ಬಿ.ಎಸ್. ಯಡಿಯೂರಪ್ಪ

ಈ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲಿ ಗೆಲ್ಲಲು ಪ್ರಯತ್ನ: ಬಿ.ಎಸ್‌. ಯಡಿಯೂರಪ್ಪ

ವಾತಾವರಣ ನಮಗೆ ಪೂರಕವಾಗಿದೆ. ನೂರಕ್ಕೆ ನೂರು 28 ಕ್ಷೇತ್ರಗಳಲ್ಲಿ ಗೆಲ್ಲಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

5 days ago

ಧಾರ್ಮಿಕ ಸಭೆ ಉದ್ಘಾಟಿಸಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

ತಾಲ್ಲೂಕಿನ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಧಾರ್ಮಿಕ ಸಭೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು.

3 months ago

ರಾಮ ಎಲ್ಲರಿಗೂ ಬೇಕಾಗಿರುವಂತಹವನು: ಬಿ.ಎಸ್.ಯಡಿಯೂರಪ್ಪ

ಅಯೋಧ್ಯೆಯಲ್ಲಿ ಜ.22 ರಂದು ರಾಮ ಮಂದಿರ ಪ್ರತಿಷ್ಠಾಪನೆ ಆಗ್ತಿರೋದು ಇಡಿ ವಿಶ್ವದ ಗಮನ ಸೆಳೆದಿದೆ. ಆದರೆ ಕಾಂಗ್ರೆಸ್ ನವರಿಗೆ ಅಸಮಾಧಾನ ಹಾಗೂ ಅತೃಪ್ತಿ ಇದೆ ಎಂದು ಮಾಜಿ…

4 months ago

ಡಿಕೆಶಿ ವಿರುದ್ಧದ ಸಿಬಿಐ ಕೇಸ್​ ವಾಪಸ್; ಬಿಎಸ್​ವೈ ಕಿಡಿ

ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ವಿರುದ್ಧದ ತನಿಖೆಗೆ ನೀಡಿರುವ ಅನುಮತಿಯನ್ನು ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಕಾನೂನು ಬಾಹಿರವಾದದ್ದು…

5 months ago

ರಮೇಶ್ ಜಾರಕಿಹೊಳಿ ಜೊತೆ ಸಭೆ ನಡೆಸಿದ ಬಿ ವೈ ವಿಜಯೇಂದ್ರ

ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದಕ್ಕೆ ಕಮಲ ಪಾಳಯದ ಹಲವು ನಾಯಕರು ಅಸಮಾಧಾನಗೊಂಡಿದ್ದರು.

5 months ago

ರಾಜ್ಯದ ಎಲ್ಲ ಅಭಿವೃದ್ಧಿ ಕಾರ್ಯ ಸ್ಥಗಿತ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಎಲ್ಲ ಅಭಿವೃದ್ಧಿ ಕಾರ್ಯಗಳೂ ಸ್ಥಗಿತಗೊಂಡಿವೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು…

6 months ago

ಕೆಳದಿ ಶಿವಪ್ಪನಾಯಕ ವಿವಿಯಿಂದ ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್

ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ವಿವಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿದೆ.

9 months ago

ಮೈಸೂರು: ಬಜರಂಗದಳ ಬ್ಯಾನ್ ಎನ್ನುವುದು ಕಾಂಗ್ರೆಸ್ ಪಾಲಿಗೆ ತಿರುಕನ ಕನಸು ಇದ್ದಂತೆ- ಬಿ.ಎಸ್.ವೈ

ಬಜರಂಗದಳ ಬ್ಯಾನ್ ಎನ್ನುವುದು ಕಾಂಗ್ರೆಸ್ ಪಾಲಿಗೆ ತಿರುಕನ ಕನಸು ಇದ್ದಂತೆ. ಕಾಂಗ್ರೆಸ್‌ನವರು ಅಧಿಕಾರಕ್ಕೆ ಬರುವುದಿಲ್ಲ. ಹೀಗಾಗಿ ಇಂತಹ ಬ್ಯಾನ್ ಪ್ರಶ್ನೆಗಳೇ ಉದ್ಭವಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ…

12 months ago

ಜಗದೀಶ್ ಶೆಟ್ಟರ್ ಅವರನ್ನು ನಾಡಿನ ಜನತೆ ಕ್ಷಮಿಸುವುದಿಲ್ಲ- ಬಿ.ಎಸ್.ಯಡಿಯೂರಪ್ಪ

ಬಿಜೆಪಿ ತೊರೆದು ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷ ಸೇರಲು ಹೊರಟಿರುವುದು ಅಕ್ಷಮ್ಯ ಅಪರಾಧ. ಪಕ್ಷಕ್ಕೆ ಮಾಡಿದ ದ್ರೋಹ. ನಾಡಿನ ಜನತೆ ಅವರನ್ನು ಕ್ಷಮಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ…

1 year ago

ಬೆಂಗಳೂರು: ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರತಾಪ್ ಸಿಂಹ ಕಣಕ್ಕಿಳಿಯುವ ಸಾಧ್ಯತೆ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಿರಿಯ ಪುತ್ರ ಬಿ.ವೈ.ವಿಜಯೇಂದ್ರ ಅವರು ಸ್ಪರ್ಧಿಸಲು ನಿರಾಕರಿಸಿದ್ದರಿಂದ, ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಸಭಾ ಸದಸ್ಯ ಪ್ರತಾಪ್…

1 year ago

ವರುಣಾದಿಂದ ವಿಜಯೇಂದ್ರ ಸ್ಪರ್ಧಿಸಲ್ಲ, ಬಿ.ಎಸ್‌.ವೈ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಪುತ್ರ ಬಿ.ವೈ. ರಾಘವೇಂದ್ರ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

1 year ago

ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕಿಳಿಯುವ ಸುಳಿವು ನೀಡಿದ ಸಿಎಂ ಬೊಮ್ಮಾಯಿ

ಮೇ 10ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಕಣಕ್ಕಿಳಿಸುವ ಬಗ್ಗೆ ಮುಖ್ಯಮಂತ್ರಿ…

1 year ago

ಕರ್ನಾಟಕದಲ್ಲಿ ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ: ಯಡಿಯೂರಪ್ಪ

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಕರ್ನಾಟಕದಲ್ಲಿ ಸಂಪೂರ್ಣ ಬಹುಮತದೊಂದಿಗೆ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದ್ದು, ಕಾಂಗ್ರೆಸ್ 60 ರಿಂದ 70…

1 year ago

ಚಾಮರಾಜನಗರ: ಬಿ.ಎಸ್.ಯಡಿಯೂರಪ್ಪ ಸರ್ವೋಚ್ಚ ನಾಯಕ – ಸೋಮಣ್ಣ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುದ್ಧಿವಂತರು. ಅವರು ಉತ್ತಮ ಆಡಳಿತ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ವೋಚ್ಚ ನಾಯಕ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು.

1 year ago

ಹುಬ್ಬಳ್ಳಿ: ಬಿಎಸ್ ವೈ ಮನೆ ಮೇಲೆ ಕಲ್ಲು ತೂರಾಟ ರಾಜಕೀಯ ಪ್ರೇರಿತ- ಅರವಿಂದ ಬೆಲ್ಲದ

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮನೆಯ ಮೇಲಿನ ಕಲ್ಲು ತೂರಾಟ ರಾಜಕೀಯ ಪ್ರೇರಿತ ದಾಳಿಯಾಗಿದೆ ಎಂದು ಶಾಸಕ ಅರವಿಂದ ಬೆಲ್ಲದ್ ತಿಳಿಸಿದರು.

1 year ago