ಬೀದರ್

ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಕರ್ನಾಟಕ ಪ್ರವಾಸದಲ್ಲಿರುವ ಮೋದಿಗೆ‌ ಗೋ ಬ್ಯಾಕ್ ಘೋಷಣೆ ಎದುರಾಗಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಬಿಜೆಪಿ‌ ಸರ್ಕಾರದ‌ ಡಿಎನ್‌ಎ ಕರ್ನಾಟಕ ಮತ್ತು ಕನ್ನಡಿಗರ ವಿರೋಧಿ‌ ಆಗಿದೆ. ಬರ…

16 hours ago

1.5 ಲಕ್ಷ ಮೌಲ್ಯದ ನಶೆ ಗುಳಿಗೆ ವಶಕ್ಕೆ ಪಡೆದ ಅಬಕಾರಿ ಇಲಾಖೆ

ಅಬಕಾರಿ ಅಧಿಕಾರಿಗಳ ಖಚಿತ ಮಾಹಿತಿ ಮೇರೆಗೆ ನಗರದ ಮಾಂಗರವಾಡಿ ಗಲ್ಲಿಯ ಮನೆಯೊಂದರ ಮೇಲೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ದಾಳಿ ನಡೆಸಿ 1.5 ಲಕ್ಷ ಮೌಲ್ಯದ…

18 hours ago

ಕೇಂದ್ರದಿಂದ 3,454 ಕೋಟಿ ರೂ. ಬರ ಪರಿಹಾರ ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದೆ. ಇದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ನಡೆಸಿದ ಹೋರಾಟಕ್ಕೆ ಸಂದ ಮೊದಲ…

2 days ago

ಬೀದರ್: ಜಿಲ್ಲೆಯ ಅಭಿವೃದ್ಧಿಯಲ್ಲಿ ಖೂಬಾ ಕೊಡುಗೆ ಶೂನ್ಯ ಎಂದ ಸಾಗರ ಖಂಡ್ರೆ

ಲೋಕಸಭೆಯ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಜಿಲ್ಲೆಯಲ್ಲಿ ಹೇಳುವಂತಹ ಯಾವುದೇ ಅಭಿವೃದ್ಧಿ ಮಾಡಿಲ್ಲ. ಜನರಿಗೆ ಸುಳ್ಳು ಹೇಳುವುದೆ ಖೂಬಾ ಕಾಯಕವಾಗಿದೆ ಎಂದು ಕಾಂಗ್ರೆಸ್ ಲೋಕಸಭೆ…

2 days ago

ಮೀಸಲು ಅರಣ್ಯ ಪ್ರದೇಶದ ಜಮೀನು ಸೈಟ್​ ಮಾಡಿ ಮಾರಾಟ; ಒತ್ತುವರಿದಾರರಿಗೆ ಶಾಕ್ ಕೊಟ್ಟ ಅರಣ್ಯ ಇಲಾಖೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ ಬಿಟ್ಟರೆ ಅತೀ ಹೆಚ್ಚು ಅರಣ್ಯ ಪ್ರದೇಶ ಬೀದರ್ ಜಿಲ್ಲೆಯಲ್ಲಿದೆ. ಜೊತೆಗೆ ಅತಿ ಹೆಚ್ಚು ಅರಣ್ಯ ಭೂಮಿ ಒತ್ತುವರಿ ಕೂಡ ಆಗಿದೆ.

4 days ago

ಖೂಬಾ ಮತ್ತೊಮ್ಮೆ ಸಚಿವರಾಗುತ್ತಾರೆ: ಔರಾದ್‌ನಲ್ಲಿ ಯಡಿಯೂರಪ್ಪ ಘೋಷಣೆ

ಭ್ರಷ್ಟಾಚಾರದಲ್ಲಿ ತೊಡಗಿ ಕರ್ನಾಟವನ್ನು ದಿವಾಳಿಯಂಚಿಗೆ ತಂದಿರುವ ಕಾಂಗ್ರೆಸ್ ಪಕ್ಷವನ್ನು ಲೋಕಸಭೆ ಚುನಾವಣೆಯಲ್ಲಿ ಬೇರು ಸಮೇತ ಕಿತ್ತು ಹಾಕಬೇಕಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕರೆ ನೀಡಿದರು.

4 days ago

ಈ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲಿ ಗೆಲ್ಲಲು ಪ್ರಯತ್ನ: ಬಿ.ಎಸ್‌. ಯಡಿಯೂರಪ್ಪ

ವಾತಾವರಣ ನಮಗೆ ಪೂರಕವಾಗಿದೆ. ನೂರಕ್ಕೆ ನೂರು 28 ಕ್ಷೇತ್ರಗಳಲ್ಲಿ ಗೆಲ್ಲಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

4 days ago

ʼನೇಹಾ ಹತ್ಯೆ ಕೇಸ್‌ನಲ್ಲಿ ಬಿಜೆಪಿಯವರಿಗೆ ಮಾತಾಡೋದಕ್ಕೆ ಯಾವುದೇ ನೈತಿಕ ಹಕ್ಕಿಲ್ಲʼ

ನೇಹಾ ಹತ್ಯೆಯನ್ನು ಈಗಾಗಲೇ ಖಂಡಿಸಿದ್ದೇನೆ, ಈಗಲೂ ಖಂಡಿಸುತ್ತೇನೆ ಎಂದು ನಗರದಲ್ಲಿಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ.

