ಬಿ-ರಿಪೋರ್ಟ್

ರಮೇಶ್ ಜಾರಕಿಹೊಳಿಗೆ ಬಿಗ್ ರಿಲೀಫ್: ಎಸ್​ಐಟಿಯಿಂದ ಬಿ-ರಿಪೋರ್ಟ್ ಸಲ್ಲಿಕೆ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಲೈಂಗಿಕ ಹಗರಣ ಸಂಬಂಧ ವಿಶೇಷ ತನಿಖಾ ದಳ ಶುಕ್ರವಾರ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದೆ.

2 years ago