 years ago

ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಮೂವರು ಸಿಎಂ ಆಗುವುದು ಅಜೆಂಡಾ; ಗೋಪಾಲಕೃಷ್ಣ

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಮೂವರು ಮುಖ್ಯಮಂತ್ರಿಯಾಗುತ್ತಾರೆ, ಬಿಜೆಪಿ ಸರ್ಕಾರದ ಅಜೆಂಡಾ  ಮೂವರು ಸಿಎಂ ಆಗುವುದು ಎಂದು ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಲೂರು ವ್ಯಂಗ್ಯವಾಡಿದ್ದಾರೆ

2 years ago