ಬೀಚ್

ಮಲ್ಪೆ ಬೀಚ್ ನ ಅಂಗಡಿಗಳ ಮೇಲೆ ನಗರಸಭೆ ಅಧಿಕಾರಿಗಳಿಂದ ದಾಳಿ

ಬೀಚ್ ಆಸುಪಾಸಿನಲ್ಲಿ, ರಸ್ತೆ ಬದಿಗಳಲ್ಲಿ ಮಾರಾಟ ಮಾಡುವ ಮೀನಿನ ಆಹಾರ ಖಾದ್ಯಗಳಿಗೆ ಕೃತಕ ಬಣ್ಣ ಹಾಗೂ ರುಚಿ ಬರುವ ರಾಸಾಯನಿಕ ಸೇರಿಸಿ ಮಾರಾಟ ಮಾಡುತ್ತಿರುವ ಬಗ್ಗೆ ಬಂದ…

5 months ago

ಪ್ರವಾಸಿಗರಿಗೆ ಮಲ್ಪೆ ಬೀಚ್‌ ಗೆ ಪ್ರವೇಶ ನಿರ್ಬಂಧ

ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನಲೆಯಲ್ಲಿ ಮಲ್ಪೆ ಬೀಚ್‌ ನಲ್ಲಿ ಪ್ರವಾಸಿಗರು, ಸಾರ್ವಜನಿಕರಿಗೆ ಸೆ. 25 ರವರೆಗೆ ಪ್ರವೇಶ ನಿಷೇಧಿಸಲಾಗಿದೆ.

8 months ago

ಸುರತ್ಕಲ್ ಬೀಚ್​ನಲ್ಲಿ ಅಪರೂಪದ ‘ಸ್ಪಾಟೆಡ್ ಮೊರೈ ಈಲ್ಸ್’ ಮೀನು ಪತ್ತೆ

ಮಂಗಳೂರು: ಮಂಗಳೂರಿನ ಸುರತ್ಕಲ್ ಬೀಚ್​ನಲ್ಲಿ ಅಪರೂಪದ ಮೀನು ಪತ್ತೆಯಾಗಿದೆ. ಸ್ಪಾಟೆಡ್ ಮೊರೈ ಈಲ್ಸ್ ಹೆಸರಿನ ಅಪರೂಪದ ಮೀನು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಪ್ಪು ಚುಕ್ಕೆಗಳಿಂದ ಆಕರ್ಷಣೀಯವಾಗಿ ಕಾಣುವ…

10 months ago

ಕಾಪು ಲೈಟ್‍ಹೌಸ್ ಬಳಿ ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ

ಬೀಚ್‌ನಲ್ಲಿ ಕಡಲು ಪ್ರಕ್ಷುಬ್ಧಗೊಂಡಿರುವುದರಿಂದ ಲೈಟ್‌ಹೌಸ್ ಪಕ್ಕದಲ್ಲಿ ಸಮುದ್ರಕ್ಕೆ ಇಳಿಯುವುದು ಮತ್ತು ಲೈಟ್‌ಹೌಸ್ ಬಂಡೆ ಮೇಲಿನ ಪ್ರವೇಶ ನಿರ್ಬಂಧಿಸಲಾಗಿದೆ.

10 months ago

ಉಡುಪಿಗೆ ಬಿಪರ್ ಜಾಯ್ ಚಂಡಮಾರುತ ಎಫೆಕ್ಟ್, ಪಡುಕೆರೆ ಬೀಚ್ ನಲ್ಲಿ ರಕ್ಕಸಗಾತ್ರದ ಅಲೆಗಳ ಅಬ್ಬರ

ಬಿಪರ್ ಜಾಯ್ ಚಂಡಮಾರುತ ಆತಂಕ ಹಿನ್ನೆಲೆಯಲ್ಲಿ ಮಲ್ಪೆ ಸಹಿತ ಜಿಲ್ಲೆಯ ಎಲ್ಲ ಬೀಚ್ ಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