4 days ago

ಲಗ್ನ ಪತ್ರಿಕೆಯಲ್ಲಿ ಶರಣರ ವಚನ: ಜಿಲ್ಲೆಯಲ್ಲಿ ಪತ್ರಿಕೆಯದ್ದೇ ಫುಲ್ ಹವಾ..!

ಇತ್ತೀಚೆಗೆ ಲಗ್ನಪತ್ರಿಕೆಯಲ್ಲಿ ಮತದಾನ ಮಾಡಿ ಎಂದು ಮುದ್ರಿಸಿ ಜಾಗೃತಿ ಮೂಡಿಸಲಾಗಿತ್ತು, ಆದ್ರೆ ಇಲ್ಲೊಂದು ಕುಟುಂಬ ತಮ್ಮ ಲಗ್ನ ಪತ್ರಿಕೆಯಲ್ಲಿ ಸಾಂಸ್ಕೃತಿಕ ನಾಯಕ ಬಸವಾದಿ ಶರಣರ ವಚನಗಳ ಸಂದೇಶ…

4 days ago

ಎದೆಯ ಮೇಲೆ ಸಚಿವ ಈಶ್ವರ ಖಂಡ್ರೆ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ

ನೆಚ್ಚಿನ ರಾಜಕೀಯ ನಾಯಕ, ಸಿನಿಮಾ ನಟ-ನಟಿಯರ ಪ್ರೀತಿ, ಅಭಿಮಾನಕ್ಕಾಗಿ ಹಲವು ಅಭಿಮಾನಿಗಳು ತಮ್ಮ ಎದೆಯ ಮೇಲೆ ಅಚ್ಚೆ ಹಾಕಿಸಿಕೊಂಡ ಉದಾಹರಣೆಗಳಿವೆ.

7 days ago

ಪ್ರೀತಿಸಿದ ಹುಡುಗಿಯ ಮದುವೆ ದಿನವೇ ಪ್ರಿಯಕರ ಮೃತ್ಯು

ಪ್ರೀತಿ ಮಾಡಿದ ಯುವತಿಯ ಮದವೆ ದಿನವೇ ಪ್ರೀತಿಸಿದ ಯುವಕ ಶವವಾಗಿ ಪತ್ತೆಯಾಗಿರುವ ಘಟನೆ ಬೀದರ್‌ ನಗರ ಹೊರವಲಯದ ನೌಬಾದ್ ಹೈವೇ ಬ್ರಿಡ್ಜ್ ಬಳಿ ನಡೆದಿದೆ.

7 days ago

ಗೃಹ ಸಚಿವರು ಹಾಗೂ ಸಚಿವರ ವಿರುದ್ದ ಅವಹೇಳನಕಾರಿ ಹೇಳಿಕೆ: ಬಿಜೆಪಿ ಮುಖಂಡನ‌ ಬಂಧನ

ಗೃಹ ಸಚಿವ ಪರಮೇಶ್ವರ ಧರ್ಮ ಪತ್ನಿ ಲವ್ ಮಾಡುವುದು ಶಿವಾಜಿ ನಗರದಲ್ಲಿ, ಗೃಹ ಸಚಿವ ಒಬ್ಬ ಹಿಜಾಡಾ ಗಾಂಡು ಎಂದು ಹೋರಾಟಗಾರ ವಿರುಪಾಕ್ಷಿ ಗಾದಗಿ ಹೇಳಿಕೆ ನೀಡಿದರು.

1 week ago

ಅಪಘಾತ ವಲಯವಾದ ಬೀದರ್-ಶ್ರೀರಂಗಪಟ್ಟಣ ಹೆದ್ದಾರಿ

ಪಟ್ಟಣದ ಮೂಲಕ ಹಾದು ಹೋಗುವ ಬೀದರ್-ಶ್ರೀರಂಗಪಟ್ಟಣ 150ಎ ಹೆದ್ದಾರಿಯ ಭಾಗವಾಗಿರುವ ಪಟ್ಟಣದಿಂದ ಕೆ.ಬಿ.ಕ್ರಾಸ್‌ ವರಗಿನ ರಸ್ತೆ ಅಪಘಾತ ವಲಯವಾಗಿ ಮಾರ್ಪಟ್ಟಿದೆ.

1 week ago

ಕಾರ್ಖಾನೆ ಕೊರತೆ: ಕಬ್ಬಿನ ಬೆಳೆ ಕ್ಷೇತ್ರ ಕುಸಿತ

ತಾಲ್ಲೂಕಿನಲ್ಲಿ ಸಕ್ಕರೆ ಕಾರ್ಖಾನೆಗಳು ಇಲ್ಲದ್ದರಿಂದ ಕಬ್ಬು ಬೆಳೆ ಕ್ಷೇತ್ರ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಅನ್ಯ ತಾಲ್ಲೂಕಿಗೆ ಹಾಗೂ ಸಮೀಪದ ಮಹಾರಾಷ್ಟ್ರದ ಕಾರ್ಖಾನೆಗಳಿಗೆ ಕಬ್ಬು ಸಾಗಿಸಲು ಹೆಚ್ಚಿನ ಖರ್ಚು…

1 week ago

ಬೀದರ್ ಜಿಲ್ಲೆಯಲ್ಲಿ ಗುಡುಗು, ಮಿಂಚು‌ ಸಹಿತ ಮಳೆ

ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಶುಕ್ರವಾರ ರಾತ್ರಿಯಿಡೀ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗಿದೆ. ಶನಿವಾರ ನಸುಕಿನ ಜಾವದಿಂದ ಬೆಳಗಿನ ತನಕ ವರ್ಷಧಾರೆಯಾಗಿದೆ.

1 week ago