ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ಎಲೆಕ್ಷನ್ ಮುಗಿವವರೆಗೆ ‘ಸಂತೋಷ’ ಆಟವಿಲ್ಲ? ಬಿಜೆಪಿ ಕಾಲೆಳೆದ ಕಾಂಗ್ರೆಸ್‌

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ಬಿ.ವೈ. ವಿಜಯೇಂದ್ರ ಅವರೊಂದಿಗೆ ನಡೆದುಕೊಂಡ ರೀತಿ, ಆಪ್ತತೆ ಬಗ್ಗೆ ವಿಡಿಯೋ,…

1 year ago

ಶಿವಮೊಗ್ಗ: ಯಡಿಯೂರಪ್ಪ ಅವರ ನಿವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿ

ಬಿ ಎಸ್ ಯಡಿಯೂರಪ್ಪ ನವರ ನಿವಾಸಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ  ಅಮಿತ್‌ ಶಾ ಅವರನ್ನು ಬಿ ಎಸ್ ಯಡಿಯೂರಪ್ಪ ನವರು ಹಾಗೂ  ಬಿ…

1 year ago

ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಅಂತಿಮ ನಿರ್ಧಾರವಾಗಿಲ್ಲ: ಯಡಿಯೂರಪ್ಪ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಬಿಜೆಪಿ ರಾಜ್ಯ ಘಟಕ ಅಭೂತಪೂರ್ವ ಬಿಕ್ಕಟ್ಟನ್ನು ಎದುರಿಸುತ್ತಿದೆ. ನವದೆಹಲಿ: ಮುಂದಿನ ಸಿಎಂ ಬಗ್ಗೆ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಪಕ್ಷದ ಹಿರಿಯ…

1 year ago

ಚಿಕ್ಕಮಗಳೂರು: ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ – ಬಿ.ಎಸ್.ಯಡಿಯೂರಪ್ಪ

ಕೆಲವು ರಾಜಕೀಯ ಪಕ್ಷಗಳ ಮುಖಂಡರುಗಳು ಮುಂದಿನ ಮುಖ್ಯಮಂತ್ರಿ ನಾನೇ ಎಂಬ ತಿರುಕನ ಕನಸು ಕಾಣುತ್ತಿದ್ದಾರೆ. ಇದು ಸಾಧ್ಯವಿಲ್ಲ ಎಂಬುದು ಅವರಿಗೂ ಗೊತ್ತಿದೆ. ಬಿಜೆಪಿ ೧೪೦ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ…

1 year ago

ಮೂಡಿಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ರದ್ದು

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕೈಗೊಂಡ ವಿಜಯ ಸಂಕಲ್ಪ ಯಾತ್ರೆ ಮೊಟಕುಕೊಂಡಿದೆ.

1 year ago

ಬಿಜೆಪಿ ಪ್ರಚಾರ ಸಮಿತಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ದೊಡ್ಡ ಹಿನ್ನೆಡೆ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷದ ಪ್ರಚಾರ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಕ ಮಾಡದಿರುವ ಬಿಜೆಪಿ ಕೇಂದ್ರ ನಾಯಕತ್ವದ ನಿರ್ಧಾರವು ದೊಡ್ಡ ಹಿನ್ನಡೆಯಾಗಿದೆ.

1 year ago

ಯಡಿಯೂರಪ್ಪನವರ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ಗೋಪೂಜೆ

ಮಾಜಿ ಮುಖ್ಯಮಂತ್ರಿಯಾದ ಬಿ.ಎಸ್.ಯಡಿಯೂರಪ್ಪ ರವರ ಜನ್ಮ ದಿನಾಚರಣೆ ಅಂಗವಾಗಿ ಬಿ ಎಸ್ ಯಡಿಯೂರಪ್ಪ ಅಭಿಮಾನಿ ಬಳಗ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರ ವತಿಯಿಂದ ಬಸವೇಶ್ವರ ರಸ್ತೆಯಲ್ಲಿ…

1 year ago

ಶಿವಮೊಗ್ಗ: ಕೇವಲ 7 ವರ್ಷ ಅಧಿಕಾರದಲ್ಲಿದ್ದರೂ ಜನರ ಮನಗೆದ್ದ ಸಂತೃಪ್ತಿ – ಬಿ.ಎಸ್‌.ವೈ

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಸಂದರ್ಭ ಮಾತನಾಡಿದ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ವಿಶ್ವವೇ ಮೆಚ್ಚಿರುವ ಆದರ್ಶ ನಾಯಕ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ವಿಮಾನ ನಿಲ್ದಾಣ…