11 months ago

ಮಂಗಳೂರು: ಬಿಪರ್ಜೋಯ್ ಚಂಡಮಾರುತ ಅಬ್ಬರ, ಕಡಲ ತೀರದ ಅಂಗಡಿಗಳು ಬಂದ್

ಮಂಗಳೂರಿಗೆ ಬಿಪರ್ಜೋಯ್ ಚಂಡಮಾರುತದ ಆತಂಕ ಎದುರಾಗಿದೆ. ಈ ಕಾರಣದಿಂದ ಬೀಚ್ ಗಳಲ್ಲಿ ಪ್ರವಾಸಿಗರಿಗೆ ಹೈ ಅಲರ್ಟ್ ಘೋಷಿಸಲಾಗಿದ್ದು, ಸಮುದ್ರ ತೀರಕ್ಕೆ ಇಳಿಯದಂತೆ ಪ್ರವಾಸಿಗರಿಗೆ ಖಡಕ್ ಸೂಚನೆ ನೀಡಲಾಗುತ್ತಿದೆ.

11 months ago

ಉಳ್ಳಾಲ: ಸೋಮೇಶ್ವರ ಬೀಚ್‌ಗೆ ಬಂದಿದ್ದ ಯುವತಿ ಸಾವು

ಸ್ನೇಹಿತೆಯೊಂದಿಗೆ ಬೀಚ್‌ಗೆ ಬಂದಿದ್ದ ಯುವತಿ ಸಮುದ್ರಪಾಲಾದ ಘಟನೆ ಸೋಮೇಶ್ವರ ರುದ್ರಪಾದೆಯಲ್ಲಿ ನಡೆದಿದೆ. ಮಂಗಳೂರಲ್ಲಿ ಕಾಲೇಜು ವಿದ್ಯಾಭ್ಯಾಸ ಮಾಡುತ್ತಿದ್ದ ಮೂಲತ: ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕು ತೆಗ್ಗಿ ಗ್ರಾಮದ…

12 months ago

ಉಳ್ಳಾಲ ದರ್ಗಾ ವಿಹಾರಕ್ಕೆ ಬಂದ ವ್ಯಕ್ತಿ ಸಮುದ್ರಪಾಲು, ಪುತ್ರನ ರಕ್ಷಣೆ

ಉಳ್ಳಾಲ ದರ್ಗಾಕ್ಕೆ ಬಂದಿದ್ದ ವ್ಯಕ್ತಿಯೋರ್ವರು ಸಮುದ್ರದಲ್ಲಿ ಮಕ್ಕಳೊಂದಿಗೆ ನೀರಾಟಕ್ಕಿಳಿದ ವೇಳೆ ನೀರುಪಾಲಾಗಿ ಮೃತಪಟ್ಟಿದ್ದು, ಆತನ ಮಗನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ.

1 year ago

ಉಡುಪಿ: ಜ.20ರಿಂದ 22ರವರೆಗೆ ಮಲ್ಪೆಯಲ್ಲಿ ಬೀಚ್‌ ಉತ್ಸವ- ಜಿಲ್ಲಾಧಿಕಾರಿ ಕೂರ್ಮಾರಾವ್

ಜಿಲ್ಲಾ ರಜತ ಮಹೋತ್ಸವದ ಸಮಾರೋಪದ ಪ್ರಯುಕ್ತ ಇದೇ ಬರುವ ಜ.20ರಿಂದ 22ರವರೆಗೆ ಮಲ್ಪೆಯಲ್ಲಿ ಬೀಚ್‌ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಹೇಳಿದರು.

1 year ago

ಮಂಗಳೂರು: ತಣ್ಣೀರು ಬಾವಿ ಬೀಚ್ ನಲ್ಲಿ ಪೊಲೀಸರ ದುರ್ವರ್ತನೆ , 6ನೇ ಕ್ಲಾಸ್ ವಿದ್ಯಾರ್ಥಿಗೆ ಲಾಠಿ ಏಟು

 ನಗರದ ತಣ್ಣೀರು ಬಾವಿ ಬೀಚ್ನಲ್ಲಿ ಬ್ಲಾಕ್ ಆಗಿದ್ದ ಕಾರಣಕ್ಕೆ ಅಲ್ಲಿ ಸೇರಿದ್ದ ಯುವಕರಿಗೆ ಪೊಲೀಸರು ಲಾಠಿ ಚಾರ್ಜ್ ಮಾಡಿ ದುರ್ವರ್ತನೆ ತೋರಿದ ಘಟನೆ ನಡೆದಿದೆ. 6ನೇ ಕ್ಲಾಸ್…

1 year ago

ಮಂಗಳೂರು: ಬೀಚ್ ಸ್ವಚ್ಛತೆ ಯೊಂದಿಗೆ ಪ್ರವಾಸೋದ್ಯಮಕ್ಕೆ ಉತ್ತೇಜನ- ರವಿಕುಮಾರ್ ಎಂ.ಆರ್.

ಕರಾವಳಿಯಲ್ಲಿ ಪ್ರವಾ ಸೋದ್ಯಮಕ್ಕೆ ವಿಫುಲ ಅವಕಾಶವಿದೆ ಈ ನಿಟ್ಟಿನಲ್ಲಿ ಬೀಚ್ ಗಳ ಸ್ವಚ್ಛತೆ ಹಾಗೂ ಸೂಕ್ತ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಗೆ ಹೆಚ್ಚಿನ ಗಮನಹರಿಸಲಾಗುವುದು ಎಂದು ದ.ಕ.ಜಿಲ್ಲಾಧಿಕಾರಿ…

1 year ago

ಮಂಗಳೂರಿನ ಪ್ರಮುಖ ಆಕರ್ಷಣೆ : ಉಳ್ಳಾಲ ಬೀಚ್

ಕರ್ನಾಟಕವು 320 ಕಿಲೋಮೀಟರ್ ಕರಾವಳಿಯನ್ನು ಹೊಂದಿದೆ, ಇದು ಅನೇಕ ಜನಪ್ರಿಯ ಕಡಲತೀರಗಳನ್ನು ಹೊಂದಿದೆ. ಕರ್ನಾಟಕದ ಅನೇಕ ಬೀಚ್‌ಗಳಲ್ಲಿ ಉಳ್ಳಾಲ ಬೀಚ್ ಅತ್ಯುತ್ತಮವಾದದ್ದು. ನೀಲಿ ಮತ್ತು ಹಸಿರು ಬಣ್ಣದಲ್ಲಿ…

2 years ago

ಕರ್ನಾಟಕ: ರಾಜ್ಯದ ಕರಾವಳಿಯ ಅತ್ಯಂತ ಸುಂದರವಾದ ಬೀಚ್ ಮರವಂತೆ

ಕರ್ನಾಟಕದ ಕರಾವಳಿಯು ಪ್ರವಾಸಕ್ಕೆ ಅತ್ಯಂತ ಸುಂದರವಾದ ತಾಣವಾಗಿದೆ. ಕರಾವಳಿ ಸಾಲಿನಲ್ಲಿ ಮರವಂತೆ ಬೀಚ್ ಅಗ್ರಸ್ಥಾನದಲ್ಲಿದೆ.

2 years ago

ಪಣಂಬೂರು ಬೀಚ್ ನಲ್ಲಿ ಮೇ 27ರಿಂದ 29ರವರೆಗೆ ಮೂರನೇ ಇಂಡಿಯನ್ ಓಪನ್ ಸರ್ಫಿಂಗ್ ಸ್ಪರ್ಧೆ

ಪಣಂಬೂರು ಬೀಚ್ ನಲ್ಲಿ ಮೇ 27ರಿಂದ 29ರವರೆಗೆ ನಡೆಯಲಿರುವ ಇಂಡಿಯನ್ ಓಪನ್ ಸರ್ಫಿಂಗ್ ನ ಮೂರನೇ ಆವೃತ್ತಿಯಲ್ಲಿ ದೇಶದ ವಿವಿಧ ಭಾಗಗಳಿಂದ ಸರ್ಫರ್ ಗಳು ಸ್ಪರ್ಧಿಸಲಿದ್ದಾರೆ.

2 years ago