1 year ago

ಶಿವಮೊಗ್ಗ: ನಾನು ರಾಜಕೀಯದಿಂದ ನಿವೃತ್ತಿಯಾಗಿಲ್ಲ- ಬಿಎಸ್ ವೈ ಸ್ಪಷ್ಟನೆ

ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಮಾಧ್ಯಮಗಳಿಗೆ ಮಾತನಾಡಿದ, ಬಿ ಎಸ್ ಯಡಿಯೂರಪ್ಪ ನಾನು ಅಧಿವೇಶನದಲ್ಲಿ ಚುನಾವಣೆಗೆ ನಿಲ್ಲುವುದಿಲ್ಲವೆಂದು ಹೇಳಿದ್ದೆ. ಹಾಗೆಂದರೆ ರಾಜಕಾರಣದಿಂದ ದೂರ ಉಳಿಯುವುದಲ್ಲ. ರಾಜಕಾರಣದಲ್ಲಿ ಇದ್ದುಕೊಂಡೇ…

1 year ago

ಬೆಂಗಳೂರು: ಯಡಿಯೂರಪ್ಪ ಅವರ ವಿದಾಯ ಭಾಷಣ ಸ್ಪೂರ್ತಿದಾಯಕ ಎಂದ ಪ್ರಧಾನಿ ಮೋದಿ

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ ಬೀಳ್ಕೊಡುಗೆ ಭಾಷಣವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

1 year ago

ಶಿವಮೊಗ್ಗ: ಮೋದಿಯಂತಹ ನಾಯಕ ನಮಗೆ ಸಿಕ್ಕಿರುವುದು ನಮ್ಮ ಪುಣ್ಯ- ಬಿ.ಎಸ್.ಯಡಿಯೂರಪ್ಪ

ಪ್ರಧಾನಿ ಮೋದಿಜಿ, ಅಮಿತ್ ಶಾ, ನಡ್ಡಾ ಅವರು ಕರ್ನಾಟಕದ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಈ ಬಾರಿ 140 ಕ್ಕೂ ಹೆಚ್ಚು ಕ್ಷೇತ್ರ ಗೆದ್ದು ಸ್ಪಷ್ಟ ಬಹುಮತ…

1 year ago

ಬೆಂಗಳೂರು: ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಆದಾಗ್ಯೂ, ಅವರು ಸಕ್ರಿಯ ರಾಜಕೀಯದಲ್ಲಿ ಮುಂದುವರಿಯುತ್ತಾರೆ.

1 year ago

ಬಿಎಸ್ ವೈಗೆ ಹಿನ್ನಡೆ: ಯಾರಿಗೂ ಟಿಕೆಟ್ ನೀಡದಂತೆ ರಾಜ್ಯ ನಾಯಕರಿಗೆ ಬಿಜೆಪಿ ಕೇಂದ್ರ ನಾಯಕತ್ವ ಸೂಚನೆ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ, ಯಾವುದೇ ಕ್ಷೇತ್ರಗಳಲ್ಲಿ ಯಾರಿಗೂ ಟಿಕೆಟ್ ಭರವಸೆ ನೀಡದಂತೆ ಬಿಜೆಪಿ ಕೇಂದ್ರ ನಾಯಕತ್ವವು ಪಕ್ಷದ ರಾಜ್ಯ ನಾಯಕರಿಗೆ ಸೂಚಿಸಿದೆ.

1 year ago

ಬಳ್ಳಾರಿ: ಜನಾರ್ದನ ರೆಡ್ಡಿ ಪಕ್ಷಕ್ಕೆ ಭವಿಷ್ಯವಿಲ್ಲ ಎಂದ ಸಿದ್ದರಾಮಯ್ಯ

ಹೊಸ ಪಕ್ಷ ಕಟ್ಟುವ ಹಕ್ಕು ಎಲ್ಲರಿಗೂ ಇದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

1 year ago

ಬೆಳಗಾವಿ: ಅನ್ನ ಕೊಡುವ ರೈತರಿಗೆ ತೊಂದರೆಯಾಗಬಾರದು- ಬಿ.ಎಸ್.ಯಡಿಯೂರಪ್ಪ

ಭಾರತದ ಭವಿಷ್ಯ ಮುಖ್ಯವಾಗಿ ರೈತರ ಮೇಲೆ ಅವಲಂಬಿತವಾಗಿದೆ. ನಾವು ಚಿನ್ನವಿಲ್ಲದೆ ಬದುಕಬಹುದು, ಆದರೆ ಆಹಾರವಿಲ್ಲದೆ ಒಂದು ಕ್ಷಣ ಬದುಕುವುದು ಕಷ್ಟ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. …

1 year ago